Category: ದೇಶ

ಸತತ ಪ್ರಯತ್ನಗಳ ಬಳಿಕ ಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್​ ಭೂಮಿಗೆ ಬರುವ ದಿನಾಂಕ ಫಿಕ್ಸ್​: ಮಾರ್ಚ್ 25ರ ಸೇಫ್ ಲ್ಯಾಂಡ್ ಆಗುವ ಸಾಧ್ಯತೆ

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿರುವ ಭಾರತ ಮೂಲದ ನಾಸಾ ಗಗನಯಾತ್ರಿ ಸುನಿತಾ ವಿಲಿಯಮ್ಸ್​ ಹಾಗೂ ಸಹ ಗಗನಯಾತ್ರಿ ಬುಚ್ ವಿಲ್ಮೋರ್ ಭೂಮಿಗೆ ಮರಳುವ ದಿನಾಂಕ ನಿಗದಿಯಾಗಿದೆ. ತಾವು ಮತ್ತೆ ಭೂಮಿಗೆ ಕಾಲಿಡುತ್ತೀವೋ ಇಲ್ಲವೋ ಎನ್ನುವ ಆತಂಕದಲ್ಲಿದ್ದವರು ಕೊನೆಗೂ ಮರಳುವ ಮುನ್ಸೂಚನೆ ಸಿಕ್ಕಿದೆ.…

ಸುನಿತಾ ವಿಲಿಯಮ್ಸ್ 9 ತಿಂಗಳ ತ್ರಿಶಂಕು ಸ್ಥಿತಿಗೆ ಕಡೆಗೂ ಮುಕ್ತಿ: ಭೂಮಿಗೆ ಕರೆತರುವ ಕಾರ್ಯಾಚರಣೆ ಆರಂಭ

ವಾಷಿಂಗ್ಟನ್: ತಾಂತ್ರಿಕ ಅಡಚಣೆಗಳಿಂದಾಗಿ ಸುಮಾರು ತಿಂಗಳುಗಳಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲೇ ಉಳಿದುಕೊಂಡಿರುವ ಭಾರತ ಮೂಲದ ಅಮೆರಿಕದ ಖಗೋಳ ವಿಜ್ಞಾನಿ ಸುನೀತಾ ವಿಲಿಯಮ್ಸ್ ಹಾಗೂ ಬಚ್ ವಿಲ್ಮೋರ್ ಅವರನ್ನು ಯಶಸ್ವಿಯಾಗಿ ಭೂಮಿಗೆ ವಾಪಸ್ ಕರೆತರುವ ಕಾರ್ಯಾಚರಣೆ ಆರಂಭವಾಗಿದೆ. ಈ ಕಾರ್ಯಾಚರಣೆ ಹಲವಾರು ಹಿಂದೆಯೇ…

ನ್ಯೂಯಾರ್ಕ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ: ಛತ್ರಪತಿ ಶಿವಾಜಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ

ಮುಂಬೈ: ಮುಂಬೈನಿಂದ ನ್ಯೂಯಾರ್ಕ್‌ಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನದ ಶೌಚಾಲಯದಲ್ಲಿ ಬಾಂಬ್ ಬೆದರಿಕೆ ಪತ್ರ ಪತ್ತೆಯಾದ ನಂತರ ವಿಮಾನ ವಾಪಸ್ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 320ಕ್ಕೂ ಹೆಚ್ಚು ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ಸೋಮವಾರ ಮುಂಬೈನಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ಭದ್ರತಾ…

ಭಾರತ ವಿಶ್ವ ಚಾಂಪಿಯನ್: ಬರೋಬ್ಬರಿ 12 ವರ್ಷಗಳ ಬಳಿಕ ಭಾರತಕ್ಕೆ ಒಲಿದ ಚಾಂಪಿಯನ್ಸ್ ಟ್ರೋಫಿ: ನ್ಯೂಜಿಲೆಂಡ್ ವಿರುದ್ಧ 25 ವರ್ಷಗಳ ಬಳಿಕ ಸೇಡು ತೀರಿಸಿಕೊಂಡ ಭಾರತ

ದುಬೈ: ಐಸಿಸಿ ಚಾಂಪಿಯನ್ಸ್ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಬಲಿಷ್ಠ ನ್ಯೂಜಿಲೆಂಡ್ ತಂಡವನ್ನು ಬಗ್ಗು ಬಡಿದು ಬರೋಬ್ಬರಿ 12 ವರ್ಷಗಳ ಬಳಿಕ ಮತ್ತೆ ಚಾಂಪಿಯನ್ಸ್ ಟ್ರೋಫಿ ಗೆದ್ದು ವಿಶ್ವ ಚಾಂಪಿಯನ್ಸ್ ಆಗಿ ಹೊರಹೊಮ್ಮಿದೆ ಫೈನಲ್ ಪಂದ್ಯದಲ್ಲಿ ದುಬೈನ ಸ್ಟೇಡಿಯಂ ನಲ್ಲಿ…

ಅಯೋಧ್ಯೆ ರಾಮಮಂದಿರದ ಮೇಲೆ ದಾಳಿಗೆ ಸಂಚು; ಶಂಕಿತ ಉಗ್ರ ಅಬ್ದುಲ್ ರೆಹಮಾನ್ ಬಂಧನ

ನವದೆಹಲಿ : ಅಯೋಧ್ಯೆ ರಾಮಮಂದಿರದ ಮೇಲೆ ದಾಳಿಗೆ ಯತ್ನಿಸಿದ್ದ ಶಂಕಿತ ಉಗ್ರನನ್ನು ಎಟಿಎಸ್ ಕೇಂದ್ರ ಏಜೆನ್ಸಿಗಳು ಮತ್ತು ಫರಿದಾಬಾದ್ ಎಸ್‌ಟಿಎಫ್‌ನೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ ಫರಿದಾಬಾದ್‌ನಲ್ಲಿ ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಉತ್ತರ ಪ್ರದೇಶದ ಫೈಜಾಬಾದ್ ನಿವಾಸಿ ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ.…

ಡಿನೋಟಿಫಿಕೇಷನ್‌ ಪ್ರಕರಣ: ಕೇಂದ್ರ ಸಚಿವ ಕುಮಾರಸ್ವಾಮಿ ಅರ್ಜಿ ವಜಾ

ನವದೆಹಲಿ: ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಬೃಹತ್ ಕೈಗಾ ರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಜಮೀನು ಡಿನೋಟಿಷಿಕೇಷನ್ ಸಂಬಂಧ ಕುಮಾರಸ್ವಾಮಿ ವಿರುದ್ಧದ ಪ್ರಕರಣದಲ್ಲಿ ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಸಿದ್ದು, ಇದನ್ನು ಹೈಕೋರ್ಟ್​ ರದ್ದುಗೊಳಿಸಿತ್ತು.…

ಕೇಂದ್ರ ಸರ್ಕಾರದ ನಿರ್ಧಾರ: ದಾಖಲೆಯ 119 ಮೊಬೈಲ್ ಆಪ್ಸ್ ಬ್ಯಾನ್

ನವದೆಹಲಿ: ಕೇಂದ್ರ ಸರ್ಕಾರ ಮತ್ತೊಮ್ಮೆ ಚೀನಾ ಸಂಬAಧಿತ ಮೊಬೈಲ್ ಅಪ್ಲಿಕೇಶನ್‌ಗಳ ಮೇಲೆ ಡಿಜಿಟಲ್ ದಾಳಿ ನಡೆಸಿದೆ. ಸರ್ಕಾರವು 119 ಚೀನೀ ಮೊಬೈಲ್ ಅಪ್ಲಿಕೇಶನ್‌ಗಳನ್ನು ಏಕಕಾಲದಲ್ಲಿ ನಿಷೇಧಿಸಿದೆ. ತೆಗೆದುಹಾಕಲಾದ ಅಪ್ಲಿಕೇಶನ್‌ಗಳು ಮುಖ್ಯವಾಗಿ ವಿಡಿಯೋ ಮತ್ತು ವಾಯ್ಸ್ ಚಾಟ್ ಪ್ಲಾಟ್‌ಫಾರ್ಮ್ಗಳನ್ನು ಒಳಗೊಂಡಿವೆ. ಐಟಿ ಕಾಯ್ದೆಯ…

ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಕಾರು ಅಪಘಾತ : ಕೂದಲೆಳೆ ಅಂತರದಲ್ಲಿ ಪಾರಾದ ಗಂಗೂಲಿ

ಕೊಲ್ಕತ್ತಾ : ಭಾರತದ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಗಂಗೂಲಿ ಅಪಘಾತದಿಂದ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ. ವರದಿಗಳ ಪ್ರಕಾರ, ಸೌರವ್ ಗಂಗೂಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬುರ್ದ್ವಾನ್‌ಗೆ ಹೋಗುತ್ತಿದ್ದರು. ದುರ್ಗಾಪುರ ಎಕ್ಸ್‌ಪ್ರೆಸ್‌ವೇಯಲ್ಲಿ ಬರುವ ದಂತನ್‌ಪುರದಲ್ಲಿ ಟ್ರಕ್ ಒಂದು ಬೆಂಗಾವಲು…

ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ

ನವದೆಹಲಿ: ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಸೋಮವಾರ ನೂತನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ ಎಂದು ಕಾನೂನು ಸಚಿವಾಲಯ ತಿಳಿಸಿದೆ. ಕಳೆದ ವರ್ಷದ ಮಾರ್ಚ್‌ನಲ್ಲಿ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕಗೊಂಡಿದ್ದರು. ಇದೀಗ ಚುನಾವಣಾ ಆಯೋಗದ ಸದಸ್ಯರ ನೇಮಕಾತಿಯ ಹೊಸ…

ಕುಂಭಮೇಳವನ್ನು ‘ನಿಷ್ಪ್ರಯೋಜಕ’ ಎಂದು ಹೀಯಾಳಿಸಿದ ಲಾಲು ಪ್ರಸಾದ ಯಾದವ್ ಮೇಲೆ ಕಾನೂನು ಕ್ರಮ ಕೈಗೊಳ್ಳಿ- ಹಿಂದೂ ಜನಜಾಗೃತಿ ಸಮಿತಿ ಆಗ್ರಹ

ಉಡುಪಿ: 144 ವರ್ಷಗಳಲ್ಲಿ ಒಮ್ಮೆ ಬರುವ ಮಹಾಕುಂಭ ಮೇಳಕ್ಕೆ ಭಾರತದ 50 ಕೋಟಿಗೂ ಹೆಚ್ಚು ಹಿಂದೂ ಭಕ್ತರು ಮತ್ತು 50 ಕ್ಕೂ ಹೆಚ್ಚು ದೇಶಗಳ ಲಕ್ಷಾಂತರ ವಿದೇಶಿಗರು ಹೆಚ್ಚಿನ ಭಕ್ತಿಯಿಂದ ಬರುತ್ತಿದ್ದಾರೆ . ಪ್ರಪಂಚದಾದ್ಯAತದ ವಿಜ್ಞಾನಿಗಳು, ವಿದ್ವಾಂಸರು ಮತ್ತು ಚಿಂತಕರು ಮಹಾಕುಂಭದ…