ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಶಿಕ್ಷೆ ಪ್ರಕಟ: 7 ವರ್ಷ ಜೈಲು ಶಿಕ್ಷೆ ವಿಧಿಸಿ ಸಿಬಿಐ ಕೋರ್ಟ್ ತೀರ್ಪು
ನವದೆಹಲಿ: ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಓಬಳಾಪುರಂ ಮೈನಿಂಗ್ ಕಂಪನಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಗಂಗಾವತಿ ಕ್ಷೇತ್ರದ ಶಾಸಕ ಗಾಲಿ ಜನಾರ್ದನ ರೆಡ್ಡಿ ಅಪರಾಧಿ ಎಂದು ಸಿಬಿಐ ಕೋರ್ಟ್ ಮಂಗಳವಾರ ತೀರ್ಪು ಪ್ರಕಟಿಸಿದೆ.ಇದರ ಜತೆಗೆ ಓಬಳಾಪುರಂ ಮೈನಿಂಗ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕನಾಗಿದ್ದ ಬಿ.ವಿ.ಶ್ರೀನಿವಾಸರೆಡ್ಡಿ…
