Category: ದೇಶ

ದೆಹಲಿ ವಿಮಾನ ನಿಲ್ದಾಣದ ಛಾವಣಿ ಕುಸಿತ : ಓರ್ವ ಸಾವು, 6 ಮಂದಿಗೆ ಗಾಯ

ನವದೆಹಲಿ: ಭಾರೀ ಮಳೆಯ ಮಧ್ಯೆ ಶುಕ್ರವಾರ ಬೆಳ್ಳಂಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ -1 ರ ಮೇಲ್ಛಾವಣಿಯ ಒಂದು ಭಾಗ ಕೆಳಗೆ ಸಂಚರಿಸುತ್ತಿದ್ದ ಟ್ಯಾಕ್ಸಿಗಳು ಹಾಗೂ ಕಾರುಗಳ ಮೇಲೆ ಇದ್ದಕ್ಕಿದ್ದಂತೆ ಕುಸಿದುಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿ, ಆರು ಮಂದಿ ಗಾಯಗೊಂಡಿದ್ದಾರೆ ಎಂದು…

ಕಾಲೇಜುಗಳಲ್ಲಿ ಹಿಜಾಬ್‌,ಬುರ್ಖಾ ಧರಿಸುವುದಕ್ಕೆ ಅವಕಾಶವಿಲ್ಲ :ಮುಂಬೈ ಹೈಕೋರ್ಟ್‌ ಮಹತ್ವದ ತೀರ್ಪು

ಮುಂಬಯಿ: ಕಾಲೇಜು ಕ್ಯಾಂಪಸ್ ಗಳಲ್ಲಿ ಹಿಜಾಬ್, ನಿಖಾಬ್, ಬುರ್ಖಾ, ಟೋಪಿ ಧರಿಸುವುದನ್ನು ನಿಷೇಧಿಸುವ ಎನ್.ಜಿ ಆಚಾರ್ಯ ಮತ್ತು ಡಿಕೆ ಮರಾಠೆ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಜಾರಿಗೊಳಿಸಿದ ಡ್ರೆಸ್ ಕೋಡ್ ಅನ್ನು ಪ್ರಶ್ನಿಸಿ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯನ್ನು ಮುಂಬೈ ಹೈಕೋರ್ಟ್…

ದೇಶಕ್ಕೆ ಬಲವಂತವಾಗಿ ತುರ್ತು ಪರಿಸ್ಥಿತಿ ಹೇರಿದವರಿಂದ ಸಂವಿಧಾನದ ಬಗ್ಗೆ ಪ್ರೀತಿ ತೋರಿಸುವ ನೈತಿಕತೆಯಿಲ್ಲ: ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ: ಇಡೀ ದೇಶಕ್ಕೆ ತುರ್ತು ಪರಿಸ್ಥಿತಿ ಹೇರಿ ಸಂವಿಧಾನ ನಾಗರಿಕರಿಗೆ ಕೊಡಮಾಡಿದ ಹಕ್ಕುಗಳನ್ನು ಮೊಟಕುಗೊಳಿಸಿದ ಕಾಂಗ್ರೆಸ್ ಗೆ ಸಂವಿಧಾನದ ಕುರಿತು ಮಾತನಾಡುವ ಹಕ್ಕಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ಎಕ್ಸ್ ನಲ್ಲಿ ತೀವ್ರ ವಾಗ್ದಾಳಿ ನಡೆಸಿದರು. ನಾಗರಿಕರ ಮೂಲಭೂತ…

ಆಡಳಿತ ಹಾಗೂ ವಿಪಕ್ಷಗಳ ಸರ್ವಾನುಮತದಿಂದ ನೂತನ ಲೋಕಸಭೆ ಸ್ಪೀಕರ್ ಆಯ್ಕೆ! :ಎರಡನೇ ಅವಧಿಗೆ ಸ್ಪೀಕರ್ ಆಗಿ ಓಂ ಬಿರ್ಲಾ ಮರು ಆಯ್ಕೆ

ನವದೆಹಲಿ: ಆಡಳಿತಾರೂಢ ಬಿಜೆಪಿ ನೇತೃತ್ವದ NDA ಹಾಗೂ ವಿರೋಧಪಕ್ಷಗಳ ಸರ್ವಾನುಮತದಿಂದ ಲೋಕಸಭಾ ಸ್ಪೀಕರ್ ಆಗಿ ಬಿಜೆಪಿ ಸಂಸದ ಓಂ ಬಿರ್ಲಾ ಅವರನ್ನು ಆರಿಸಿದ್ದು, ಅವರು ಎರಡನೇ ಅವಧಿಗೆ ಸ್ಪೀಕರ್ ಆಗಿ ಮುಂದುವರಿಯಲಿದ್ದಾರೆ. ಇಂದು ಲೋಕಸಭೆ ಸ್ಪೀಕರ್ ಸ್ಥಾನದ ಕುರಿತು ಆಡಳಿತ ಹಾಗೂ…

ಮಹಿಳಾ ಸರ್ಕಾರಿ ನೌಕರರ ಬಾಡಿಗೆ ತಾಯ್ತನಕ್ಕೆ 6 ತಿಂಗಳು ರಜೆ: ಕೇಂದ್ರದ ಸರ್ಕಾರದ ಮಹತ್ವದ ಆದೇಶ

ನವದೆಹಲಿ: ನರೇಂದ್ರ ಮೋದಿ ಸೇರಿದಂತೆ ಸಂಸದರು ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಮಹಿಳಾ ನೌಕರರಿಗೆ ವಿಶೇಷ ಕೊಡುಗೆ ನೀಡಿದೆ. ಇನ್ಮುಂದೆ ಬಾಡಿಗೆ ತಾಯ್ತನದ ಸಂದರ್ಭದಲ್ಲೂ ಮಹಿಳಾ ಸಿಬ್ಬಂದಿಗೆ 6 ತಿಂಗಳ ಹೆರಿಗೆ ರಜೆ ನೀಡಲಾಗುತ್ತದೆ. ಕೇಂದ್ರ ಸರ್ಕಾರ…

ಇಂದು 18ನೇ ಲೋಕಸಭೆ ಮೊದಲ ಅಧಿವೇಶನ ಆರಂಭ: ನೂತನ ಸದಸ್ಯರ ಪ್ರಮಾಣ ವಚನ

ನವದೆಹಲಿ : ಇಂದಿನಿಂದ (ಜೂ.24) ಹದಿನೆಂಟನೇ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗಲಿದೆ. ಜುಲೈ 3ರವರೆಗೆ ನಡೆಯಲಿರುವ ಅಧಿವೇಶನದ ಮೊದಲ ಎರಡು ದಿನಗಳಲ್ಲಿ ನೂತನ ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನೂತನ ಲೋಕಸಭಾ ಸ್ಪೀಕರ್ ಆಯ್ಕೆ ಬುಧವಾರ ನಡೆಯಲಿದ್ದು, ಗುರುವಾರ ರಾಷ್ಟ್ರಪತಿ ದ್ರೌಪದಿ…

ಜೂ.26ರಿಂದ ದೇಶದಲ್ಲಿ ಹೊಸ ದೂರಸಂಪರ್ಕ ಕಾಯ್ದೆ ಜಾರಿ

ನವದೆಹಲಿ : ದೂರಸಂಪರ್ಕ ಕಾಯ್ದೆ 2023ರ ಪ್ರಮುಖ ವಿಭಾಗಗಳ ಅನುಷ್ಠಾನದೊಂದಿಗೆ, ಜೂನ್ 26ರಿಂದ ದೇಶದಲ್ಲಿ ಹೊಸ ಟೆಲಿಕಾಂ ಕಾಯ್ದೆಯ ಕೆಲವು ವಿಭಾಗಗಳು ಜಾರಿಗೆ ಬರಲಿವೆ. ಈ ಕಾಯ್ದೆಯು ಭಾರತೀಯ ಟೆಲಿಗ್ರಾಫ್ ಕಾಯ್ದೆ, 1885, ವೈರ್ ಲೆಸ್ ಟೆಲಿಗ್ರಾಫಿ ಕಾಯ್ದೆ (1933) ಮತ್ತು…

ಆಂಧ್ರಪ್ರದೇಶದಲ್ಲಿ ಮುಂದುವರಿದ ದ್ವೇಷದ ರಾಜಕಾರಣ: ಚಂದ್ರಬಾಬು ನಾಯ್ಡು ಸರ್ಕಾರದಿಂದ ಜಗನ್ ಮೊಹನ್ ಪಕ್ಷದ ಕಚೇರಿ ಕಟ್ಟಡ ನೆಲಸಮ!

ಹೈದರಾಬಾದ್‌ :ರಾಜಕಾರಣದಲ್ಲಿ ಅಧಿಕಾರ ಎಂದಿಗೂ ಶಾಶ್ವತ ಅಲ್ಲ ಎನ್ನುವುದು ಮತ್ತೆ ಸಾಬೀತಾಗಿದೆ. ಆಂಧ್ರಪ್ರದೇಶದಲ್ಲಿ ಈ ಹಿಂದೆ ಅಧಿಕಾರದಲ್ಲಿದ್ದ ಜಗನ್ ಮೋಹನ್ ರೆಡ್ಡಿ ಸರ್ಕಾರವು ಚಂದ್ರಬಾಬು ನಾಯ್ಡು ಅವರನ್ನು ರಾತ್ರೋರಾತ್ರಿ ಬಂಧಿಸಿ ಜೈಲಿಗಟ್ಟಿತ್ತು. ಆದರೆ ಬಳಿಕ ನಡೆದ ಆಂದ್ರಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಜಗನ್…

ಜೂನ್ 24ರಿಂದ ನೂತನ ಸಂಸತ್ ಅಧಿವೇಶನ ಆರಂಭ: ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ಬಿಸಿಮುಟ್ಟಿಸಲು ವಿಪಕ್ಷಗಳು ಸಜ್ಹು: ಉಭಯ ಸದನಗಳನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಸತತ‌ ಮೂರನೇ ಬಾರಿ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಅಧಿಕಾರ ವಹಿಸಿಕೊಂಡಿದ್ದು,ಈ ಹಿನ್ನೆಲೆಯಲ್ಲಿ 18ನೇ ಲೋಕಸಭೆಯ ಚೊಚ್ಚಲ ವಿಶೇಷ ಅಧಿವೇಶನವು ಜೂನ್ 24 ರಿಂದ ನಡೆಯಲಿದೆ. ಹೊಸದಾಗಿ ಆಯ್ಕೆಯಾದ ಸಂಸದರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದ್ದು, ಜೂನ್ 26 ರಂದು…

ನೀಟ್ ಅಕ್ರಮ ಬಗ್ಗೆ ಉನ್ನತ ತನಿಖೆ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್

ನವದೆಹಲಿ: ನೀಟ್ ಹಾಗೂ ನೆಟ್ ಪ್ರವೇಶ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳ ಆರೋಪದ ಬಗ್ಗೆ ವಿಶೇಷ ಉನ್ನತ ಮಟ್ಟದ ಸಮಿತಿಯಿಂದ ತನಿಖೆ ನಡೆಸಲಾಗುವುದು ವಿದ್ಯಾರ್ಥಿಗಳ ಹಿತಾಸಕ್ತಿ ಕಾಪಾಡಲು ಕೇಂದ್ರ ಸರ್ಕಾರ ಬದ್ಧವಾಗಿದೆ ಮತ್ತು ಅವರ ಭವಿಷ್ಯದ ಬಗ್ಗೆ ಯಾವುದೇ ರಾಜಿ ಇಲ್ಲ. ಮತ್ತು…