Category: ದೇಶ

ವಿಂಡ್ ಶೀಲ್ಡ್ ಮೇಲೆ ಫಾಸ್ಟ್ ಟ್ಯಾಗ್ ಅಳವಡಿಸದಿದ್ದರೆ ಹೆಚ್ಚಿನ ಟೋಲ್ ಶುಲ್ಕ : ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮಾಹಿತಿ

ನವದೆಹಲಿ:ನಿಮ್ಮ ವಾಹನದ ವಿಂಡ್ ಶೀಲ್ಡ್ ಮೇಲೆ ಫಾಸ್ಟ್ಟ್ಯಾಗ್ ಸ್ಟಿಕ್ಕರ್ ಅನ್ನು ಸರಿಯಾಗಿ ಅಳವಡಿಸದಿದ್ದರೆ , ನೀವು ಟೋಲ್ ಶುಲ್ಕವನ್ನು ದುಪ್ಪಟ್ಟು ಪಾವತಿಸಬೇಕಾಗುತ್ತದೆ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾರ್ಗಸೂಚಿಗಳ ಪ್ರಕಾರ ಸುಸ್ತಿದಾರರನ್ನು ಕಪ್ಪುಪಟ್ಟಿಗೆ ಸೇರಿಸುವ ಸಾಧ್ಯತೆಯಿದೆ. ಮುಂಭಾಗದ ವಿಂಡ್ ಶೀಲ್ಡ್ ಮೇಲೆ…

ಛತ್ತೀಸ್‌ಗಢದಲ್ಲಿ ನಕ್ಸಲರಿಂದ ಐಇಡಿ ಸ್ಫೋಟ: ಇಬ್ಬರು ಯೋಧರು ಹುತಾತ್ಮ, ನಾಲ್ವರಿಗೆ ಗಾಯ

ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಗುರುವಾರ ನಕ್ಸಲರು ನಡೆಸಿದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟದಲ್ಲಿ ಇಬ್ಬರು ಯೋಧರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ. ರಾಜ್ಯ ಕಾರ್ಯಪಡೆಯ ಮುಖ್ಯ ಕಾನ್ಸ್ಟೇಬಲ್ ಭರತ್ ಲಾಲ್ ಸಾಹು ಮತ್ತು ಕಾನ್ಸ್ಟೇಬಲ್ ಸತೇರ್ ಸಿಂಗ್ ಅವರು…

ಇವಿಎಂ ಹ್ಯಾಕ್ ಮಾಡಲಾಗುತ್ತದೆ ಎನ್ನುವವರಿಗೆ ಆಯೋಗದ ಸವಾಲು: ಅಭ್ಯರ್ಥಿಗಳು ಇಚ್ಚಿಸಿದ ಇವಿಎಂ ಪರಿಶೀಲನೆಗೆ ಅವಕಾಶ!

ನವದೆಹಲಿ: ಚುನಾವಣೆಗಳಲ್ಲಿ ಸೋತ ಅಭ್ಯರ್ಥಿಗಳು ತಮ್ಮ ಸೋಲಿನ ಬಳಿಕ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ತಿರುಚಿದ ಪರಿಣಾಮ ಸೋಲಾಗಿದೆ ಎಂದು ಚುನಾವಣಾ ಆಯೋಗದ ವಿರುದ್ಧ ಆರೋಪಿಸುವುದು ಸಾಮಾನ್ಯವಾಗಿದೆ. ಯಾವುದೇ ಕಾರಣಕ್ಕೂ ಇವಿಎಂಗಳನ್ನು ಹ್ಯಾಕ್ ಮಾಡಲು ಸಾಧ್ಯವೇ ಇಲ್ಲ ಎಂದು ಆಯೋಗ ಪ್ರಾತ್ಯಕ್ಷಿಕೆ ಮಾಡಿ ಸವಾಲೊಡ್ಡಿದ್ದರೂ…

ಜಮ್ಮು ಕಾಶ್ಮೀರದಲ್ಲಿ ಉಗ್ರರು-ಸೇನಾಪಡೆ ನಡುವೆ ಭಾರೀ ಗುಂಡಿನ ಚಕಮಕಿ: ಓರ್ವ ಸೇನಾಧಿಕಾರಿ ಸೇರಿ ನಾಲ್ವರು ಯೋಧರು ಹುತಾತ್ಮ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ಭಯೋತ್ಪಾದಕರು ಮತ್ತು ಸೇನೆಯ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಓರ್ವ ಸೇನಾಧಿಕಾರಿ ಸೇರಿ ಮೂವರು ಯೋಧರು ಹುತಾತ್ಮರಾಗಿದ್ದಾರೆ. ರಾಷ್ಟ್ರೀಯ ರೈಫಲ್ಸ್ (ಆರ್‌ಆರ್) ಮತ್ತು…

ಜಮ್ಮುಕಾಶ್ಮೀರ: ಗಡಿ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ: ಮೂವರು ಉಗ್ರರ ಹತ್ಯೆ, ಶಸ್ತ್ರಾಸ್ತ್ರ ವಶಕ್ಕೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕೇರಾನ್ ಸೆಕ್ಟರ್‌ನಲ್ಲಿ ಭಾನುವಾರ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದ ಭಾರತೀಯ ಸೇನೆ, ಮೂವರು ಅಪರಿಚಿತ ಭಯೋತ್ಪಾದಕರನ್ನು ಹತ್ಯೆ ಮಾಡಿದೆ. ಕುಪ್ವಾರಾದ ಕೇರನ್ ಸೆಕ್ಟರ್ನಲ್ಲಿ ನಿಯಂತ್ರಣ ರೇಖೆಯ ಉದ್ದಕ್ಕೂ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಮೂವರು…

ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಹತ್ಯೆಗೆ ಯತ್ನ: ಬಂದೂಕುಧಾರಿಯಿಂದ ದಾಳಿ, ಬಲಕಿವಿಗೆ ಗಾಯ

ಪೆನ್ಸಿಲ್ವೇನಿಯಾ: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪೆನ್ಸಿಲ್ವೇನಿಯಾದ ಬಟ್ಲರ್‌ನಲ್ಲಿ ಶನಿವಾರ ಸಂಜೆ ನಡೆದ ಪ್ರಚಾರ ರ‍್ಯಾಲಿ ವೇಳೆ ಸರಣಿ ಗುಂಡಿನ ದಾಳಿ ನಡೆದಿದೆ. ಡೊನಾಲ್ಡ್ ಟ್ರಂಪ್ ಅವರಿಗೆ ಕಿವಿ ಮತ್ತು ಮುಖದ ಮೇಲೆ ಗಾಯವಾಗಿದ್ದು, ಕೂಡಲೇ ಅವರನ್ನ ವೇದಿಕೆಯಿಂದ ಸುರಕ್ಷಿತವಾಗಿ…

ಜೂನ್ 25 ‘ಸಂವಿಧಾನ ಹತ್ಯೆ ದಿನ’ವಾಗಿ ಆಚರಣೆ: ಕೇಂದ್ರ ಸರ್ಕಾರ ಘೋಷಣೆ

ನವದೆಹಲಿ: ಅಂದಿನ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರು 1975 ರಲ್ಲಿ ದೇಶದ ಮೇಲೆ ತುರ್ತು ಪರಿಸ್ಥಿತಿಯನ್ನು ಹೇರಿದ್ದನ್ನು ವಿರೋಧಿಸಿ ಕೇಂದ್ರ ಸರ್ಕಾರ ಜೂನ್ 25ರ ದಿನವನ್ನು ‘ಸಂವಿಧಾನ ಹತ್ಯಾ ದಿನ’ ಎಂದು ಘೋಷಿಸಿದೆ. 1975ರ ಜೂನ್ 25ರಂದು ಅಂದಿನ ಪ್ರಧಾನಿ ಇಂದಿರಾ…

ಅಬಕಾರಿ ನೀತಿ ಹಗರಣ: ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಇಂದು (ಜುಲೈ 12) ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಅಬಕಾರಿ ನೀತಿ ಹಗರಣದಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ…

ವಿಚ್ಛೇದಿತ ಮುಸ್ಲಿಂ ಮಹಿಳೆಗೂ ಜೀವನಾಂಶದ ಹಕ್ಕು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ವಿಚ್ಛೇದಿತ ಮುಸ್ಲಿಂ ಮಹಿಳೆಯರಿಗೂ ಇತರೆ ಧರ್ಮಗಳಂತೆ ಸಮಾನ ಜೀವನಾಂಶದ ಹಕ್ಕು ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪತ್ನಿಯ ಜೀವನಾಂಶದ ಕಾನೂನುಬದ್ಧ ಹಕ್ಕನ್ನು ವ್ಯವಹರಿಸುವ ಸೆಕ್ಷನ್ 125 ರ ಪ್ರಕಾರ ಎಲ್ಲಾ ಮಹಿಳೆಯರಿಗೆ ಅನ್ವಯಿಸುತ್ತದೆ ಮತ್ತು ವಿಚ್ಛೇದಿತ…

ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ಗೌತಮ್ ಗಂಭೀರ್ ನೇಮಕ

ಮುಂಬೈ : ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ಗೌತಮ್ ಗಂಭೀರ್ ಅವರನ್ನು ನೇಮಕ ಮಾಡಲಾಗಿದೆ.ಅವರು ಭಾರತ ತಂಡದ ಮುಖ್ಯ ತರಬೇತುದಾರರಾಗಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಅವರು ಗಂಭೀರ್ ಅವರನ್ನ ಮುಖ್ಯ ಕೋಚ್…