Category: ದೇಶ

ಪಾಕಿಸ್ತಾನ ಸೇರಿದಂತೆ 11 ದೇಶಗಳ 2 ಮಿಲಿಯ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿವೆ: ಯುನಿಸೆಫ್ ವರದಿಯಿಂದ ಬಹಿರಂಗ

ನ್ಯೂಯಾರ್ಕ್: ಪಾಕಿಸ್ತಾನ ಸೇರಿದಂತೆ ವಿಶ್ವದ 12 ದೇಶಗಳಲ್ಲಿ ಜೀವ ಉಳಿಸುವ ಸಿದ್ಧ ಚಿಕಿತ್ಸಕ ಆಹಾರ (ಆರ್‌ಎಟಿಫ್) ಒದಗಿಸುವಲ್ಲಿ ತೀವ್ರ ಹಣಕಾಸಿನ ಕೊರತೆಯಿಂದಾಗಿ ಮಕ್ಕಳು ಸಾವಿನ ಅಪಾಯವನ್ನು ಎದುರಿಸುತ್ತಿದ್ದಾರೆ ಎಂದು ಯುನಿಸೆಫ್ ಆತಂಕ ವ್ಯಕ್ತಪಡಿಸಿದೆ. ಈ ಪೈಕಿ ಪಾಕಿಸ್ತಾನವು ಸಿದ್ಧ ಚಿಕಿತ್ಸಕ ಆಹಾರದ…

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಇಂದು ಪ್ರಮಾಣವಚನ: ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಭಾಗಿ

ನವದೆಹಲಿ: ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿರೋಧ ಪಕ್ಷದ ನಾಯಕ ರಾಹುಲ್​ ಗಾಂಧಿ ಪಾಲ್ಗೊಳ್ಳಲಿದ್ದಾರೆ. ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶದ ಮೊದಲ…

ಮುಂಬೈ: ಮಾಜಿ ಸಚಿವ ಬಾಬಾ ಸಿದ್ದಿಕಿಗೆ ಗುಂಡಿಕ್ಕಿ ಬರ್ಬರ ಹತ್ಯೆ ಪ್ರಕರಣ: ಇಬ್ಬರು ಹಂತಕರ ಬಂಧನ, ಮತ್ತೊರ್ವನಿಗಾಗಿ ಶೋಧ

ಮುಂಬೈ: ವಿಧಾನಸಭೆ ಚುನಾವಣೆ ರಂಗೇರುವ ಮೊದಲೇ ಮಹಾರಾಷ್ಟ್ರದಲ್ಲಿ ಗುಂಡಿನ ಸದ್ದಿಗೆ ಮಾಜಿ ಸಚಿವ ಬಲಿಯಾಗಿದ್ದಾರೆ. ನಗರದ ಬಾಂದ್ರಾ ಪ್ರದೇಶದಲ್ಲಿ ಎನ್‌ಸಿಪಿ ಅಜಿತ್ ಪವಾರ್ ಬಣದ ನಾಯಕ ಬಾಬಾ ಸಿದ್ದಿಕಿ ಮೇಲೆ ಶನಿವಾರ ರಾತ್ರಿ ಗುಂಡು ಹಾರಿಸಲಾಗಿದ್ದು, ಗುಂಡಿನ ದಾಳಿಯ ನಂತರ ಬಾಬಾ…

ಬಾಂಗ್ಲಾದೇಶದಲ್ಲಿ ದುರ್ಗಾ ಪೂಜಾ ಮಂಟಪದ ಮೇಲೆ ದುಷ್ಕರ್ಮಿಗಳಿಂದ ಪೆಟ್ರೋಲ್ ಬಾಂಬ್ ದಾಳಿ: ಕಾಲ್ತುಳಿತಕ್ಕೆ ಹಲವರಿಗೆ ಗಾಯ

ಢಾಕಾ: ಬಾಂಗ್ಲಾದೇಶದ ಗದ್ದಲದ ತಾಟಿ ಬಜಾರ್ ಪ್ರದೇಶದ ದುರ್ಗಾ ಪೂಜಾ ಪೆಂಡಾಲ್ ಮೇಲೆ ಕೆಲವು ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿದ್ದು, ಪೂಜೆಯ ಪಾಲ್ಗೊಂಡಿದ್ದ ಸಾವಿರಾರು ಹಿಂದೂ ಭಕ್ತರು ಭಯಬೀತಿಯಿಂದ ಹೊರಗಡೆ ಓಡುವಾಗ ಕಾಲ್ತುಳಿತದಿಂದ ಹಲವರು ಗಾಯಗೊಂಡಿದ್ದಾರೆ ಭಾರೀ ಸದ್ದಿನೊಂದಿಗೆ ಪೆಟ್ರೋಲ್ ಬಾಂಬ್…

ಮೈಸೂರು-ದರ್ಬಾಂಗ ಎಕ್ಸ್​ಪ್ರೆಸ್ ರೈಲು ಅಪಘಾತ: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು: ರೈಲು ಮಾರ್ಗಗಳ ಬದಲಾವಣೆ

ಚೆನ್ನೈ : ಮೈಸೂರು-ದರ್ಭಂಗಾ ಎಕ್ಸ್‌ಪ್ರೆಸ್ ತಮಿಳುನಾಡಿನ ಕವರಪೆಟ್ಟೈನಲ್ಲಿ ಲೂಪ್ ಲೈನ್ ಸಿಗ್ನಲ್ ವೈಫಲ್ಯದಿಂದಾಗಿ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ 19 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾತ್ರಿ 8:30 ರ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ ಹಲವಾರು ಪ್ರಯಾಣಿಕರು ಗಾಯಗೊಂಡರು…

ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ;  3 ಗಂಟೆ ಆಕಾಶದಲ್ಲಿ ಗಿರಕಿ ಹೊಡೆದು ಎಮರ್ಜೆನ್ಸಿ ಲ್ಯಾಂಡಿಂಗ್

ಚೆನ್ನೈ : ತಿರುಚಿರಾಪಳ್ಳಿಯಿಂದ ಶಾರ್ಜಾಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ದಿಢೀರ್ ತಾಂತ್ರಿಕ ಸಮಸ್ಯೆ ಕಂಡು ಬಂದ ಕಾರಣ ತುರ್ತು ಲ್ಯಾಂಡಿAಗ್ ಮಾಡಲಾಗಿದೆ. ಎಮರ್ಜೆನ್ಸಿ ಲ್ಯಾಂಡಿಂಗ್ ಮಾಡುವ ಮುನ್ನ ಸುಮಾರು ಎರಡು ಗಂಟೆಗಳ ಕಾಲ ತಮಿಳುನಾಡಿನ ತಿರುಚ್ಚಿ ನಗರದ ಮೇಲೆ ಈ…

ಟಾಟಾ ಗ್ರೂಪ್‌ಗೆ ಮುಂದಿನ ವಾರಸುದಾರರಾಗಿ ನೋಯಲ್ ಟಾಟಾ ನೇಮಕ: ಟ್ರಸ್ಟ್ ಗಳ ಮಂಡಳಿ ಸಭೆಯಲ್ಲಿ ಒಮ್ಮತದ ನಿರ್ಧಾರ

ಮುಂಬೈ: ಟಾಟಾ ಗ್ರೂಪ್‌ಗೆ ಹೊಸ ವಾರಸುದಾರರಾಗಿ ಟಾಟಾ ಟ್ರಸ್ಟ್ ಗಳ ಮುಖ್ಯಸ್ಥರಾಗಿ ನೋಯಲ್ ಟಾಟಾ ಅವರನ್ನು ನೇಮಕ ಮಾಡಲಾಗಿದೆ. ಇಂದು (ಶುಕ್ರವಾರ) ಟಾಟಾ ಟ್ರಸ್ಟ್ಗಳ ಮಂಡಳಿ ಸಭೆ ನಡೆದಿದ್ದು, ಅದರಲ್ಲಿ ಒಮ್ಮತದಿಂದ ನೋಯಲ್ ಅವರ ಪರವಾಗಿ ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಟಾಟಾ…

ಟಾಟಾ ಗ್ರೂಪ್ ಮುಖ್ಯಸ್ಥ ರತನ್ ಟಾಟಾ ನಿಧನ: ಕೈಗಾರಿಕೋದ್ಯಮಿ ನಿಧನಕ್ಕೆ ಪ್ರಧಾನಿ ಸೇರಿದಂತೆ ಹಲವು ಗಣ್ಯರ ಸಂತಾಪ

ಮುಂಬಯಿ: ಟಾಟಾ ಗ್ರೂಪ್ ಮುಖ್ಯಸ್ಥ ಹಾಗೂ ದೇಶದ ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ಅವರು ಬುಧವಾರ ರಾತ್ರಿ 11.30 ರ ಸುಮಾರಿಗೆ 86 ನೇ ವಯಸ್ಸಿನಲ್ಲಿ ವಯೋಸಹಜ ಅನಾರೋಗ್ಯದಿಂದ ಬುಧವಾರ ರಾತ್ರಿ ಮುಂಬೈನಲ್ಲಿ ಕೊನೆಯುಸಿರೆಳೆದಿದ್ದಾರೆ ಈ ಕುರಿತು ಟಾಟಾ ಸಮೂಹದ ಕೈಗಾರಿಕಾ…

ತಲೆಕೆಳಗಾದ ಚುನಾವಣಾ ಸಮೀಕ್ಷೆ ಲೆಕ್ಕಾಚಾರ: ಹರ್ಯಾಣದಲ್ಲಿ ಬಿಜೆಪಿ ಕಾಂಗ್ರೆಸ್ ಸಮಬಲದ ಹೋರಾಟ

ನವದೆಹಲಿ: ಹರ್ಯಾಣ ಹಾಗೂ ಜಮ್ಮು ಕಾಶ್ಮೀರದಲ್ಲಿ ವಿಧಾನಸಭೆಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯವು ಈಗಾಗಲೇ ಆರಂಭವಾಗಿದ್ದು, ಹರ್ಯಾಣದಲ್ಲಿ ಆರಂಭಿಕ ಹಂತದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದ ಕಾಂಗ್ರೆಸ್‌ಗೆ ಇದೀಗ ಮತ್ತೆ ಹಿನ್ನಡೆಯಾಗಿದ್ದು ಬಿಜೆಪಿಯು ಕಾಂಗ್ರೆಸ್‌ಗೆ ಸಮಬಲದ ಹೋರಾಟ ನೀಡಿ ಮುನ್ನಡೆ ಸಾಧಿಸಿದೆ. ಆ…

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವಿಚಾರ: ತೀರ್ಪು ಮರುಪರಿಶೀಲನೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ಪರಿಶಿಷ್ಟ ಜಾತಿಗಳ ಉಪವರ್ಗೀಕರಣಕ್ಕೆ ಅವಕಾಶ ನೀಡಿದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಪರಿಶಿಷ್ಟ ಜಾತಿಗಳ ಉಪವರ್ಗೀಕರಣದ ಮರುಪರಿಶೀಲನಾ ಅರ್ಜಿಗಳನ್ನು ಪರಿಶೀಲಿಸಿದ ನಂತರ, ಆ ದಾಖಲೆಯಲ್ಲಿ ಯಾವುದೇ ದೋಷ ಕಂಡುಬAದಿಲ್ಲ ಎಂದು ಸುಪ್ರೀಂ ಕೋರ್ಟ್…