ಆಕಸ್ಮಿಕವಾಗಿ ಪಾಕ್ ಗಡಿ ದಾಟಿದ ಬಿಎಸ್‌ಎಫ್ ಯೋಧನನ್ನು ವಶಕ್ಕೆ ಪಡೆದ ಪಾಕಿಸ್ತಾನ ಸೇನೆ
ನವದೆಹಲಿ : ಆಕಸ್ಮಿಕವಾಗಿ ಪಾಕಿಸ್ತಾನದ ಗಡಿ ದಾಟಿದ ಬಿಎಸ್‌ಎಫ್ ಯೋಧನನ್ನು ಇದೀಗ ಪಾಕಿಸ್ತಾನ ಸೇನೆಯ ರೇಂಜರ್ ಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಪಂಜಾಬ್‌ನ ಫಿರೋಜ್‌ಪುರ ಬಳಿ ಕರ್ತವ್ಯದ ವೇಳೆ ಆಕಸ್ಮಿಕವಾಗಿ ಅಂತರರಾಷ್ಟ್ರೀಯ ಗಡಿ ದಾಟಿದ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಕಾನ್‌ಸ್ಟೆಬಲ್ ಒಬ್ಬರನ್ನು…
