Category: ದೇಶ

ಜಮ್ಮುವಿನ ಸೇನಾ ನೆಲೆ ಮೇಲೆ ಗುಂಡಿನ ದಾಳಿ: ಓರ್ವ ಯೋಧನಿಗೆ ಗಾಯ

ಶ್ರೀನಗರ: ಜಮ್ಮುವಿನ ಸುಂಜ್ವಾನ್ ಸೇನಾ ನೆಲೆ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಓರ್ವ ಯೋಧ ಗಾಯಗೊಂಡಿದ್ದಾರೆ. ರಕ್ಷಣಾ ಅಧಿಕಾರಿಗಳು ಈ ಮಾಹಿತಿ ನೀಡಿದ್ದಾರೆ. ಜಮ್ಮುವಿನ ಸುಂಜ್ವಾನ್ ಮಿಲಿಟರಿ ನಿಲ್ದಾಣದ ನೆಲೆಯ ಹೊರಗಿನಿಂದ ಭಯೋತ್ಪಾದಕರು ಗುಂಡು ಹಾರಿಸಿದರು, ಇದರಲ್ಲಿ…

ಜಾತಿ ಆಧಾರಿತ ಅಪಮಾನಕ್ಕೆ ಮಾತ್ರ ಎಸ್‌ಸಿ/ಎಸ್‌ಟಿ ಕಾಯ್ದೆ ಅನ್ವಯ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಸದಸ್ಯನಿಗೆ ಮಾಡುವ ಎಲ್ಲಾ ಅಪಮಾನಗಳನ್ನು ಎಸ್‌ಸಿ/ಎಸ್‌ಟಿ (ದೌರ್ಜನ್ಯಗಳ ತಡೆ) ಕಾಯ್ದೆ, 1989ರಡಿ ಅಪರಾಧವೆಂದು ಪರಿಗಣಿಸಲು ಸಾಧ್ಯವಿಲ್ಲ. ಜಾತಿ ಗುರುತನ್ನು ಆಧರಿಸಿ ಮಾಡುವ ಅಪಮಾನವನ್ನು ಮಾತ್ರ ಆ ಸೆಕ್ಷನ್‌ನಡಿ ಅಪರಾಧವೆಂದು ಪರಿಗಣಿಸಬಹುದಾಗಿದೆ ಎಂದು ಸುಪ್ರೀಂಕೋರ್ಟ್…

ಪ್ರಧಾನಿ ಮೋದಿ, ಸಿಎಂ ಯೋಗಿಯನ್ನು ಹೊಗಳಿದಕ್ಕೆ ಪತ್ನಿಗೆ ‘ತಲಾಖ್’ ನೀಡಿದ ಭೂಪ!

ಉತ್ತರಪ್ರದೇಶ: ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಹೊಗಳಿದ್ದಕ್ಕೆ ಕೋಪಗೊಂಡ ಪತಿ ಮಹಾಶಯ ತನ್ನ ಪತ್ನಿಗೆ ತಲಾಖ್ ನೀಡಿದ ಘಟನೆ ನಡೆದಿದೆ. ತಲಾಖ್ ನಿಷೇಧದ ನಡುವೆಯೂ ತಲಾಖ್ ನೀಡಿದ ಹಿನ್ನೆಲೆಯಲ್ಲಿ ಆತನ ವಿರುದ್ಧ ಪತ್ನಿ ನೀಡಿದ…

ಕೋಲ್ಕತ್ತಾ ವೈದ್ಯೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸುವಂತೆ ಐಎಂಎ ಪತ್ರ

ನವದೆಹಲಿ: ಕೋಲ್ಕತ್ತಾದ ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಭೀಕರ ಹತ್ಯೆ ಖಂಡಿಸಿ ವೈದ್ಯರು ಶನಿವಾರ ದೇಶದಾದ್ಯಂತ ಉಗ್ರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಪ್ರಕರಣದ ವಿಚಾರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ತಕ್ಷಣವೇ ಮಧ್ಯ ಪ್ರವೇಶ…

ಕೋಲ್ಕತಾ ವೈದ್ಯೆ ಅತ್ಯಾಚಾರ, ಹತ್ಯೆ ವಿರುದ್ಧ ವೈದ್ಯರ ಮುಷ್ಕರ: ಇಂದಿನಿಂದ 24 ತಾಸು ದೇಶದ ಆಸ್ಪತ್ರೆಗಳು ಬಂದ್

ನವದೆಹಲಿ: ಕೋಲ್ಕತಾದ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ಕಿರಿಯ ವೈದ್ಯೆಯ ಮೇಲಿನ ಅತ್ಯಾಚಾರ, ಹತ್ಯೆ ಹಾಗೂ ನಂತರ ನಡೆದ ದಾಂಧಲೆಗಳ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಇಂದಿನಿಂದ (ಆ.17)ಬೆಳಿಗ್ಗೆ 6 ಗಂಟೆಯಿಂದ 24 ಗಂಟೆಗಳ ಕಾಲ ದೇಶಾದ್ಯಂತ ವೈದ್ಯಕೀಯ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ…

ಇಂದು ಭಾರತದ 78ನೇ ಸ್ವಾತಂತ್ರ‍್ಯ ದಿನಾಚರಣೆಯ ಸಂಭ್ರಮ : ಕೆಂಪುಕೋಟೆಯಲ್ಲಿ 11ನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ

ನಹದೆಹಲಿ: ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ 11ನೇ ಬಾರಿಗೆ ಪ್ರಧಾನಿಯಾಗಿ ಧ್ವಜಾರೋಹಣ ನೇರವೆರಿಸಿ ದೇಶದ ಜನತೆಗೆ 78ನೇ ಸ್ವಾತಂತ್ರ‍್ಯ ದಿನಾಚರಣೆಯ ಶುಭಾಶಯ ಕೋರಿದ್ದಾರೆ. ಇದೇ ವೇಳೆ ದೇಶವನ್ನು ತಮ್ಮ ಕಠಿಣ ಪರಿಶ್ರಮದ ಮೂಲಕ ಸಮರ್ಥವಾಗಿ ಮುನ್ನಡೆಸುತ್ತಿರುವ ಯೋಧರು, ರೈತರು ಯುವ…

ಕುಸ್ತಿಪಟು ವಿನೇಶ್ ಪೋಗಟ್ ‘ಬೆಳ್ಳಿ’ ಪದಕ ಕನಸು ಭಗ್ನ; ಅರ್ಜಿ ವಜಾ ಮಾಡಿದ CAS

ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್‌ನ 50 ಕೆಜಿ ಮಹಿಳಾ ಕುಸ್ತಿ ವಿಭಾಗದ ಫೈನಲ್‌ ನಿಂದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಿದ್ದರ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ್ದ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯವು ಇದೀಗ ಅರ್ಜಿಯನ್ನು ವಜಾ ಮಾಡಿದೆ. ಪ್ಯಾರಿಸ್…

ದೇಶದಾದ್ಯಂತ ಆಗಸ್ಟ್ 22ರಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌`ನಿಂದ ಪ್ರತಿಭಟನೆ

ನವದೆಹಲಿ:ಸೆಬಿ ಅಧ್ಯಕ್ಷೆ ಮಾಧಾಬಿ ಪುರಿ ಬುಚ್ ಅವರ ರಾಜೀನಾಮೆ ಸೇರಿದಂತೆ ಹಲವಾರು ಬೇಡಿಕೆಗಳ ಬಗ್ಗೆ ಕೇಂದ್ರದ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಮಂಗಳವಾರ ನಿರ್ಧರಿಸಿದೆ. ಈ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಉನ್ನತ ಮಟ್ಟದ…

77ನೇ ಸ್ವಾತಂತ್ರ್ಯಮಹೋತ್ಸವ: ಇಂದಿನಿಂದ ದೇಶದಾದ್ಯಂತ ಆ.15 ರವರೆಗೆ ಹರ್ ಘರ್ ತಿರಂಗಾ ಅಭಿಯಾನ

ನವದೆಹಲಿ: 77ನೇ ಸ್ವಾತಂತ್ರ್ಯಮಹೋತ್ಸವ ಹಿನ್ನಲೆಯಲ್ಲಿ ಆ.13 ರಿಂದ 15 ವರೆಗೆ ದೇಶದಾದ್ಯಂತ ಹರ್ ಘರ್ ತಿರಂಗಾ ಅಭಿಯಾನವನ್ನು ಕೇಂದ್ರ ಸರ್ಕಾರ ಹಮ್ಮಿಕೊಂಡಿದೆ. ಈ ಮೂರು ದಿನ ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳನ್ನು ಸ್ಮರಿಸಬೇಕೆಂದು…

ವಿನೇಶ್ ಪೋಗಟ್ ಗೆ ‘ಬೆಳ್ಳಿ’ ಪದಕ: ಇಂದು ರಾತ್ರಿ ಸಿಎಎಸ್ ಮಹತ್ವದ ತೀರ್ಪು

ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್ನ 50 ಕೆಜಿ ಮಹಿಳಾ ಕುಸ್ತಿ ವಿಭಾಗದ ಫೈನಲ್ ನಿಂದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಿದ ಪ್ರಕರಣವನ್ನು ಆಲಿಸಿದ ಸಿಎಎಸ್ ತನ್ನ ನಿರ್ಧಾರದ ದಿನಾಂಕವನ್ನು ವಿಸ್ತರಿಸಿದೆ. ಭಾರತೀಯ ಕಾಲಮಾನ ಶನಿವಾರ ರಾತ್ರಿ 9:30ಕ್ಕೆ ಬರಬೇಕಿದ್ದ ತೀರ್ಪು…