Category: ದೇಶ

ಬಾಂಗ್ಲಾದೇಶದಲ್ಲಿ ದುರ್ಗಾ ಪೂಜಾ ಮಂಟಪದ ಮೇಲೆ ದುಷ್ಕರ್ಮಿಗಳಿಂದ ಪೆಟ್ರೋಲ್ ಬಾಂಬ್ ದಾಳಿ: ಕಾಲ್ತುಳಿತಕ್ಕೆ ಹಲವರಿಗೆ ಗಾಯ

ಢಾಕಾ: ಬಾಂಗ್ಲಾದೇಶದ ಗದ್ದಲದ ತಾಟಿ ಬಜಾರ್ ಪ್ರದೇಶದ ದುರ್ಗಾ ಪೂಜಾ ಪೆಂಡಾಲ್ ಮೇಲೆ ಕೆಲವು ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿದ್ದು, ಪೂಜೆಯ ಪಾಲ್ಗೊಂಡಿದ್ದ ಸಾವಿರಾರು ಹಿಂದೂ ಭಕ್ತರು ಭಯಬೀತಿಯಿಂದ ಹೊರಗಡೆ ಓಡುವಾಗ ಕಾಲ್ತುಳಿತದಿಂದ ಹಲವರು ಗಾಯಗೊಂಡಿದ್ದಾರೆ ಭಾರೀ ಸದ್ದಿನೊಂದಿಗೆ ಪೆಟ್ರೋಲ್ ಬಾಂಬ್…

ಮೈಸೂರು-ದರ್ಬಾಂಗ ಎಕ್ಸ್​ಪ್ರೆಸ್ ರೈಲು ಅಪಘಾತ: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು: ರೈಲು ಮಾರ್ಗಗಳ ಬದಲಾವಣೆ

ಚೆನ್ನೈ : ಮೈಸೂರು-ದರ್ಭಂಗಾ ಎಕ್ಸ್‌ಪ್ರೆಸ್ ತಮಿಳುನಾಡಿನ ಕವರಪೆಟ್ಟೈನಲ್ಲಿ ಲೂಪ್ ಲೈನ್ ಸಿಗ್ನಲ್ ವೈಫಲ್ಯದಿಂದಾಗಿ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ 19 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾತ್ರಿ 8:30 ರ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ ಹಲವಾರು ಪ್ರಯಾಣಿಕರು ಗಾಯಗೊಂಡರು…

ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ;  3 ಗಂಟೆ ಆಕಾಶದಲ್ಲಿ ಗಿರಕಿ ಹೊಡೆದು ಎಮರ್ಜೆನ್ಸಿ ಲ್ಯಾಂಡಿಂಗ್

ಚೆನ್ನೈ : ತಿರುಚಿರಾಪಳ್ಳಿಯಿಂದ ಶಾರ್ಜಾಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ದಿಢೀರ್ ತಾಂತ್ರಿಕ ಸಮಸ್ಯೆ ಕಂಡು ಬಂದ ಕಾರಣ ತುರ್ತು ಲ್ಯಾಂಡಿAಗ್ ಮಾಡಲಾಗಿದೆ. ಎಮರ್ಜೆನ್ಸಿ ಲ್ಯಾಂಡಿಂಗ್ ಮಾಡುವ ಮುನ್ನ ಸುಮಾರು ಎರಡು ಗಂಟೆಗಳ ಕಾಲ ತಮಿಳುನಾಡಿನ ತಿರುಚ್ಚಿ ನಗರದ ಮೇಲೆ ಈ…

ಟಾಟಾ ಗ್ರೂಪ್‌ಗೆ ಮುಂದಿನ ವಾರಸುದಾರರಾಗಿ ನೋಯಲ್ ಟಾಟಾ ನೇಮಕ: ಟ್ರಸ್ಟ್ ಗಳ ಮಂಡಳಿ ಸಭೆಯಲ್ಲಿ ಒಮ್ಮತದ ನಿರ್ಧಾರ

ಮುಂಬೈ: ಟಾಟಾ ಗ್ರೂಪ್‌ಗೆ ಹೊಸ ವಾರಸುದಾರರಾಗಿ ಟಾಟಾ ಟ್ರಸ್ಟ್ ಗಳ ಮುಖ್ಯಸ್ಥರಾಗಿ ನೋಯಲ್ ಟಾಟಾ ಅವರನ್ನು ನೇಮಕ ಮಾಡಲಾಗಿದೆ. ಇಂದು (ಶುಕ್ರವಾರ) ಟಾಟಾ ಟ್ರಸ್ಟ್ಗಳ ಮಂಡಳಿ ಸಭೆ ನಡೆದಿದ್ದು, ಅದರಲ್ಲಿ ಒಮ್ಮತದಿಂದ ನೋಯಲ್ ಅವರ ಪರವಾಗಿ ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಟಾಟಾ…

ಟಾಟಾ ಗ್ರೂಪ್ ಮುಖ್ಯಸ್ಥ ರತನ್ ಟಾಟಾ ನಿಧನ: ಕೈಗಾರಿಕೋದ್ಯಮಿ ನಿಧನಕ್ಕೆ ಪ್ರಧಾನಿ ಸೇರಿದಂತೆ ಹಲವು ಗಣ್ಯರ ಸಂತಾಪ

ಮುಂಬಯಿ: ಟಾಟಾ ಗ್ರೂಪ್ ಮುಖ್ಯಸ್ಥ ಹಾಗೂ ದೇಶದ ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ಅವರು ಬುಧವಾರ ರಾತ್ರಿ 11.30 ರ ಸುಮಾರಿಗೆ 86 ನೇ ವಯಸ್ಸಿನಲ್ಲಿ ವಯೋಸಹಜ ಅನಾರೋಗ್ಯದಿಂದ ಬುಧವಾರ ರಾತ್ರಿ ಮುಂಬೈನಲ್ಲಿ ಕೊನೆಯುಸಿರೆಳೆದಿದ್ದಾರೆ ಈ ಕುರಿತು ಟಾಟಾ ಸಮೂಹದ ಕೈಗಾರಿಕಾ…

ತಲೆಕೆಳಗಾದ ಚುನಾವಣಾ ಸಮೀಕ್ಷೆ ಲೆಕ್ಕಾಚಾರ: ಹರ್ಯಾಣದಲ್ಲಿ ಬಿಜೆಪಿ ಕಾಂಗ್ರೆಸ್ ಸಮಬಲದ ಹೋರಾಟ

ನವದೆಹಲಿ: ಹರ್ಯಾಣ ಹಾಗೂ ಜಮ್ಮು ಕಾಶ್ಮೀರದಲ್ಲಿ ವಿಧಾನಸಭೆಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯವು ಈಗಾಗಲೇ ಆರಂಭವಾಗಿದ್ದು, ಹರ್ಯಾಣದಲ್ಲಿ ಆರಂಭಿಕ ಹಂತದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದ ಕಾಂಗ್ರೆಸ್‌ಗೆ ಇದೀಗ ಮತ್ತೆ ಹಿನ್ನಡೆಯಾಗಿದ್ದು ಬಿಜೆಪಿಯು ಕಾಂಗ್ರೆಸ್‌ಗೆ ಸಮಬಲದ ಹೋರಾಟ ನೀಡಿ ಮುನ್ನಡೆ ಸಾಧಿಸಿದೆ. ಆ…

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವಿಚಾರ: ತೀರ್ಪು ಮರುಪರಿಶೀಲನೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ಪರಿಶಿಷ್ಟ ಜಾತಿಗಳ ಉಪವರ್ಗೀಕರಣಕ್ಕೆ ಅವಕಾಶ ನೀಡಿದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಪರಿಶಿಷ್ಟ ಜಾತಿಗಳ ಉಪವರ್ಗೀಕರಣದ ಮರುಪರಿಶೀಲನಾ ಅರ್ಜಿಗಳನ್ನು ಪರಿಶೀಲಿಸಿದ ನಂತರ, ಆ ದಾಖಲೆಯಲ್ಲಿ ಯಾವುದೇ ದೋಷ ಕಂಡುಬAದಿಲ್ಲ ಎಂದು ಸುಪ್ರೀಂ ಕೋರ್ಟ್…

ಛತ್ತೀಸ್‌ಗಢದಲ್ಲಿ ಸೈನಿಕರು-ನಕ್ಸಲರ ನಡುವೆ ಎನ್‌ಕೌಂಟರ್: 30 ನಕ್ಸಲರ ಹತ್ಯೆ, ಶಸ್ತ್ರಾಸ್ತ್ರಗಳು ವಶಕ್ಕೆ

ನವದೆಹಲಿ: ಛತ್ತೀಸ್‌ಗಢದಲ್ಲಿ ನಕ್ಸಲೀಯರ ಚಟುವಟಿಕೆಗೆ ಹೆಸರಾದ ಪ್ರದೇಶದಲ್ಲಿ ಶುಕ್ರವಾರ ಪೊಲೀಸ್ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ 30 ನಕ್ಸಲರು ಹತರಾಗಿದ್ದಾರೆ. ಹಲವಾರು ನಕ್ಸಲರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ಕೂಡ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಪ್ರದೇಶವು ಸುರಕ್ಷಿತವಾಗಿದೆ…

`ಇಶಾ ಫೌಂಡೇಶನ್’ ಆಶ್ರಮದ ಮೇಲೆ ದಾಳಿ ನಡೆಸಿದಂತೆ, ಚರ್ಚ್ ಮತ್ತು ಮದರಸಾಗಳ ಮೇಲೆ ‌ಯಾವಾಗ ದಾಳಿ ನಡೆಸುತ್ತೀರಿ: ತಮಿಳುನಾಡು ಸರಕಾರಕ್ಕೆ ಹಿಂದೂ ಜನಜಾಗೃತಿ ಸಮಿತಿ ಪ್ರಶ್ನೆ

ಮದ್ರಾಸ್ ಉಚ್ಚ ನ್ಯಾಯಾಲಯದಲ್ಲಿ ದಾಖಲಾಗಿದ್ದ ಒಂದು ಅರ್ಜಿಯ ವಿಚಾರಣೆ ನಡೆದ ಬಳಿಕ ಸದ್ಗುರು ಜಗ್ಗಿ ವಾಸುದೇವ ಇವರ ಕೊಯಂಬತ್ತೂರಿನಲ್ಲಿನ `ಇಶಾ ಫೌಂಡೇಶನ್’ ಆಶ್ರಮದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಇಬ್ಬರು ಪ್ರಜ್ಞಾವಂತ ಯುವತಿಯರು ಸಂನ್ಯಾಸ ದೀಕ್ಷೆಯನ್ನು ತೆಗೆದುಕೊಂಡರೆಂದು ಅವರ ತಂದೆಯವರು `ಹೇಬಿಯಸ್…

ತಿರುಪತಿ ಲಡ್ಡು ವಿವಾದ: ಸ್ವತಂತ್ರ ‘SIT’ ತಂಡ ರಚಿಸಿ ಹೊಸ ತನಿಖೆಗೆ ಸುಪ್ರೀಂಕೋರ್ಟ್​ ಆದೇಶ

ನವದೆಹಲಿ: ತಿರುಪತಿ ಲಡ್ಡು ವಿವಾದದ ಬಗ್ಗೆ ಹೊಸದಾಗಿ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಸಿಬಿಐ, ರಾಜ್ಯ ಪೊಲೀಸ್ ಮತ್ತು ಎಫ್‌ಎಸ್‌ಎಸ್‌ಎಐ ಅಧಿಕಾರಿಗಳನ್ನು ಒಳಗೊಂಡಿರುವ ಹೊಸ ಐದು-ಸದಸ್ಯರ ಸ್ವತಂತ್ರ ಎಸ್‌ಐಟಿಯನ್ನು ರಚಿಸಲು ಸೂಚಿಸಿದೆ. ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ನ್ಯಾಯಮೂರ್ತಿ ಕೆವಿ…