Category: ದೇಶ

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈಗೆ ಬಿಗ್ ಶಾಕ್: ಲೋಕಸಭಾ ಚುನಾವಣೆಯಲ್ಲಿ ಸೋಲು

ಕೊಯಮತ್ತೂರು:ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಸ್ಪರ್ಧೆ ಭಾರೀ ಕುತೂಹಲ ಕೆರಳಿಸಿತ್ತು. ಮಾಜಿ ಐಪಿಎಸ್ ಅಧಿಕಾರಿಯಾಗಿ ಉತ್ತಮ ಜ್ಞಾನ ಹೊಂದಿದ್ದ ಅಣ್ಣಾಮಲೈ ಈ ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ. ಅವರು ತಮ್ಮ ಎದುರಾಳಿಯ ವಿರುದ್ಧ ಕೇವಲ 17…

ವಾರಣಾಸಿಯಲ್ಲಿ ಪ್ರಧಾನಿ ಮೋದಿಗೆ ಕೇವಲ 13 ಸಾವಿರ ಮತಗಳ ಮುನ್ನಡೆ

ನವದೆಹಲಿ:ಲೋಕಸಭೆ ಚುನಾವಣೆ ಮತ ಎಣಿಕೆ ನಡೆಯುತ್ತಿದೆ. ದೇಶಾದ್ಯಂತ 292 ಕ್ಷೇತ್ರಗಳಲ್ಲಿ NDA ಮುನ್ನಡೆ ಸಾಧಿಸಿದ್ದರೂ ಉತ್ತರ ಪ್ರದೇಶದಲ್ಲಿ ಭಾರೀ ಹಿನ್ನಡೆಯಾಗಿದೆ.ಯುಪಿಯಲ್ಲಿ ಇಂಡಿಯಾ ಕೂಟ 40 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ ವಾರಣಾಸಿಯಲ್ಲಿ ಪ್ರಧಾನಿ ಮೋದಿಗೆ ಕೇವಲ 13 ಸಾವಿರ ಮತಗಳ ಮುನ್ನಡೆ ಗಳಿಸಿದ್ದಾರೆ.ಕಾಂಗ್ರೆಸ್…

ಬ್ರಹ್ಮೋಸ್ ಕ್ಷಿಪಣಿ ರಹಸ್ಯ ಪಾಕಿಸ್ತಾನಕ್ಕೆ ನೀಡಿದ ಅಧಿಕಾರಿಯ ಕೃತ್ಯ ಸಾಬೀತು: ಬ್ರಹ್ಮೋಸ್ ಏರೋಸ್ಪೇಸ್ ಮಾಜಿ ಎಂಜಿನಿಯರ್ ನಿಶಾಂತ್ ಅಗರ್ವಾಲ್’ಗೆ ಜೀವಾವಧಿ ಶಿಕ್ಷೆ

ನವದೆಹಲಿ: ಪಾಕಿಸ್ತಾನದ ಐಎಸ್ಐ ಪರವಾಗಿ ಬೇಹುಗಾರಿಕೆ ನಡೆಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬ್ರಹ್ಮೋಸ್ ಏರೋಸ್ಪೇಸ್ ಮಾಜಿ ಎಂಜಿನಿಯರ್ ನಿಶಾಂತ್ ಅಗರ್ವಾಲ್’ಗೆ ನಾಗ್ಪುರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. 2018 ರಲ್ಲಿ ಬಂಧಿಸಲ್ಪಟ್ಟ ಅಗರ್ವಾಲ್, ಬ್ರಹ್ಮೋಸ್ ಕ್ಷಿಪಣಿಯ ಬಗ್ಗೆ ರಹಸ್ಯ…

ರೆಮಾಲ್ ಚಂಡಮಾರುತದ ರೌದ್ರಾವತಾರ: ಭಾರತ ಹಾಗೂ ಬಾಂಗ್ಲಾದಲ್ಲಿ ಸೇರಿ 16 ಮಂದಿ ಸಾವು

ನವದೆಹಲಿ: ಈ ವರ್ಷದ ಮೊದಲ ಚಂಡಮಾರುತ ರಮಾಲ್ ಚಂಡಮಾರುತ ತನ್ನ ರೌದ್ರಾವತಾರ ತೋರಿಸಿದ್ದು, ಈವರೆಗೆ ಒಟ್ಟು 16 ಜನ ಮೃತಪಟ್ಟಿದ್ದಾರೆ‌. ಬಂಗಾಳ ಕೊಲ್ಲಿಯ ಕರಾವಳಿಯ ಬಳಿ ಭೂಕುಸಿತದ ಬಳಿಕ ಬಾಂಗ್ಲಾದೇಶ ಮತ್ತು ಭಾರತದಾದ್ಯಂತ 16 ಜನರನ್ನು ಬಲಿ ತೆಗೆದುಕೊಂಡಿದೆ. ಬಾಂಗ್ಲಾದೇಶ ಮತ್ತು…

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: 5ನೇ ಆರೋಪಿ, ಹುಬ್ಬಳ್ಳಿಯ ಶೋಹೆಬ್ ಬಂಧನ

ನವದೆಹಲಿ: ಮಾರ್ಚ್ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಶುಕ್ರವಾರ ಐದನೇ ಆರೋಪಿಯನ್ನು ಬಂಧಿಸಿದೆ. ಹುಬ್ಬಳ್ಳಿ ನಿವಾಸಿ, ಮೂವತ್ತೈದು ವರ್ಷದ ಶೋಯೆಬ್ ಅಹ್ಮದ್ ಮಿರ್ಜಾ ಅಲಿಯಾಸ್ ಛೋಟುನನ್ನು ಎನ್ಐಎ ಬಂಧಿಸಿದೆ. ಈ…

ಮಹಾರಾಷ್ಟ್ರದ ಥಾಣೆ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭೀಕರ ಸ್ಪೋಟ: ಕನಿಷ್ಟ 6 ಮಂದಿ ಸಾವು, 25ಕ್ಕೂ ಅಧಿಕ ಜನರಿಗೆ ಗಾಯ

ಮಹಾರಾಷ್ಟ್ರ: ಮುಂಬಯಿನ ಥಾಣೆಯ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಹೊತ್ತಿಕೊಂಡ ಬೆಂಕಿಯಿಂದ ಭೀಕರ ಸ್ಪೋಟ ಸಂಭವಿಸಿದೆ. ಈ ಸ್ಫೋಟದಲ್ಲಿ ಕನಿಷ್ಠ 6 ಜನರು ಸಾವನ್ನಪ್ಪಿದ್ದು, 25ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಬೈ ಸಮೀಪದ ಥಾಣೆಯ ಡೊಂಬಿವಿಲಿಯಲ್ಲಿನ ಕಾರ್ಖಾನೆಯೊಂದರಲ್ಲಿ ಗುರುವಾರ ಮಧ್ಯಾಹ್ನ…

ರಾಮೇಶ್ವರಂ ಕೆಫೆ ಬಾಂಬ್‌ ಸ್ಪೋಟ ಪ್ರಕರಣದ ಆರೋಪಿಗಳ ಜತೆ ನಂಟು ಆರೋಪ : ಬೆಂಗಳೂರಿನ 4 ಕಡೆ ಎನ್ಐಎ ದಾಳಿ

ಬೆಂಗಳೂರು : ರಾಮೇಶ್ವರಂ ಕೆಫೆ ಬಾಂಬ್‌ ಸ್ಪೋಟ ಪ್ರಕರಣಕ್ಕೆ ಕುರಿತಂತೆ ಎನ್‌ ಐಎ ಅಧಿಕಾರಿಗಳು ಇಂದು ಮುಂಜಾನೆ ಬೆಂಗಳೂರಿನ ನಾಲ್ಕು ಕಡೆ ದಾಳಿ ನಡೆಸಿದ್ದಾರೆ. ರಾಮೇಶ್ವರಂ ಕೆಫೆ ಬಾಂಬ್‌ ಸ್ಪೋಟ ಪ್ರಕರಣದ ಉಗ್ರರ ಜೊತೆಗೆ ಸಂಪರ್ಕದಲ್ಲಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ…

ದೇವಸ್ಥಾನ, ಚರ್ಚ್’ಗಳ ಉದ್ಘಾಟನೆಗೆ ಹೋಗುವುದಕ್ಕಿಂತ ಶಸ್ತ್ರಾಸ್ತ್ರ ಉತ್ಪಾದನಾ ಕಂಪನಿಗಳಿಗೆ ಹೋಗಬೇಕು: ಇಸ್ಲಾಂ ಧರ್ಮ ಬೋಧಕ ಝಾಕೀರ್ ನಾಯ್ಕ್ ವಿವಾದಿತ ಹೇಳಿಕೆ

ನವದೆಹಲಿ:ಪ್ರಚೋದನಾತ್ಮಕ ಭಾಷಣಗಳಿಂದ ಉಗ್ರವಾದಕ್ಕೆ ಬೆಂಬಲ ನೀಡುತ್ತಿದ್ದ ಇಸ್ಲಾಮಿಕ್ ಬೋಧಕ ಝಾಕಿರ್ ನಾಯ್ಕ್ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾನೆ, ದೇವಾಲಯ ಅಥವಾ ಚರ್ಚ್ ನಿರ್ಮಿಸುವುದು ಹೆಚ್ಚು ಪಾಪ ಮತ್ತು ಅವರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವುದು ಕೂಡ ತಪ್ಪು,ಮುಸ್ಲಿಮರು ಅಂತಹ ಕೆಲಸವನ್ನು ಮಾಡುವ ಬದಲು, ಭಯೋತ್ಪಾದಕರಿಗೆ…

ತ್ರಿವಳಿ ತಲಾಖ್‌ನಿಂದ ಬೇಸತ್ತ ಮುಸ್ಲಿಂ ಮಹಿಳೆ: ಹಿಂದೂ ಯುವಕನೊಂದಿಗೆ ಮದುವೆ!

ಮಥುರಾ: ಇಸ್ಲಾಂ ಧರ್ಮದ ಮಹಿಳೆಯೊಬ್ಬರು ಮದುವೆಯಾಗಿ ತ್ರಿವಳಿ ತಲಾಖ್ ಪಡೆದ ನಂತರ ಹಿಂದೂ ಧರ್ಮಕ್ಕೆ ಮತಾಂತರವಾಗಿದ್ದಾರೆ. ಹಿಂದೂ ಧರ್ಮದ ಯುವಕನನ್ನು ಮದುವೆಯಾಗಿದ್ದಾರೆ. ಮದುವೆಯಲ್ಲಿ ಎಲ್ಲಾ ಹಿಂದೂ ಸಂಪ್ರದಾಯಗಳನ್ನು ಅನುಸರಿಸಲಾಗಿದೆ ಎಂದು ತಿಳಿದುಬಂದಿದೆ. ರುಬಿನಾ ಎಂಬ ಮೂಲ ಹೆಸರನ್ನು ಹೊಂದಿದ್ದ ಮಹಿಳೆ ಸಂಗಾತಿಯಿಂದ…

ಮದುವೆಗೆ ಸಂಭ್ರಮದಲ್ಲಿ ಮಲಗಿದ್ದ ಮಗುವನ್ನು ಕಾರಿನಲ್ಲೇ ಮರೆತ ದಂಪತಿ: ನರಳಿ ಪ್ರಾಣಬಿಟ್ಟ ಕಂದಮ್ಮ!

ಕೋಟಾ (ರಾಜಸ್ಥಾನ): ಮದುವೆಗೆಂದು ಮಕ್ಕಳ ಜತೆ ಹೊರಟ್ಟಿದ್ದ ದಂಪತಿ ತಮ್ಮ ಮೂರು ವರ್ಷದ ಪುಟ್ಟ ಮಗುವನ್ನು ಕಾರಿನಲ್ಲೇ ಮರೆತು ಮಂಟಪಕ್ಕೆ ಹೋಗಿದ್ದು,ಇತ್ತ ಮಗು ಕಾರಿನಲ್ಲೇ ಉಸಿರುಗಟ್ಟಿ ಮೃತಪಟ್ಟ ಹೃದಯವಿದ್ರಾವಕ ಘಟನೆ ರಾಜಸ್ಥಾನದ ಕೋಟಾ ಎಂಬಲ್ಲಿ ನಡೆದಿದೆ. ಪ್ರದೀಪ್ ನಾಗರ್ ಆತನ ಪತ್ನಿ…