Category: ದೇಶ

ಸಾಂಪ್ರದಾಯಿಕ ಆಚರಣೆಗಳಿಲ್ಲದೇ ಹಿಂದೂ ವಿವಾಹ ಅಮಾನ್ಯ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಸುಪ್ರೀಂ ಕೋರ್ಟ್ ಹಿಂದೂ ವಿವಾಹ ಕಾಯ್ದೆಯಡಿ ಸೂಚಿಸಲಾದ ಸಾಂಪ್ರದಾಯಿಕ ಆಚರಣೆಗಳು ಮತ್ತು ಸಮಾರಂಭಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು, ಇಲ್ಲದಿದ್ದರೆ ಮದುವೆಯನ್ನು ನೋಂದಾಯಿಸಿದ ನಂತರವೂ ಅಮಾನ್ಯವೆಂದು ಘೋಷಿಸಲಾಗುವುದು ಎಂದು ಹೇಳಿದೆ. ಅಮಿತ್ ಆನಂದ್ ಚೌಧರಿ ವರದಿ ಮಾಡಿದ್ದಾರೆ. ಸಿಂಧುತ್ವಕ್ಕಾಗಿ ನಿಗದಿತ ಹಿಂದೂ ವಿವಾಹ…

ಅಮೇಥಿ,ರಾಯ್’ಬರೇಲಿ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳು ಅಂತಿಮ: ಅಮೇಥಿಗೆ ರಾಹುಲ್, ರಾಯ್’ಬರೇಲಿ ಕ್ಷೇತ್ರಕ್ಕೆ ಪ್ರಿಯಾಂಕಾ ವಾದ್ರಾ ಬಹುತೇಕ ಅಂತಿಮ ಸಾಧ್ಯತೆ

ನವದೆಹಲಿ: ಈ ಬಾರಿಯ ಚುನಾವಣೆಯಲ್ಲಿ ಅತ್ಯಂತ ಕುತೂಹಲ ಕೆರಳಿಸಿರುವ ಉತ್ತರಪ್ರದೇಶದ ಅಮೇಥಿ ಹಾಗೂ ರಾಯ್’ಬರೇಲಿ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಅಂತಿಮಗೊಳಿಸಿದ್ದು,ಪ್ರಕಟಿಸಲು ಮಾತ್ರ ಬಾಕಿ ಇದೆ ಎನ್ನುವ ಮಾಹಿತಿ ಲಭಿಸಿದೆ. ನಾಮಪತ್ರ ಸಲ್ಲಿಕೆಗೆ ಶುಕ್ರವಾರ ಅಂತಿಮ ದಿನವಾಗಿರುವ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನದೊಳಗೆ…

ಭಾರತ ಸೂಪರ್ ಪವರ್ ಆಗುವತ್ತ ಹೆಜ್ಜೆ ಇಡುತ್ತಿದೆ ಆದರೆ ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ತಾನದ ಆರ್ಥಿಕ ಸ್ಥಿತಿಗೆ ಬೇಸರ ವ್ಯಕ್ತಪಡಿಸಿದ ಪಾಕ್ ನಾಯಕ ಫ್ಲಜುರ್ ರೆಹಮಾನ್

ಇಸ್ಲಮಾಬಾದ್: ಭಾರತ ಸೂಪರ್ ಪವರ್‌ ಆಗಲು ಕನಸು ಕಾಣುತ್ತಿರುವ ಹೊತ್ತಲ್ಲಿ ಪಾಕಿಸ್ತಾನವು ದಿವಾಳಿತನದಿಂದ ತಪ್ಪಿಸಿಕೊಳ್ಳಲು ಭಿಕ್ಷೆ ಬೇಡುತ್ತಿದೆ ಎಂದು ಪಾಕಿಸ್ತಾನದ ಪ್ರಮುಖ ಬಲಪಂಥೀಯ ಇಸ್ಲಾಮಿಕ್ ನಾಯಕ ಮೌಲಾನಾ ಫಜ್ಲುರ್ ರೆಹಮಾನ್ ಬೇಸರ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಮಾತನಾಡಿದ ಅವರು, ಭಾರತ ಮತ್ತು…

ರಾಮಮಂದಿರ ಲೋಕಾರ್ಪಣೆ ಆಹ್ವಾನ ತಿರಸ್ಕರಿಸಿದವರನ್ನು ಮತದಾರರು ತಿರಸ್ಕರಿಸುತ್ತಾರೆ: ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಶಿರಸಿ:ಬರೋಬ್ಬರಿ 500 ವರ್ಷಗಳ ಬಳಿಕ ಲಕ್ಷಾಂತರ ಕರ ಸೇವಕರ ಬಲಿದಾನದ ಫಲವಾಗಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಿದೆ. ಆದರೆ ರಾಮ ಮಂದಿರದ ಲೋಕಾರ್ಪಣೆ ಗೆ ಆಹ್ವಾನವನ್ನು ತಿರಸ್ಕರಿಸಿದವರನ್ನು ಲೋಕಸಭಾ ಚುನಾವಣೆಯಲ್ಲಿ ಜನರು ತಿರಸ್ಕರಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.…

ಕಾಂಗ್ರೆಸ್ ಪ್ರಣಾಳಿಕೆ ಹಿಂದೆ ವಿದೇಶಿ ಶಕ್ತಿಯ ಕೈವಾಡ: ಕೇಂದ್ರ ಸಚಿವ ಅನುರಾಗ್ ಠಾಕೂ‌ರ್ ಆರೋಪ

ಹಮೀರ್‌ಪುರ: ಕಾಂಗ್ರೆಸ್ ಪ್ರಣಾಳಿಕೆಯನ್ನು ವಿದೇಶಿ ಶಕ್ತಿಗಳು ತಯಾರಿಸಿ ದೇಶದ ಆರ್ಥಿಕತೆಯನ್ನು ಹಾಳುಗೆಡವಿ ಧರ್ಮ ಮತ್ತು ಪ್ರಾಂತ್ಯಗಳ ಆಧಾರದಲ್ಲಿ ಒಡೆಯುವ ಹುನ್ನಾರ ಮಾಡಿವೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂ‌ರ್ ಆರೋಪಿಸಿದ್ದಾರೆ. ಶನಿವಾರ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ಪ್ರಣಾಳಿಕೆಯನ್ನು ವಿದೇಶದ…

ಶ್ರೀಲಂಕಾದಲ್ಲಿ ತೀವೃ ಆರ್ಥಿಕ ಬಿಕ್ಕಟ್ಟು: ತನ್ನ ವಿಮಾನ ನಿಲ್ದಾಣದ ನಿರ್ವಹಣೆಯನ್ನು ಭಾರತೀಯ ಕಂಪನಿಗೆ ಹಸ್ತಾಂತರಿಸಿದ ಶ್ರೀಲಂಕಾ!

ಕೊಲAಬೋ:ತೀವೃ ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ಶ್ರೀಲಂಕಾ ಸರ್ಕಾರ ದೇಶದ ಆರ್ಥಿಕ ಸ್ಥಿತಿಯನ್ನು ಮೇಲಕ್ಕೆತ್ತಲು ಇನ್ನಿಲ್ಲದ ಯತ್ನ ನಡೆಸುತ್ತಿದೆ. ಈ ನಡುವೆ ತನ್ನ ಸರ್ಕಾರಿ ಉದ್ಯಮಗಳಿಂದ ಆರ್ಥಿಕ ನಷ್ಟವನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿರುವ ಕಾರ್ಯತಂತ್ರಕ್ಕೆ ಮುಂದಾಗಿದ್ದು, ಚೀನಾ ನಿರ್ಮಿಸಿದ 209 ಮಿಲಿಯನ್…

ನಿಮ್ಮ ಚುನಾವಣಾ ಭಾಷಣದಲ್ಲಿ ನಮ್ಮ ದೇಶವನ್ನು ಎಳೆದು ತರಬೇಡಿ, ಕಾಶ್ಮೀರ ಎಂದಿಗೂ ನಮ್ಮದೇ: ಪಾಕ್ ವಿದೇಶಾಂಗ ಕಚೇರಿ ವಕ್ತಾರೆ ಮುಮ್ತಾಜ್ ಜಹ್ರಾ ಬಲೋಚ್

ಇಸ್ಲಾಮಾಬಾದ್: ಭಾರತದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆ ಕುರಿತು ನೆರೆಯ ವೈರಿ ದೇಶ ಪಾಕಿಸ್ತಾನ ತಕರಾರು ತೆಗೆದಿದ್ದು, ಭಾರತದ ರಾಜಕೀಯ ನಾಯಕರು ತಮ್ಮ ಚುನಾವಣಾ ಭಾಷಣದಲ್ಲಿ ಅನಾವಶ್ಯಕವಾಗಿ ಪಾಕಿಸ್ತಾನವನ್ನು ಎಳೆದು ತರುತ್ತಿದ್ದಾರೆ ಎಂದು ಕಿಡಿಕಾರಿದೆ ಭಾರತದ ಸಾರ್ವತ್ರಿಕ ಚುನಾವಣೆಯಲ್ಲಿ ರಾಜಕೀಯ ಲಾಭಕ್ಕಾಗಿ ತಮ್ಮ…

ಇವಿಎಂ ಹಾಗೂ ವಿವಿಪ್ಯಾಟ್ ಪ್ರಕರಣದ ಎಲ್ಲಾ ಅರ್ಜಿಗಳನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್ : ವಿಪಕ್ಷಗಳಿಗೆ ಸುಪ್ರೀಂನಲ್ಲಿ ತೀವ್ರ ಮುಖಭಂಗ!

ನವದೆಹಲಿ: ಇವಿಎಂ ಹಾಗೂ ವಿವಿಪ್ಯಾಟ್ ಗಳ ಮತಗಳನ್ನು ತಾಳೆ ಹಾಕುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ವಿಪಕ್ಷಗಳು ಸುಪ್ರೀಂ ಕೋರ್ಟಿಗೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ವಿದ್ಯುನ್ಮಾನ ಮತಯಂತ್ರಗಳಲ್ಲಿ ಚಲಾವಣೆಯಾದ ಮತಗಳನ್ನು ವಿವಿಪ್ಯಾಟ್ ಯಂತ್ರದಲ್ಲಿ ಖಾತ್ರಿಪಡಿಸಲಾಗುತ್ತದೆ.ಇಲ್ಲಿ ಉತ್ಪತ್ತಿಯಾಗುವ ಪೇಪರ್…

ಇವಿಎಂ- ವಿವಿಪ್ಯಾಟ್ ಮತಗಳ ಪರಿಶೀಲನೆ: ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್

ನವದೆಹಲಿ: ಇವಿವಿಎಂ ಹಾಗೂ ವಿವಿಪ್ಯಾಟ್ ನಲ್ಲಿ ದಾಖಲಾಗಿರುವ ಮತಗಳನ್ನು ಸಂಪೂರ್ಣ ತಾಳೆ ಹಾಕಬೇಕು ಎಂದು ಕೋರಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠವು ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಕಾರ್ಯನಿರ್ವಹಣೆಗೆ…

ರಾಹುಲ್ ಗಾಂಧಿ ನೆಹರೂ ಕುಟುಂಬದಲ್ಲೇ ಹುಟ್ಟಿದ್ದಾರೆಯೇ? ಅವರ DNA ಪರೀಕ್ಷಿಸಬೇಕು: ಕೇರಳ ಶಾಸಕನ ವಿವಾದಾತ್ಮಕ ಹೇಳಿಕೆ

ತಿರುವನಂತಪುರಂ: ವಯನಾಡಿನಿಂದ ಸ್ಪರ್ಧೆ ಮಾಡಿರುವ ರಾಹುಲ್ ಗಾಂಧಿ ವಿರುದ್ಧ ಎಡಪಕ್ಷಗಳು ಹರಿಹಾಯುತ್ತಲೇ ಇವೆ. ಈ ಮಧ್ಯೆ ರಾಹುಲ್ ಗಾಂಧಿ ಅವರ ಡಿಎನ್‌ಎ ಪ್ರಶ್ನಿಸಿ ಸಿಪಿಎಂ ಬೆಂಬಲಿತ ಪಕ್ಷೇತರ ಶಾಸಕ ಅನ್ವರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಲಪ್ಪುರಂನ ಪಕ್ಷದ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ…