Category: ದೇಶ

ತಿರುಪತಿ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು,ಮೀನೆಣ್ಣೆ ಬಳಕೆ!: ಗುಜರಾತ್ ನ ಕಾಫ್ ಪ್ರಯೋಗಾಲಯ ಪರೀಕ್ಷಾ ವರದಿಯಲ್ಲಿ ಬಹಿರಂಗ

ನವದೆಹಲಿ: ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈ ಎಸ್ ಆರ್ ಕಾಂಗ್ರೆಸ್ ಪಕ್ಷದ ಆಡಳಿತಾವಧಿಯಲ್ಲಿ ಸರ್ಕಾರದ ಪ್ರಸಿದ್ಧ ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಇತರ ಕಳಪೆ ಗುಣಮಟ್ಟದ ಪದಾರ್ಥಗಳನ್ನು ಬಳಸಲಾಗಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು…

ತಿರುಪತಿ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಬಳಕೆ: ಚಂದ್ರಬಾಬು ನಾಯ್ಡು ಗಂಭೀರ ಆರೋಪ

ನವದೆಹಲಿ: ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ವಿತರಿಸಲಾದ ಲಡ್ಡುಗಳ ಬಗ್ಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ನೀಡಿರುವ ಹೇಳಿಕೆ ತೀವ್ರ ಸಂಚಲನ ಮೂಡಿಸಿದೆ. ಹಿಂದಿನ ವೈಎಸ್​ಆರ್​ ಕಾಂಗ್ರೆಸ್​ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಕೆ ಮಾಡಿತ್ತು ಎಂದು ಅವರು ಆರೋಪಿಸಿದ್ದಾರೆ. ಕಳೆದ ಚುನಾವಣೆಯಲ್ಲಿ…

ಚಂದ್ರಯಾನ-4, ಭಾರತದ ಬಾಹ್ಯಾಕಾಶ ನಿಲ್ದಾಣಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ನವದೆಹಲಿ: ಚಂದ್ರಯಾನ ಮಿಷನ್‌ನ ಮೂರನೇ ಹಂತವನ್ನು ಯಶಸ್ವಿಯಾಗಿ ಚಂದ್ರನ ಮೇಲೆ ಲ್ಯಾಂಡರ್ ಮತ್ತು ರೋವರ್ ಇಳಿಸಿದ ನಂತರ ಅದರ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಇದರೊಂದಿಗೆ ವೀನಸ್ (ಶುಕ್ರ) ಆರ್ಬಿಟರ್ ಮಿಷನ್, ಗಗನ್ಯಾನ್ ಮಿಷನ್‌ನ ಮುಂದಿನ ಕಾರ್ಯ,…

ಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ:​ ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್​

ನವದೆಹಲಿ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಪ್ರತಿವಾದಿಗಳಿಗೆ ನೋಟಿಸ್​ ನೀಡಿದೆ. ಡಿಸಿಎಂ ಡಿಕೆ ಶಿವಕುಮಾರ್​‌, ರಾಜ್ಯ ಸರ್ಕಾರ ಮತ್ತು ಲೋಕಾಯುಕ್ತಗೆ…

ದೆಹಲಿಯ ನೂತನ ಮುಖ್ಯಮಂತ್ರಿಯಾಗಿ `ಅತಿಶಿ ಮೆರ್ಲೆನಾ’ ಆಯ್ಕೆ

ನವದೆಹಲಿ : ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅರವಿಂದ್ ಕೇಜ್ರಿವಾಲ್ ಘೋಷಣೆ ಬೆನ್ನಲ್ಲೇ ದೆಹಲಿ ನೂತನ ಮುಖ್ಯಮಂತ್ರಿ ಅಗಿ ಸಚಿವೆ ಅತಿಶಿ ಆಯ್ಕೆಯಾಗಿದ್ದಾರೆ. ಬೆಳಗ್ಗೆಯಿಂದ ಕೇಜ್ರಿವಾಲ್ ನಿವಾಸದಲ್ಲಿ ಸಭೆ ನಡೆದಿತ್ತು, ಈ ಅವಧಿಯಲ್ಲಿ ಅನೇಕ ಹೆಸರುಗಳು ಕೇಳಿಬಂದಿದ್ದವು. ಮಾಜಿ ಉಪಮುಖ್ಯಮಂತ್ರಿ…

ಯುಪಿಐ ಬಳಕೆದಾರರಿಗೆ ಗುಡ್ ನ್ಯೂಸ್ : ಸೆ.15 ರಿಂದ 5ಲಕ್ಷ ರೂ. ವರೆಗೆ ವರ್ಗಾವಣೆಗೆ ಅವಕಾಶ

ನವದೆಹಲಿ : ಯುಪಿಐ ಬಳಕೆದಾರರಿಗೆ ಸಿಹಿಸುದ್ದಿ ನೀಡಿದ್ದು, ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಯುಪಿಐ) ಮೂಲಕ ಒಂದೇ ವಹಿವಾಟಿನಲ್ಲಿ 5 ಲಕ್ಷದವರೆಗೆ ವರ್ಗಾವಣೆ ಮಾಡುವ ಮಿತಿಯನ್ನು ಹೆಚ್ಚಿಸಿದೆ, ಆದರೆ ಇದು ನಿರ್ದಿಷ್ಟ ರೀತಿಯ ವಹಿವಾಟುಗಳಿಗೆ ಮಾತ್ರ. ಈ ಹೊಸ ಮಿತಿಯು…

ಸಿಪಿಐ(ಎಂ) ಮುಖಂಡ ಸೀತಾರಾಮ್ ಯೆಚೂರಿ ನಿಧನ

ನವದೆಹಲಿ : ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಬಹು ಅಂಗಾಂಗ ವೈಫಲ್ಯದಿಂದ ಗುರುವಾರ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ಯೆಚೂರಿ ಅವರ ನಿಧನದ ನಂತರ, ಅವರ ದೇಹವನ್ನು ಏಮ್ಸ್’ಗೆ ದಾನ ಮಾಡಲು ಕುಟುಂಬ ನಿರ್ಧರಿಸಿದೆ. 72 ವರ್ಷದ…

ತುಳುವರಿಗೆ ಸಂತಸದ ಸುದ್ದಿ : ಯೂನಿಕೋಡ್ ಗೆ ಇದೀಗ ತುಳು ಲಿಪಿ ಸೇರ್ಪಡೆ

ಉಡುಪಿ: ಮಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಅತಿ ಹೆಚ್ಚು ಜನರು ಮಾತನಾಡುವ ತುಳು ಭಾಷೆ ಇದೀಗ ಯೂನಿಕೋಡ್ ನಲ್ಲಿ ಸೇರ್ಪಡೆಗೊಳಿಸುವ ಮೂಲಕ ಮಹತ್ವದ ಮೈಲಿಗಲ್ಲು ಸಾಧಿಸಿದಂತಾಗಿದೆ. . ಇದೀಗ ಯೂನಿಕೋಡ್ ನ 16ನೇ ಆವೃತ್ತಿಯಾಗಿ ತುಳು ಲಿಪಿ ಸೇರ್ಪಡೆಯಾಗಿದ್ದು ಇದರಲ್ಲಿ 80…

ಮೀಸಲಾತಿ ದುರ್ಬಳಕೆ ಆರೋಪ: ಮಾಜಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಸೇವೆಯಿಂದ ವಜಾಗೊಳಿಸಿ ಕೇಂದ್ರ ಸರ್ಕಾರ ಆದೇಶ

ನವದೆಹಲಿ: ತನನ್ನು ವಜಾಗೊಳಿಸುವ ಅಧಿಕಾರ ಯುಪಿಎಸ್ ಸಿಗೆ ಇಲ್ಲ ಎಂದು ದರ್ಪ ತೋರಿದ್ದ ಮಾಜಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರನ್ನು ತಕ್ಷಣವೇ ಜಾರಿಗೆ ಬರುವಂತೆ ಕೇಂದ್ರ ಸರಕಾರ ಅವರನ್ನು ಭಾರತೀಯ ಆಡಳಿತ ಸೇವೆಯಿಂದ ವಜಾಗೊಳಿಸಿದೆ. ತಮ್ಮ ಹೆಸರು ಸೇರಿದಂತೆ ಇತರ…

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಬಿಎಡ್ ಅರ್ಹತೆ ಬೇಕಿಲ್ಲ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಬಿಎಡ್ ಅರ್ಹತೆ ಬೇಕಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಶಿಕ್ಷಕರ ನೇಮಕಾತಿಗೆ ಪ್ರಾಥಮಿಕ ಶಿಕ್ಷಣದಲ್ಲಿ ಡಿಪ್ಲೊಮಾ ಅರ್ಹತೆ ಸಾಕು ಎಂದು ಸುಪ್ರೀಂ ಕೋರ್ಟ್ ಪುನರುಚ್ಚರಿಸಿದೆ. ನ್ಯಾಯಮೂರ್ತಿ ಅನಿರುದ್ಧ ಬೋಸ್ ಮತ್ತು ನ್ಯಾಯಮೂರ್ತಿ…