Category: ದೇಶ

ಚುನಾವಣೆಯಲ್ಲಿ ‘ಇಂಡಿಯಾ’ ಮೈತ್ರಿಕೂಟಕ್ಕೆ ಗೆದ್ದ ತಕ್ಷಣವೇ ಜೈಲಿನಿಂದ ಬಿಡುಗಡೆ : ಸಿಎಂ ಅರವಿಂದ್ ಕೇಜ್ರಿವಾಲ್ ವಿಶ್ವಾಸ

ನವದೆಹಲಿ: ದೆಹಲಿಯ ಮತದಾರರು ಆಮ್ ಆದ್ಮಿ ಪಕ್ಷದ ನಾಯಕರನ್ನು ಅವರ ಕೆಲಸದಿಂದಾಗಿ ಗೌರವಿಸುತ್ತಾರೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಲೋಕಸಭಾ ಚುನಾವಣೆಯ ಮತದಾನಕ್ಕೂ ಮುನ್ನ ಕೇಜ್ರಿವಾಲ್ ಭಾನುವಾರ ಪಕ್ಷದ ಹಿರಿಯ ನಾಯಕರು ಮತ್ತು ಶಾಸಕರೊಂದಿಗೆ ಸಭೆ ನಡೆಸಿದರು. ತಮ್ಮ ಅನುಪಸ್ಥಿತಿಯಲ್ಲಿ…

ಬಾಹ್ಯಾಕಾಶ ಸಂಸ್ಥೆಇಸ್ರೋದಿಂದ ಮತ್ತೊಂದು ಪರಾಕ್ರಮ: ಚಂದ್ರಯಾನ-4ರ ಲ್ಯಾಡಿಂಗ್ ಸ್ಥಳ ಘೋಷಣೆ

ನವದೆಹಲಿ:ಚಂದ್ರಯಾನ-3ರ ದೊಡ್ಡ ಮಟ್ಟದ ಯಶಸ್ಸಿಗೆ ಭಾರತದ ಬಾಹ್ಯಾಕಾಶ ಕಾರ್ಯಕ್ರಮಕ್ಕೆ ಹೊಸ ಉತ್ಸಾಹ ನೀಡಿದೆ. ಇದರ ಬೆನ್ನಲ್ಲೇ ಚಂದ್ರಯಾನ ಯೋಜನೆಯ ಮುಂದಿನ ಭಾಗವಾಗಿರುವ ಚಂದ್ರಯಾನ-4ರಲ್ಲಿ ಲ್ಯಾಂಡರ್‌ ಚಂದ್ರನ ಯಾವ ಭಾಗದಲ್ಲಿ ಲ್ಯಾಂಡ್‌ ಆಗಲಿದೆ ಎನ್ನುವ ಮಾಹಿತಿಯನ್ನು ಸ್ಪೇಸ್‌ ಅಪ್ಲಿಕೇಶನ್‌ ಸೆಂಟರ್‌ನ ನಿರ್ದೇಶಕ ನಿಲೇಶ್‌…

ಪಾಕ್ ಆಕ್ರಮಿತ ಕಾಶ್ಮೀರದ ಪ್ರತಿ ಇಂಚೂ ಭಾರತದ್ದು:ಕಾಂಗ್ರೆಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ

ಖುಂಟಿ (ಜಾರ್ಖಂಡ್):ಪಾಕ್ ಆಕ್ರಮಿತ ಕಾಶ್ಮೀರದ ಪ್ರತೀ ಭಾಗವೂ ಭಾರತಕ್ಕೆ ಸೇರಿದ್ದು, ಇದನ್ನು ಯಾರಿಗೂ ಕಿತ್ತುಕೊಳ್ಳಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಡುಗಿದ್ದಾರೆ. ಅವರು ಜಾರ್ಖಂಡ್ ನಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ಪಾಕ್ ಪರಮಾಣು ಬಾಂಬ್ ಹೊಂದಿದೆ.…

ಪಾಕಿಸ್ತಾನಕ್ಕೆ ಗೌರವ ನೀಡಿ,ಇಲ್ಲವಾದರೆ ಭಾರತಕ್ಕೆ ಅಣು ಬಾಂಬ್ ಹಾಕುತ್ತಾರೆ: ಕಾಂಗ್ರೆಸ್ ಮುಖಂಡ ಮಣಿಶಂಕರ್ ಅಯ್ಯರ್ ವಿವಾದಾತ್ಮಕ ಹೇಳಿಕೆ

ನವದೆಹಲಿ: ಭಾರತವು ಪಾಕಿಸ್ತಾನದೊಂದಿಗೆ ಸೌಹಾರ್ದ ಸಂಬಂಧ ಬೆಳೆಸಿಕೊಳ್ಳಬೇಕು,ಇದಲ್ಲದೇ ವಿವಾದಗಳನ್ನು ಮಾತುಕತೆ ಮೂಲಕ ಬಗೆಹರಿಸಬೇಕು ಇಲ್ಲವಾದರೆ ಭಾರತದ ಮೇಲೆ ಅಣು ಬಾಂಬ್ ದಾಳಿಯಾಗಬಹುದು ಎಂದು ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ವಿವಾದಾತ್ಮಕ ಹೇಳಿಕೆ ನೀಡಿದ್ದು,ಚುನಾವಣಾ ಹೊತ್ತಲ್ಲೇ ಕಾಂಗ್ರೆಸ್ ಗೆ ಭಾರೀ ಮುಜುಗರವಾಗಿದೆ. ಭಾರತವು…

ಅಬಕಾರಿ ಹಗರಣದ ಪ್ರಮುಖ ಆರೋಪಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಬಿಗ್ ರಿಲೀಫ್!:  ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜೈಲು ಪಾಲಾಗಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಕೊನೆಗೂ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ…

ಶಿವಕಾಶಿಯಲ್ಲಿ ಸಿಡಿಮದ್ದು ತಯಾರಿಕಾ ಘಟಕದಲ್ಲಿ ಭೀಕರ ಸ್ಪೋಟ: 8 ಕಾರ್ಮಿಕರು ಬಲಿ,: ಹಲವಾರು ಕಾರ್ಮಿಕರು ಗಂಭೀರ

ಶಿವಕಾಶಿ: ಸರ್ಕಾರಗಳು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದರೂ ಪಟಾಕಿ ಕಾರ್ಖಾನೆಗಳ ಅಗ್ನಿ ದುರಂತಕ್ಕೆ ಕಡಿವಾಣ ಬಿದ್ದಿಲ್ಲ. ತಮಿಳುನಾಡಿನ ಶಿವಕಾಶಿಯಲ್ಲಿ ಮತ್ತೊಂದು ಪಟಾಕಿ ತಯಾರಿಕಾ ಘಟಕ ಸ್ಫೋಟಗೊಂಡು ಭೀಕರ ದುರಂತದ ನಡೆದಿದೆ. ತಮಿಳುನಾಡಿನ ಶಿವಕಾಶಿ ಬಳಿಯಲ್ಲಿರುವ ಚೆನ್ನಗಲಂಪಟ್ಟಿ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ ಸಂಭವಿಸಿದ್ದು,ಕೆಲಸದ ಸಮಯದಲ್ಲೇ…

ಅರವಿಂದ್ ಕೇಜ್ರಿವಾಲ್ ಜೈಲಿನಿಂದ ಬಿಡುಗಡೆಯಾದರೂ ಕರ್ತವ್ಯ ನಿರ್ವಹಿಸುವಂತಿಲ್ಲ: ಸುಪ್ರೀಂ ಕೋರ್ಟ್‌ ಹೇಳಿಕೆ

ನವದೆಹಲಿ: : ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿದರೂ ಅವರು ತಮ್ಮ ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸುವಂತಿಲ್ಲ,ಇದರಿಂದ ವ್ಯವಸ್ಥೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಕೇಜ್ರಿವಾಲ್ ಅವರ ಜಾಮೀನು…

ಭಾರತದ ಸಾರ್ವತ್ರಿಕ ಚುನಾವಣೆ ವಿಶ್ವಕ್ಕೆ ಮಾದರಿ : ಪ್ರಧಾನಿ ನರೇಂದ್ರ ಮೋದಿ

ಅಹಮದಾಬಾದ್:ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಅತ್ಯಂತ ಬಲಿಷ್ಠವಾಗಿದೆ, ದೇಶದ ಸಾರ್ವತ್ರಿಕ ಚುನಾವಣೆ ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ. ಅವರು ಮಂಗಳವಾರ ಗುಜರಾತ್ ಅಹಮದಾಬಾದ್ ನ ನಿಶಾನ್ ಹೈಸ್ಕೂಲ್ ನಲ್ಲಿ ಮತದಾನ ಮಾಡಿದ ಬಳಿಕ ಮಾಧ್ಯಮದವರ ಜತೆ ಮಾತನಾಡಿ,ಪ್ರತಿಯೊಬ್ಬರೂ…

ದೆಹಲಿ ಸಿಎಂ ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೆನಾ ಶಿಫಾರಸು

ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೆನಾ ಅವರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ನಿಷೇಧಿತ ಭಯೋತ್ಪಾದಕ ಸಂಘಟನೆ ‘ಸಿಖ್ಸ್ ಫಾರ್ ಜಸ್ಟೀಸ್’ ನಿಂದ ರಾಜಕೀಯ ದೇಣಿಗೆ ಪಡೆದ ಆರೋಪದ ಮೇಲೆ ಎನ್ಐಎ ತನಿಖೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು…

ಚುನಾವಣಾ ಕಣದಿಂದ ಹಿಂದೆ ಸರಿದ ಪ್ರಿಯಾಂಕಾ ವಾದ್ರಾ! ರಾಯ್ ಬರೇಲಿಯಿಂದ ರಾಹುಲ್, ಅಮೇಥಿಯಿಂದ ಕೆಎಲ್ ಶರ್ಮಾ ಸ್ಪರ್ಧೆ

ನವದೆಹಲಿ: ಗಾಂಧಿ ಕುಟುಂಬದ ಭದ್ರಕೋಟೆ ಎಂದೇ ಕರೆಯಲಾಗುವ ರಾಯಬರೇಲಿಯಿಂದ ಸಂಸದ ರಾಹುಲ್ ಗಾಂಧಿ ಸ್ಪರ್ಧಿಸಲಿದ್ದು, ಹಿರಿಯ ನಾಯಕ ಕೆಎಲ್ ಶರ್ಮಾ ಅಮೇಥಿಯಿಂದ ಕಣಕ್ಕಿಳಿಯಲಿದ್ದಾರೆ. ಪ್ರತಿಷ್ಠಿತ ಸ್ಥಾನಗಳಿಗೆ ನಾಮಪತ್ರ ಸಲ್ಲಿಸುವ ಕೆಲವೇ ಗಂಟೆಗಳ ಮೊದಲು ಅಭ್ಯರ್ಥಿಗಳ ಘೋಷಣೆಯಾಗಿದೆ. ಲೋಕಸಭೆ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸುವ…