ಮಥುರಾದ ಶ್ರೀ ಕೃಷ್ಣ ಜನ್ಮಭೂಮಿ – ಶಾಹಿ ಈದ್ಗಾ ಮಸೀದಿ ವಿವಾದ: ಶಾಹಿ ಈದ್ಗಾ ಮಸೀದಿಯ ಅರ್ಜಿ ವಜಾ: ಅಲಹಾಬಾದ್ ಹೈಕೋರ್ಟ್ ಮಹತ್ವದ ಆದೇಶ
ಅಲಹಾಬಾದ್: ಮಥುರಾದ ಶ್ರೀ ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಮಹತ್ವದ ಆದೇಶವೊಂದನ್ನು ನೀಡಿದೆ. ಶಾಹಿ ಈದ್ಗಾ ಮಸೀದಿಯ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದ್ದು, ಇದರಿಂದ ಹಿಂದೂಗಳಿಗೆ ದೊಡ್ಡ ಗೆಲವು ಸಿಕ್ಕಂತಾಗಿದೆ. ನ್ಯಾಯಾಧೀಶ ಮಯಾಂಕ್ ಕುಮಾರ್…
