Category: ದೇಶ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ: ಇಂದು ಸರ್ಕಾರಿ ರಜೆ, ರಾಜ್ಯದಲ್ಲಿ 7 ದಿನ ಶೋಕಾಚರಣೆ

ಬೆಂಗಳೂರು: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ನಿಧನರಾದ ಹಿನ್ನಲೆ ಕರ್ನಾಟಕ ಸರ್ಕಾರ ರಾಜ್ಯದಲ್ಲಿ 7 ದಿನಗಳ ಕಾಲ ಶೋಕಾಚರಣೆ ಮತ್ತು ಇಂದು (ಡಿ.27) ಸರ್ಕಾರಿ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ…

ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿಧಿವಶ: ವಯೋಸಹಜ ಖಾಯಿಲೆಯಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನ

ನವದೆಹಲಿ:ಆರ್ಥಿಕ ತಜ್ಞ ಹಾಗೂ ಮಾಜಿ ಪ್ರಧಾನಿ ಡಾ. ಮನಮೋಹನ್‌ ಸಿಂಗ್‌ ಅವರು ಇಂದು ರಾತ್ರಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 92ರ ಹರೆಯದ ಮನಮೋಹನ್ ಸಿಂಗ್ ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದರು.ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾದರು. ಅವರು…

ಸಾರ್ವಜನಿಕ ಸ್ಥಳಗಳಲ್ಲಿ `ವೈ-ಫೈ’ ಬಳಸಿ ಇ-ಮೇಲ್ ಖಾತೆ ತೆರೆಯಬೇಡಿ: ವಿದ್ಯಾರ್ಥಿಗಳಿಗೆ “UGC” ಮಹತ್ವದ ಸೂಚನೆ

ನವದೆಹಲಿ : ವಿದ್ಯಾರ್ಥಿಗಳು ಸಾರ್ವಜನಿಕ ವೈ-ಫೈ ಬಳಸಿ ಇ-ಮೇಲ್ ಖಾತೆ ತೆರೆಯಬಾರದು ಜೊತೆಗೆ ನೆಟ್ ಬ್ಯಾಂಕಿAಗ್ ಬಳಸಬೇಡಿ ಎಂದು ವಿಶ್ವವಿದ್ಯಾಲಯ ಧನಸಹಾಯ ಆಯೋಗವು (UGC) ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಲಾಗಿರುವ ಯುಎಸ್‌ಬಿ ಚಾರ್ಜಿಂಗ್ ಪಾಯಿಂಟ್‌ಗಳಿAದ ಮೊಬೈಲ್ ಅನ್ನು ಚಾರ್ಜ್…

5 ಮತ್ತು 8ನೇ ತರಗತಿಯ ‘ಅನುತ್ತೀರ್ಣ ರಹಿತ ನೀತಿ’ ಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರ

ನವದೆಹಲಿ: 5 ಮತ್ತು 8ನೇ ತರಗತಿ ಮಕ್ಕಳಿಗೆ ಈ ಮೊದಲು ಜಾರಿಯಲ್ಲಿದ್ದ ಕೇಂದ್ರ ಸರ್ಕಾರದ ಅನುತ್ತೀರ್ಣ ರಹಿತ ನೀತಿಯನ್ನು ರದ್ದುಗೊಳಿಸಲಾಗಿದೆ. ಇನ್ನುಮುಂದೆ ಸರ್ಕಾರಿ ಶಾಲೆಗಳು 5, 8ನೇ ತರಗತಿ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸಬಹುದು. ಪರೀಕ್ಷೆಯಲ್ಲಿ ಫೇಲ್ ಆದವರು ಎರಡನೇ ಬಾರಿಗೆ ಉತ್ತೀರ್ಣರಾಗಲು ಮತ್ತೆ…

ಜಮ್ಮು-ಕಾಶ್ಮೀರದಲ್ಲಿ ಸೇನಾ ಎನ್​ಕೌಂಟರ್: ಐವರು ಉಗ್ರರ ಹತ್ಯೆ-ಮುಂದುವರೆದ ಶೋಧ ಕಾರ್ಯಾಚರಣೆ

ಜಮ್ಮುಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಯೋಧರು ಐವರು ಉಗ್ರರನ್ನು ಸದೆಬಡಿದಿದ್ದಾರೆ. ಕುಲ್ಗಾಮ್‌ನ ಬೆಹಿಬಾಗ್ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಖಚಿತ ಮಾಹಿತಿಯ ಮೇರೆಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಸೇನೆಯು…

ಲೋಕಸಭೆ ಅಧಿವೇಶನದಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ ಮಂಡನೆ

ನವದೆಹಲಿ: ಈಗಾಗಲೇ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಇಂದು ಕೇಂದ್ರ ಕಾನೂನು ಸಚಿವ ಅರ್ಜುನ್ ಮೇಘವಾಲ್ ಲೋಕಸಭೆ ಅಧಿವೇಶನದಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಮಂಡಿಸಿದರು. ಮಸೂದೆಗೆ ಕಾಂಗ್ರೆಸ್, ಟಿಎಂಸಿ, ಎಸ್ಪಿ…

ಮಸೀದಿ ಬಳಿ ಜೈ ಶ್ರೀರಾಂ ಘೋಷಣೆ ಅಪರಾಧವೇ?: ಕರ್ನಾಟಕ ಪೊಲೀಸರ ಅಭಿಪ್ರಾಯ ಕೋರಿದ ಸುಪ್ರೀಂ

ನವದೆಹಲಿ: ಮಸೀದಿ ಆವರಣದಲ್ಲಿ ಜೈ ಶ್ರೀರಾಂ ಘೋಷಣೆ ಕೂಗಿದರೆ ಧಾರ್ಮಿಕ ಭಾವನೆಗೆ ಧಕ್ಕೆಯಾಗುವುದಿಲ್ಲ ಎಂಬ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದ್ದು, ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಕೈಗೆತ್ತಿಕೊಂಡಿದೆ. ನ್ಯಾಯಮೂರ್ತಿಗಳಾದ ಪಂಕಜ್ ಮಿಥಾಲ್ ಮತ್ತು ಸಂದೀಪ್…

ಬಿಜೆಪಿಯ ಭೀಷ್ಮ ಎಲ್.ಕೆ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ನವದೆಹಲಿ:ಬಿಜೆಪಿಯ ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಗೃಹ ಸಚಿವರಾಗಿದ್ದ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದ್ದು ಅವರನ್ನು ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.ಆಸ್ಪತ್ರೆಯ ಹಿರಿಯ ವೈದ್ಯರು ಅಡ್ವಾಣಿಯವರ ಆರೋಗ್ಯ ತಪಾಸಣೆ ನಡೆಸಿದ್ದು ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ…

ಒಂದು ರಾಷ್ಟ್ರ, ಒಂದು ಚುನಾವಣೆ: ಕೇಂದ್ರ ಸಚಿವ ಸಂಪುಟ ಅನುಮೋದನೆ

ನವದೆಹಲಿ: ಲೋಕಸಭೆ, ರಾಜ್ಯ ವಿಧಾನಸಭೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಸಂಸತ್ತಿನಲ್ಲಿ ಶೀಘ್ರದಲ್ಲೇ ಈ ಮಸೂದೆಯನ್ನು ಮಂಡಿಸಲು ಯೋಜಿಸಲಾಗಿದೆ. ‘ಒಂದು ರಾಷ್ಟ್ರ, ಒಂದು ಚುನಾವಣೆ’…

ಜನವರಿ.21 ರಿಂದ ಮಂಗಳೂರು ಸಿಂಗಾಪುರ ವಿಮಾನ ಸಂಚಾರ ಆರಂಭ

ಮಂಗಳೂರು: ಮಂಗಳೂರು ಮತ್ತು ಸಿಂಗಾಪುರ ನಡುವೆ ಏರ್ ಇಂಡಿಯಾ ಎಕ್ಸ್ಪ್ರೆಸ್ ಜನವರಿ 21 ರಿಂದ ವಾರಕ್ಕೆ ಎರಡು ಬಾರಿ ವಿಮಾನ ಸಂಚಾರ ಆರಂಭಿಸಲಿದೆ. ಮಂಗಳವಾರ ಮತ್ತು ಶುಕ್ರವಾರದಂದು ಉಭಯ ನಿಲ್ದಾಣಗಳ ನಡುವೆ ವಿಮಾನಗಳು ಸಂಚಾರ ಮಾಡಲಿವೆ ಎಂದು ಏರ್ ಇಂಡಿಯಾ ಎಕ್ಸ್ಪ್ರೆಸ್‌ನ…