ಛತ್ತೀಸ್‌ಗಢದಲ್ಲಿ ಸೈನಿಕರು-ನಕ್ಸಲರ ನಡುವೆ ಎನ್‌ಕೌಂಟರ್: 30 ನಕ್ಸಲರ ಹತ್ಯೆ, ಶಸ್ತ್ರಾಸ್ತ್ರಗಳು ವಶಕ್ಕೆ
ನವದೆಹಲಿ: ಛತ್ತೀಸ್‌ಗಢದಲ್ಲಿ ನಕ್ಸಲೀಯರ ಚಟುವಟಿಕೆಗೆ ಹೆಸರಾದ ಪ್ರದೇಶದಲ್ಲಿ ಶುಕ್ರವಾರ ಪೊಲೀಸ್ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ 30 ನಕ್ಸಲರು ಹತರಾಗಿದ್ದಾರೆ. ಹಲವಾರು ನಕ್ಸಲರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ಕೂಡ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಪ್ರದೇಶವು ಸುರಕ್ಷಿತವಾಗಿದೆ…
