Category: ದೇಶ

ಫೆ 12-13 ರಂದು ಮುಂಬಯಿನಲ್ಲಿ ರಾಷ್ಟ್ರೀಯ ಮಟ್ಟದ ಡ್ರೈಫ್ರೂಟ್ಸ್ ಎಕ್ಸ್’ಪೋ:ರಾಷ್ಟ್ರಮಟ್ಟದ ಸಭೆಯನ್ನುದ್ದೇಶಿಸಿ ಮಾತನಾಡಲಿರುವ ಬೋಳಾಸ್ ಆಗ್ರೋ ಕಂಪೆನಿಯ ರಾಹುಲ್ ಕಾಮತ್ ಹಾಗೂ ರಜತ್ ಕಾಮತ್ ಅವರಿಗೆ ಶಾಸಕ ವಿ ಸುನಿಲ್ ಕುಮಾರ್ ಅಭಿನಂದನೆ

ಕಾರ್ಕಳ: ಮುಂಬಯಿಯ ಜಿಯೋ ವರ್ಲ್ಡ್ ಸೆಂಟರ್ ನಲ್ಲಿ ಫೆಬ್ರವರಿ 12 ಹಾಗೂ 13ರಂದು ರಾಷ್ಟ್ರೀಯ ಮಟ್ಟದ ಡ್ರೈಫ್ರೂಟ್ಸ್ ಎಕ್ಸ್ಪೋ ಮೆವಾ ಇಂಡಿಯಾ 2025 ಕಾರ್ಯಕ್ರಮ ನಡೆಯುತ್ತಿದ್ದು, ದೇಶದ ಉನ್ನತ ಸ್ಥಾನದಲ್ಲಿರುವ 100 ಡ್ರೆöÊ ಫ್ರೂಟ್ಸ್ ಮಾರಾಟಗಾರರ ಕಾನ್ಫರೆನ್ಸ್ ಕಾರ್ಯಕ್ರಮ ಇದಾಗಿದೆ. ಈ…

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಮುಗ್ಗರಿಸಿ ಕೇಜ್ರಿವಾಲ್ ಪಡೆ: 27 ವರ್ಷಗಳ ಬಳಿಕ ಅಧಿಕಾರದ ಗದ್ದುಗೆಗೆ ಏರಿದ ಬಿಜೆಪಿ: ಆಮ್ ಆದ್ಮಿಯ ಘಟಾನುಘಟಿ ನಾಯಕರಿಗೆ ಸೋಲು

ನವದೆಹಲಿ : ಬಹುನಿರೀಕ್ಷಿತ ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಘಟಾನುಘಟಿ ನಾಯಕರು ಸೋಲನ್ನನುಭವಿಸಿದ್ದಾರೆ. ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ. ಒಂದೆಡೆ, ಎಎಪಿ ಹೀನಾಯ ಸೋಲಿನತ್ತ ಸಾಗುತ್ತಿದೆ.…

ದೆಹಲಿ ವಿಧಾನಸಭೆ ಚುನಾವಣಾ ಮತ ಎಣಿಕೆ ಪ್ರಗತಿಯಲ್ಲಿ: 27 ವರ್ಷಗಳ ಬಳಿಕ ದೆಹಲಿ ಗದ್ದುಗೆಗೇರಲು ಬಿಜೆಪಿ ದಾಪುಗಾಲು

ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆ 2025 ರ ಫಲಿತಾಂಶಗಳು ಇನ್ನೇನು ಕೆಲವೇ ಗಂಟೆಗಳಲ್ಲಿ ಬರಲಿದ್ದು, ಇದೀಗ ಮತ ಎಣಿಕೆ ಆರಂಭವಾಗಿದೆ. ಮತ ಎಣಿಕೆಯಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ. 50 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ರೆ, ಆಮ್ ಆದ್ಮಿ ಪಕ್ಷ…

ಜಮ್ಮು-ಕಾಶ್ಮೀರದ ಗಡಿಯಲ್ಲಿ ಗುಂಡಿನ ಚಕಮಕಿ: ಪಾಕಿಸ್ತಾನದ 7 ನುಸುಳುಕೋರರ ಹತ್ಯೆ

ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಕೃಷ್ಣ ಘಾಟಿ ಸೆಕ್ಟರ್‌ನಲ್ಲಿ sಭಾರಿ ಗುಂಡಿನ ಚಕಮಕಿ ನಡೆದಿದ್ದು, ಭಾರತೀಯ ಸೇನೆಯು 7 ಮಂದಿ ಪಾಕ್ ನುಸುಳುಕೋರರನ್ನು ಸದೆಬಡಿದಿದೆ. ಉಗ್ರರು ಹಾಗೂ ಯೋಧರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಮೃತ ಉಗ್ರರಲ್ಲಿ 2-3…

ಬಡತನ ನಿರ್ಮೂಲನೆಗೆ ಕೇಂದ್ರ ಸರ್ಕಾರದಿಂದ ದಿಟ್ಟ ಕ್ರಮ: 10 ವರ್ಷಗಳಲ್ಲಿ 25 ಕೋಟಿ ಜನರನ್ನ ಬಡತನದಿಂದ ಮೇಲೆತ್ತಲಾಗಿದೆ : ಲೋಕಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ

ನವದೆಹಲಿ : ದೇಶದಲ್ಲಿ ಬಡತನ ನಿರ್ಮೂಲನೆಗೆ ಕೇಂದ್ರ ಸರ್ಕಾರವು ಮಹತ್ವದ ಕ್ರಮಕೈಗೊಂಡಿದ್ದು, ಈಗಾಗಲೇ ನಮ್ಮ 10 ವರ್ಷದ ಆಡಳಿತದಲ್ಲಿ 25 ಕೋಟಿ ಜನಸಂಖ್ಯೆಯನ್ನ ಬಡತನದಿಂದ ಮೇಲೆತ್ತಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಲೋಕಸಭೆಯಲ್ಲಿ ತಿಳಿಸಿದರು. ಬಜೆಟ್ ಅಧಿವೇಶನದಲ್ಲಿ ರಾಷ್ಟ್ರಪತಿಗಳ ಭಾಷಣದ…

ಇಂದಿನಿಂದ ಬಜೆಟ್ ಅಧಿವೇಶನ ಆರಂಭ: ವಕ್ಫ್ ತಿದ್ದುಪಡಿ ಮಸೂದೆ ಮಂಡನೆ ನಿರೀಕ್ಷೆ

ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನ ಇಂದಿನಿಂದ ಆರಂಭಗೊಳ್ಳಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ. . ಫೆ.1 ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್‌ ಮಂಡನೆ ಮಾಡಲಿದ್ದಾರೆ. ಬಜೆಟ್‌…

ಪಿಜಿ ವೈದ್ಯಕೀಯ ಕೋರ್ಸ್ಗಳಿಗೆ ಪ್ರಾದೇಶಿಕ ಮೀಸಲಾತಿ ನೀಡಲಾಗದು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಪಿಜಿ ವೈದ್ಯಕೀಯ ಸೀಟುಗಳಲ್ಲಿ ವಾಸಸ್ಥಳ ಆಧಾರಿತ ಮೀಸಲಾತಿಯನ್ನು ಅನುಮತಿಸಲಾಗುವುದಿಲ್ಲ ಏಕೆಂದರೆ ಇದು ಸಂವಿಧಾನದ 14 ನೇ ವಿಧಿಯನ್ನು ಉಲ್ಲಂಘಿಸುವುದರಿAದ ಅಸಂವಿಧಾನಿಕವಾಗಿದೆ. ಆದ್ದರಿಂದ ರಾಜ್ಯ ಕೋಟಾದೊಳಗೆ ಪಿಜಿ ವೈದ್ಯಕೀಯ ಕೋರ್ಸ್ಗಳಿಗೆ ಪ್ರಾದೇಶಿಕ ಮೀಸಲಾತಿ ನೀಡಲಾಗದು ಎಂದು ಸುಪ್ರೀಂಕೋರ್ಟ್ ಹೇಳಿದೆ. ಸುಪ್ರೀಂ ಕೋರ್ಟ್…

ಪೊಲೀಸರು ಆರೋಪಿಗಳಿಗೆ ವಾಟ್ಸಾಪ್, ಇ-ಮೇಲ್ ಮೂಲಕ ನೋಟಿಸ್ ಕೊಡುವಂತಿಲ್ಲ: ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಪೊಲೀಸರು ವಾಟ್ಸಾಪ್, ಇ-ಮೇಲ್‌ಗಳ ಮೂಲಕ ಆರೋಪಿಗಳಿಗೆ ನೋಟಿಸ್ ಕಳುಹಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ನ್ಯಾಯಾಲಯಗಳ ಕಲಾಪಗಳಲ್ಲಿ ತಂತ್ರಜ್ಞಾನ ಬಳಕೆಯಲ್ಲಿ ಸಾಕಷ್ಟು ಪ್ರಗತಿ ಕಂಡಿದ್ದರೂ ಪೋಲಿಸರು ಮತ್ತು ಕಾನೂನು ಜಾರಿ ಸಂಸ್ಥೆಗಳು ಸಿಆರ್‌ಪಿಸಿಯ ಕಲಂ 41ಎ ಅಥವಾ ಭಾರತೀಯ ನಾಗರಿಕ…

ಪ್ರಯಾಗ್​ರಾಜ್​ನ ಮಹಾಕುಂಭ ಮೇಳದಲ್ಲಿ ಕಾಲ್ತುಳಿತ: ಹಲವು ಮಂದಿಗೆ ಗಂಭೀರ ಗಾಯ

ಉತ್ತರ ಪ್ರದೇಶ: ಪ್ರಯಾಗ್​ರಾಜ್​ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದೆ. ಇಂದು ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಲಕ್ಷಾಂತರ ಮಂದಿ ಭಕ್ತರು ಆಗಮಿಸಿದ್ದು, ನೂಕುನುಗ್ಗಲು ಉಂಟಾಗಿತ್ತು. ಈ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ ಹಲವು ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಹಲವು…

76ನೇ ಗಣರಾಜ್ಯೋತ್ಸವ: ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ವೀರ ಯೋಧರಿಗೆ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಬೆಂಗಳೂರು: ಭಾರತವು 76ನೇ ಗಣರಾಜ್ಯೋತ್ಸವ ಆಚರಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ. ಸಂವಿಧಾನದ ಆದರ್ಶಗಳನ್ನು ಸಂರಕ್ಷಿಸುವ ಪ್ರಯತ್ನಗಳನ್ನು ಬಲಪಡಿಸಲು ಮತ್ತು ಸಮೃದ್ಧ ಭಾರತಕ್ಕಾಗಿ ಕೆಲಸ ಮಾಡಲು ಬಯಸುತ್ತಿರುವ ಪ್ರಧಾನಿ ಮೋದಿ, 2025 ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಭಾರತಕ್ಕೆ ಶುಭ ಹಾರೈಸಿದ್ದಾರೆ.…