Category: ದೇಶ

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಪಾಕಿಸ್ತಾನ ನಂಟು: ತಲೆಮರೆಸಿಕೊಂಡ ಉಗ್ರ ಫೈಸಲ್ ಪಾಕಿಸ್ತಾನದಲ್ಲಿರುವ ಶಂಕೆ

ಬೆಂಗಳೂರು: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬAಧ ಈಗಾಗಲೇ ಎನ್‌ಐಎ ಚಾರ್ಚ್ಶೀಟ್ ಸಲ್ಲಿಸಿದ್ದು ಇದೀಗ ಮತ್ತಷ್ಟು ಸ್ಫೋಟಕ ಮಾಹಿತಿ ಬಯಲಾಗಿದೆ. ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಪಾಕಿಸ್ತಾನದ ನಂಟಿದ್ದು, ಪಾಕ್ ಮೂಲದ ಶಂಕಿತ…

ಎಲ್ಲಾ ಖಾಸಗಿ ಆಸ್ತಿಗಳನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್​ ಮಹತ್ವದ ತೀರ್ಪು

ನವದೆಹಲಿ: ಖಾಸಗಿ ಆಸ್ತಿಗಳ ಸ್ವಾಧೀನಕ್ಕೆ ಸಂಬAಧಿಸಿದAತೆ ಸುಪ್ರೀಂ ಕೋರ್ಟ್ನ ಒಂಬತ್ತು ನ್ಯಾಯಮೂರ್ತಿಗಳ ಪೀಠ ಮಂಗಳವಾರ ಮಹತ್ವದ ತೀರ್ಪು ನೀಡಿದ್ದು ಎಲ್ಲಾ ಖಾಸಗಿ ಆಸ್ತಿಗಳನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದೆ. ಸಂವಿಧಾನದ ಪರಿಚ್ಛೇದ 39(ಬಿ) ಅಡಿಯಲ್ಲಿ ಪ್ರತಿಯೊಂದು ಖಾಸಗಿ ಆಸ್ತಿಯನ್ನು ಸಮುದಾಯದ…

ವಿಧಾನಸಭಾ ಉಪಚುನಾವಣೆ: 3 ಕ್ಷೇತ್ರಗಳ ಚುನಾವಣಾ ದಿನಾಂಕ ಬದಲಾವಣೆ: ನ.13 ರ ಬದಲಿಗೆ ನ. 20 ರಂದು ಮತದಾನ

ನವದೆಹಲಿ: ಕೇಂದ್ರ ಚುನಾವಣಾ ಆಯೋಗವು ನವೆಂಬರ್ 13 ರಿಂದ ನವೆಂಬರ್ 20 ರವರೆಗೆ ಈ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ದಿನಾಂಕ ಬದಲಾಯಿಸಿದೆ. ಕೇರಳ, ಪಂಜಾಬ್ ಮತ್ತು ಉತ್ತರ ಪ್ರದೇಶಗಳ ಉಪ ಚುನಾವಣೆ ದಿನಾಂಕವನ್ನು ಬದಲಿಸಲಾಗಿದೆ. ನವೆಂಬರ್ 13 ರಂದು 48 ವಿಧಾನಸಭಾ…

ವಕ್ಫ್ ನೋಟಿಸ್ ಹಿನ್ನಲೆ: ನ.6 ಮತ್ತು 7 ರಂದು ರಾಜ್ಯಕ್ಕೆ “ಜೆಪಿಸಿ” ಭೇಟಿ

ಬೆಂಗಳೂರು: ಕರ್ನಾಟಕದಾದ್ಯಂತ ವಕ್ಫ್ ಆಸ್ತಿ ನೋಟಿಸ್ ಜಾರಿ ಮಾಡಿರುವುದು ರೈತರಲ್ಲಿ ಆತಂಕ ಹುಟ್ಟಿಸಿದ್ದು ಇದೀಗ ಈ ವಿವಾದ ಕೇಂದ್ರಕ್ಕೆ ತಲುಪಿದೆ. ಈ ಹಿನ್ನಲೆಯಲ್ಲಿ ವಕ್ಫ್ ಕಾಯ್ದೆ ತಿದ್ದುಪಡಿಗೆ ಜಗದಾಂಬಿಕಾ ಪಾಲ್ ನೇತೃತ್ವದ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ನವೆಂಬರ್ 6 ಮತ್ತು…

69ನೇ ಕನ್ನಡ ರಾಜ್ಯೋತ್ಸವ : ಕನ್ನಡದಲ್ಲೇ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ- ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಜನತೆಗೆ ಶುಭ ಹಾರೈಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್​​​ನಲ್ಲಿ ಕನ್ನಡದಲ್ಲೇ ಸಂದೇಶ ಪ್ರಕಟಿಸುವ ಅವರು ಕರ್ನಾಟಕದ ಜತೆ ಸದಾ ಸಂತೋಷ, ಯಶಸ್ಸು ಗಳಿಸುವಂತಾಗಲಿ ಎಂದು ಹಾರೈಸಿದ್ದಾರೆ. ಕನ್ನಡ ರಾಜ್ಯೋತ್ಸವವು ಅತ್ಯಂತ…

ಭಾರತದಲ್ಲಿ ಶೀಘ್ರವೇ ‘ಒಂದು ದೇಶ, ಒಂದು ಚುನಾವಣೆ ಜಾರಿ’ : ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಭಾರತವು ಒಂದು ರಾಷ್ಟ್ರ ನಾಗರಿಕ ಸಂಹಿತೆಯತ್ತ ಸಾಗುತ್ತಿದೆ. ಭಾರತದಲ್ಲಿ ಶೀಘ್ರವೇ ಒಂದು ದೇಶ, ಒಂದು ಚುನಾವಣೆ ಜಾರಿಯಾಗಲಿದೆ ಎಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ. ಗುಜರಾತ್ ನಲ್ಲಿ ನಡೆದ ‘ರಾಷ್ಟ್ರೀಯ ಏಕತಾ ದಿವಸ್’ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಿ ಏಕತಾ ಪ್ರತಿಜ್ಞೆ ಬೋಧಿಸಿದರು.…

ಸಾಮಾಜಿಕ ಜಾಲತಾಣಗಳಲ್ಲಿನ ಆಕ್ಷೇಪಾರ್ಹ ಪೋಸ್ಟ್`ಗಳನ್ನು ತೆಗೆದುಹಾಕಲು ಭಾರತೀಯ ಸೇನೆಗೆ ಅಧಿಕಾರ

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿನ ಆಕ್ಷೇಪಾರ್ಹ ಪೋಸ್ಟ್ಗಳನ್ನು ತೆಗೆದುಹಾಕಲು ಭಾರತೀಯ ಸೇನೆಗೆ ಅಧಿಕಾರ ನೀಡಲಾಗಿದೆ.ರಕ್ಷಣಾ ಸಚಿವಾಲಯವು ಹಿರಿಯ ಸೇನಾಧಿಕಾರಿ, ಭಾರತೀಯ ಸೇನೆಯ ಕಾರ್ಯತಂತ್ರದ ಸಂವಹನದ ಹೆಚ್ಚುವರಿ ಮಹಾನಿರ್ದೇಶಕರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 79 (3) (ಬಿ) ಗೆ…

ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟೀಸ್ ಸಂಜೀವ್ ಖನ್ನ ನೇಮಕ:ನ.11 ರಂದು ಅಧಿಕಾರ ಸ್ವೀಕಾರ

ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನವೆಂಬರ್ 10 ನಿವೃತ್ತಿಯಾಗುತ್ತಿದ್ದಾರೆ. ಹೀಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಸುಪ್ರೀಂ ಕೋರ್ಟ್ ಮುಂದಿನ ಚೀಫ್ ಜಸ್ಟೀಸ್ ಆಗಿ ಸುಪ್ರೀಂ ಕೋರ್ಟ್ ಜಡ್ಜ್ ಸಂಜೀವ್ ಖನ್ನ ಅವರನ್ನು ನೇಮಕ ಮಾಡಿದ್ದಾರೆ. ನವೆಂಬರ್ 11…

ಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಪ್ರಕರಣ: ಮುಸ್ಲಿಂ ಪರ ಅರ್ಜಿ ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್

ಅಲಹಾಬಾದ್: ಮಥುರಾ ಶ್ರೀ ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ಪ್ರಕರಣದಲ್ಲಿ ಈ ಪ್ರಕರಣಕ್ಕೆ ಸಂಬAಧಿಸಿದAತೆ ದಾಖಲಾಗಿರುವ ಎಲ್ಲ ಪ್ರಕರಣಗಳನ್ನು ಪ್ರತ್ಯೇಕವಾಗಿ ವಿಚಾರಣೆಗೆ ಒಳಪಡಿಸಬೇಕು ಎಂಬ ಮುಸ್ಲಿಂ ಪರ ಬೇಡಿಕೆಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಮಥುರಾದಲ್ಲಿ ನಡೆಯುತ್ತಿರುವ ಶ್ರೀ ಕೃಷ್ಣ ಜನ್ಮಭೂಮಿ-ಶಾಹಿ…

ಲಾರೆನ್ಸ್ ಬಿಷ್ಣೋಯ್ ಹತ್ಯೆ ಮಾಡುವ ಅಧಿಕಾರಿಗೆ 1,11,11,111 ರೂ. ಬಹುಮಾನ!: ಕರ್ಣಿ ಸೇನಾ ಮುಖ್ಯಸ್ಥ ರಾಜ್ ಶೇಖಾವತ್ ಘೋಷಣೆ

ನವದೆಹಲಿ: ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ನನ್ನು ಎನ್‌ಕೌಂಟರ್‌ನಲ್ಲಿ ಕೊಲ್ಲುವ ಪೊಲೀಸರಿಗೆ ಕರ್ಣಿ ಸೇನೆ ಬಹುಮಾನ ಘೋಷಿಸಿದೆ. ಕರ್ಣಿ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಡಾ. ರಾಜ್ ಶೇಖಾವತ್ ಅವರು ಇನ್‌ಸ್ಟಾಗ್ರಾಂನಲ್ಲಿ ಬಿಡುಗಡೆ ಮಾಡಿದ ವೀಡಿಯೊದಲ್ಲಿ ಲಾರೆನ್ಸ್ ಬಿಷ್ಣೋಯ್ ಹತ್ಯೆ ಮಾಡುವ ಅಧಿಕಾರಿಗೆ…