Category: ದೇಶ

ಚುನಾವಣಾ ಬಾಂಡ್ ಪ್ರಕರಣ:ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ನಳಿನ್ ಕುಮಾರ್ ಸಹಿತ ಬಿಜೆಪಿ ಮುಖಂಡರ ವಿರುದ್ಧ ‘FIR’ ದಾಖಲು

ಬೆಂಗಳೂರು: ಚುನಾವಣಾ ಬಾಂಡ್ ಮೂಲಕ ಹಣ ಪಡೆದ ಆರೋಪದಲ್ಲಿ ವ್ಯಕ್ತಿಯೊಬ್ಬರು ನೀಡಿದ ದೂರಿನ ಅನ್ವಯ ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್, ಇಡಿ, ನಳೀನ್ ಕುಮಾರ್ ಕಟೀಲ್ ಹಾಗೂ ಬಿಜೆಪಿ ಪದಾಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಬೆಂಗಳೂರಿನ ತಿಲಕ್ ನಗರದಲ್ಲಿ ಆದರ್ಶ್ ಎಂಬುವರು…

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ನಲ್ಲಿ ಭಯೋತ್ಪಾದಕರ ಎನ್‌ಕೌಂಟರ್: 4 ಮಂದಿ ಭದ್ರತಾ ಸಿಬ್ಬಂದಿ, ಪೊಲೀಸ್ ಅಧಿಕಾರಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಇಂದು (ಶನಿವಾರ) ನಡೆದ ಭಯೋತ್ಪಾದಕರ ಎನ್‌ಕೌಂಟರ್‌ನಲ್ಲಿ ಕನಿಷ್ಠ ನಾಲ್ವರು ಭದ್ರತಾ ಪಡೆ ಸಿಬ್ಬಂದಿ ಮತ್ತು ಟ್ರಾಫಿಕ್ ಪೊಲೀಸ್ ಅಧಿಕಾರಿ ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಭದ್ರತಾ ಪಡೆಗಳು ಕಾರ್ಡನ್…

ಬೆಂಗಳೂರಿನಲ್ಲಿ ಎನ್‌ಐಎ ಅಧಿಕಾರಿಗಳ ಕಾರ್ಯಾಚರಣೆ: ಶಂಕಿತ ಉಗ್ರ ಗಿರೀಶ್ ಬೋರಾ ಅಲಿಯಾಸ್ ಗೌತಮ್ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದ ಎನ್‌ಐಎ ಅಧಿಕಾರಿಗಳು ಶಂಕಿತ ಉಗ್ರನನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಗಿರೀಶ್ ಬೋರಾ ಅಲಿಯಾಸ್ ಗೌತಮ್ ಬಂಧಿತ ಆರೋಪಿ. ಉಲ್ಫಾ ಸಂಘಟನೆಗೆ ಸೇರಿರುವ ಶಂಕಿತ ಉಗ್ರ ಇವನಾಗಿದ್ದು, ಆಗಸ್ಟ್ ನಲ್ಲಿ ಗುವಾಹಟಿಯಲ್ಲಿಯೇ ಐದು IED…

ಪಿಎಂ ಕಿಸಾನ್ ಯೋಜನೆ: ಅಕ್ಟೋಬರ್.5 ರಂದು 18ನೇ ಕಂತಿನ ಹಣ ಬಿಡುಗಡೆ

ನವದೆಹಲಿ : ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ವರ್ಷಕ್ಕೆ ಮೂರು ಬಾರಿ ನೀಡಲಾಗುವ ಕಂತಿನ ಹಣ ಅಕ್ಟೋಬರ್ 5ಕ್ಕೆ ಬರಲಿದೆ. ಈವರೆಗೆ 17 ಕಂತಿನ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ. ಅ. 5ಕ್ಕೆ 18ನೇ ಕಂತಿನ ಹಣ ರಿಲೀಸ್ ಆಗಲಿದೆ.…

ರಾಮೇಶ್ವರಂ ಕೆಫೆ ಸ್ಫೋಟದ ಆರೋಪಿಗಳ ವಿರುದ್ಧ ಮತ್ತೊಂದು ಚಾರ್ಜ್’ಶೀಟ್ ಸಲ್ಲಿಸಿದ ಎನ್‌ಐಎ: ಚಾರ್ಜ್’ಶೀಟ್ ನಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಕುರಿತಂತೆ ಎನ್‌ಐಎ ಆರೋಪಿಗಳಿಬ್ಬರ ವಿರುದ್ಧ ಮತ್ತೊಂದು ಚಾರ್ಜ್ಶೀಟ್ ಸಲ್ಲಿಸಿದೆ. ಐಸಿಸ್ ಉಗ್ರ ಸಂಘಟನೆ ಜತೆ ಸಂಪರ್ಕದಲ್ಲಿದ್ದ ಶಿವಮೊಗ್ಗ ಜಿಲ್ಲೆಯ ನಿವಾಸಿಗಳಾದ ಅಬ್ದುಲ್ ಮತೀನ್ ಅಹ್ಮದ್ ತಾಹಾ ಮತ್ತು ಮಸ್ಸಾವೀರ್ ಹುಸೇನ್ ಶಾಜಿಬ್ ವಿರುದ್ಧ…

ಏಷ್ಯನ್ ತ್ರೋಬಾಲ್ ಚಾಂಪಿಯನ್‌ ಷಿಪ್ ಅಂತರಾಷ್ಟ್ರೀಯ ಪಂದ್ಯಾಟ: ಪ್ರಥಮ ಸ್ಥಾನ ಪಡೆದ ಭಾರತೀಯ ತಂಡದಲ್ಲಿ ಕಾರ್ಕಳದ ಮೂವರು ಕ್ರೀಡಾಪಟುಗಳು 

ಕಾರ್ಕಳ : ಮಲೇಷ್ಯಾದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಪುರುಷ, ಮಹಿಳಾ ಏಷ್ಯನ್ ತ್ರೋಬಾಲ್ ಚಾಂಪಿಯನ್‌ ಷಿಪ್ ೨೦೨೪ ರಲ್ಲಿ ಅಮೆಚೂರ್ ತ್ರೋಬಾಲ್ ಫೆಡರೇಶನ್ ಆಫ್ ಇಂಡಿಯಾ ತಂಡ ಪ್ರಥಮ ಸ್ಥಾನ ಪಡೆದು ವಿಜಯಶಾಲಿಯಾಗಿದೆ. ಪ್ರಥಮ ಸ್ಥಾನ ಪಡೆದ ಪುರುಷರ ತಂಡದಲ್ಲಿ ಹೆಬ್ರಿ…

ತಿರುಪತಿ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು,ಮೀನೆಣ್ಣೆ ಬಳಕೆ!: ಗುಜರಾತ್ ನ ಕಾಫ್ ಪ್ರಯೋಗಾಲಯ ಪರೀಕ್ಷಾ ವರದಿಯಲ್ಲಿ ಬಹಿರಂಗ

ನವದೆಹಲಿ: ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈ ಎಸ್ ಆರ್ ಕಾಂಗ್ರೆಸ್ ಪಕ್ಷದ ಆಡಳಿತಾವಧಿಯಲ್ಲಿ ಸರ್ಕಾರದ ಪ್ರಸಿದ್ಧ ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಇತರ ಕಳಪೆ ಗುಣಮಟ್ಟದ ಪದಾರ್ಥಗಳನ್ನು ಬಳಸಲಾಗಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು…

ತಿರುಪತಿ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಬಳಕೆ: ಚಂದ್ರಬಾಬು ನಾಯ್ಡು ಗಂಭೀರ ಆರೋಪ

ನವದೆಹಲಿ: ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ವಿತರಿಸಲಾದ ಲಡ್ಡುಗಳ ಬಗ್ಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ನೀಡಿರುವ ಹೇಳಿಕೆ ತೀವ್ರ ಸಂಚಲನ ಮೂಡಿಸಿದೆ. ಹಿಂದಿನ ವೈಎಸ್​ಆರ್​ ಕಾಂಗ್ರೆಸ್​ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಕೆ ಮಾಡಿತ್ತು ಎಂದು ಅವರು ಆರೋಪಿಸಿದ್ದಾರೆ. ಕಳೆದ ಚುನಾವಣೆಯಲ್ಲಿ…

ಚಂದ್ರಯಾನ-4, ಭಾರತದ ಬಾಹ್ಯಾಕಾಶ ನಿಲ್ದಾಣಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ನವದೆಹಲಿ: ಚಂದ್ರಯಾನ ಮಿಷನ್‌ನ ಮೂರನೇ ಹಂತವನ್ನು ಯಶಸ್ವಿಯಾಗಿ ಚಂದ್ರನ ಮೇಲೆ ಲ್ಯಾಂಡರ್ ಮತ್ತು ರೋವರ್ ಇಳಿಸಿದ ನಂತರ ಅದರ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಇದರೊಂದಿಗೆ ವೀನಸ್ (ಶುಕ್ರ) ಆರ್ಬಿಟರ್ ಮಿಷನ್, ಗಗನ್ಯಾನ್ ಮಿಷನ್‌ನ ಮುಂದಿನ ಕಾರ್ಯ,…

ಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ:​ ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್​

ನವದೆಹಲಿ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಪ್ರತಿವಾದಿಗಳಿಗೆ ನೋಟಿಸ್​ ನೀಡಿದೆ. ಡಿಸಿಎಂ ಡಿಕೆ ಶಿವಕುಮಾರ್​‌, ರಾಜ್ಯ ಸರ್ಕಾರ ಮತ್ತು ಲೋಕಾಯುಕ್ತಗೆ…