Category: ದೇಶ

ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಜಮ್ಮುಕಾಶ್ಮೀರದ ಶ್ರೀನಗರದಲ್ಲಿ ಪ್ರಧಾನಿ ಮೋದಿ ಯೋಗಾಸನ

ನವದೆಹಲಿ: 10 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಸಾಮೂಹಿಕ ಯೋಗ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗಿಯಾಗಿದ್ದಾರೆ. ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಯೋಗ ದಿನದಂದು ನಾನು ದೇಶದ ಜನರಿಗೆ ಮತ್ತು ವಿಶ್ವದ…

ರಣ ಬಿಸಿಲಿನ ಪ್ರತಾಪ: ಹಜ್ ಯಾತ್ರೆಯಲ್ಲಿ ಬಲಿಯಾದವರ ಸಂಖ್ಯೆ 1,000ಕ್ಕೆ ಏರಿಕೆ

ಸೌದಿ ಅರೇಬಿಯಾ:ಮುಸ್ಲಿಮರ ಪವಿತ್ರ ಹಜ್ ಯಾತ್ರೆ ಆರಂಭವಾಗಿದ್ದು, ತೀವ್ರ ಬಿಸಿಲಿನ‌ ಪ್ರತಾಪಕ್ಕೆ 500 ಕ್ಕೂ ಅಧಿಕ ಮಂದಿ ಬಲಿಯಾಗಿದ್ದರು,ಇದೀಗ ಈ ಸಂಖ್ಯೆ 1,000 ದಾಟಿದೆ ಎಂದು ಮೂಲಗಳು ತಿಳಿಸಿವೆ ಬಿಸಿಲಿನ‌ ತೀವ್ರ ಶಾಖದ ನಡುವೆ ಸಾವನ್ನಪ್ಪಿದವರಲ್ಲಿ ಅರ್ಧಕ್ಕಿಂತ ಹೆಚ್ಚು ನೋಂದಣಿಯಾಗದ ಯಾತ್ರಾರ್ಥಿಗಳು…

ದೇಶದ 41 ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ: ಪೊಲೀಸ್ ಬಿಗಿ ಭದ್ರತೆ

ನವದೆಹಲಿ: ದೇಶದ 41 ವಿಮಾನ ನಿಲ್ದಾಣಗಳಿಗೆ ಮಂಗಳವಾರ ಬಾಂಬ್ ಬೆದರಿಕೆ ಇಮೇಲ್‌ ಬಂದಿದೆ. ಭದ್ರತಾ ಏಜೆನ್ಸಿಗಳು ಗಂಟೆಗಳ ಕಾಲ ನಡೆಸಿದ ತಪಾಸಣೆಯ ನಂತರ ಅದು ಹುಸಿ ಬೆದರಿಕೆ ಎಂದು ದೃಢಪಟ್ಟಿರುವುದಾಗಿ ಅಧಿಕೃತ ಮೂಲಗಳು ತಿಳಿಸಿವೆ. ವಿಮಾನ ನಿಲ್ದಾಣಗಳಲ್ಲಿ ಮಧ್ಯಾಹ್ನ 12.40 ರ…

ದೇಶದಾದ್ಯಂತ ಜುಲೈ 1 ರಿಂದ ಹೊಸ ಕ್ರಿಮಿನಲ್‌ ಕಾನೂನು ಜಾರಿ : ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್

ನವದೆಹಲಿ: ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್’ಡಿಎ ಸರ್ಕಾರ ಅಸ್ತಿತ್ವಕ್ಕೆ ಬರುತ್ತಲೇ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಾನೂನು ಬಿಗಿಗೊಳಿಸಲು ಕೇಂದ್ರ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ. ಈ ಕುರಿತು ಕಾನೂನು ತಜ್ಞರ ಜತೆ ಸುಧೀರ್ಘ ಸಮಾಲೋಚನೆ ನಡೆಸಿ,ಮುಂಬರುವ ಜು.1 ರಿಂದ…

ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಕ್ಕೆ ಮುಳುವಾಗಲಿದೆಯೇ ಖಟಾಕಟ್ ಘೋಷಣೆ?: INDIA ಮೈತ್ರಿಕೂಟದ 136 ಸಂಸದರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ತಡೆಹಿಡಿಯುವಂತೆ ರಾಷ್ಟ್ರಪತಿಗೆ ಪತ್ರ

ನವದೆಹಲಿ: ಕಳೆದ ಲೋಕಸಭಾ ಚುನಾವಣೆಯಲ್ಲಿ ಮಹಿಳಾ ಮತದಾರರಿಗೆ ಪ್ರತೀ ತಿಂಗಳು 8500 ರೂಪಾಯಿ ನೀಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಇಂಡಿಯಾ ಕೂಟದ ನಾಯಕರು ತಮ್ಮ ಪ್ರಚಾರ ಭಾಷಣದಲ್ಲಿ ನೀಡಿದ್ದ ಹೇಳಿಕೆಗಳು ಹಲವೆಡೆ ಕಾಂಗ್ರೆಸ್ ಗೆ ಭಾರೀ ಲಾಭವಾಗಿತ್ತು, ಇದಲ್ಲದೇ…

ಪಶ್ಚಿಮ ಬಂಗಾಳದಲ್ಲಿ ಭೀಕರ ರೈಲು ಅಪಘಾತ : ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್ ಟ್ರೈನ್ ಡಿಕ್ಕಿ: 8ಕ್ಕೂ ಹೆಚ್ಚು ಮಂದಿ ದುರ್ಮರಣ

ನವದೆಹಲಿ: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಭೀಕರ ರೈಲು ದುರಂತವೊಂದು ಸಂಭವಿಸಿದ್ದು, ಘಟನೆಯಲ್ಲಿ 8ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿ 30ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಸೀಲ್ದಾಹ್‌ಗೆ ಹೊರಟಿದ್ದ ಪ್ರಯಾಣಿಕ ರೈಲು ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್ ರೈಲೊಂದು ಡಿಕ್ಕಿ ಹೊಡೆದ ಪರಿಣಾಮ ಈ…

ದೇಶಾದ್ಯಂತ ಸ್ಲೀಪರ್‌ ಸೆಲ್‌ಗೆ ಉಗ್ರರಿಂದ ಸಂಚು: ಎನ್‌ಐಎ ಆರೋಪ ಪಟ್ಟಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ

ನವದೆಹಲಿ : 2025ರ ವೇಳೆಗೆ ಭಾರತದ ಪ್ರತಿ ಜಿಲ್ಲೆಯಲ್ಲೂ ಕನಿಷ್ಠ 50 ಸ್ಲೀಪರ್‌ಸೆಲ್‌ ಸ್ಥಾಪಿಸಿ ಈ ಸೆಲ್‌ ಸದಸ್ಯರನ್ನು ಬಳಸಿಕೊಂಡು ಸೇನೆ, ಪೊಲೀಸರು ಮತ್ತು ನಿರ್ದಿಷ್ಟ ಸಮುದಾಯದ ಧಾರ್ಮಿಕ ನಾಯಕರ ಮೇಲೆ ದಾಳಿ ನಡೆಸುವ ಸಂಚನ್ನು ಕಳೆದ ವರ್ಷ ಕರ್ನಾಟಕದ ಬಳ್ಳಾರಿಯಲ್ಲಿ…

ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್ ದೋವಲ್ ಮರು ನೇಮಕ: ಕೇಂದ್ರ ಸರ್ಕಾರದ ಮಹತ್ವದ ಆದೇಶ

ನವದೆಹಲಿ: ದೇಶದ ಭದ್ರತೆಯ ವಿಚಾರದಲ್ಲಿ ಅತ್ಯಂತ ಚಾಣಾಕ್ಷ ನೀತಿಯಿಂದ ಹೆಸರುವಾಸಿಯಾಗಿರುವ ಅಜಿತ್ ದೋವಲ್ ಅವರನ್ನು ಮೂರನೇ ಅವಧಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಇಂದು ಮರು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಸಂಪುಟದ ನೇಮಕಾತಿ ಸಮಿತಿಯು ಜೂನ್ 10 ರಿಂದಲೇ…

ಯೆಮೆನ್ ನಲ್ಲಿ ವಲಸಿಗಿರಿದ್ದ ದೋಣಿ ಮಗುಚಿ ಭೀಕರ ದುರಂತ : 38 ಮಂದಿ ಸಾವು, 100 ಕ್ಕೂ ಹೆಚ್ಚು ಜನರು ನಾಪತ್ತೆ

ಯೆಮೆನ್‌ : ಯೆಮೆನ್ ದೇಶದ ಅಡೆನ್ ಬಳಿ ಆಫ್ರಿಕಾದ ಹಾರ್ನ್ ನಿಂದ ವಲಸಿಗರಿದ್ದ ದೋಣಿ ಮಗುಚಿ 38 ಜನ ಜಲ ಸಮಾಧಿಯಾಗಿ 100 ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ. ಅಡೆನ್ ಪೂರ್ವದಲ್ಲಿರುವ ಶಾಬ್ವಾ ಪ್ರಾಂತ್ಯದ ಕರಾವಳಿಯನ್ನು ತಲುಪುವ ಮೊದಲು ದೋಣಿ ಮುಳುಗಿದೆ…

ನರೇಂದ್ರ ಮೋದಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಸಚಿವರಿಗೆ ಖಾತೆ ಹಂಚಿಕೆ : ಸಂಪುಟ ಸಹೋದ್ಯೋಗಿಗಳ ಜತೆ ಚೊಚ್ಚಲ ಸಂಪುಟ ಸಭೆ ನಡೆಸಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ತನ್ನ ಜತೆ ಪ್ರತಿಜ್ಞಾ ವಿಧಿ ಸ್ವೀಕರಿಸಿದ ತನ್ನ ಸಂಪುಟ ಸಹೋದ್ಯೋಗಿಗಳಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಸೋಮವಾರ ಮುಂಜಾನೆ ಪ್ರಧಾನಿ ನರೇಂದ್ರ ಮೋದಿ ಪ್ರಧಾನ…