Category: ದೇಶ

ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್‌: ಸೇನೆಗೆ ಸವಾಲು ಹಾಕಿದ ನಾಲ್ವರು ಭಯೋತ್ಪಾದಕರ ಹತ್ಯೆ!

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶನಿವಾರ ನಡೆದ ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ನಾಲ್ವರು ಭಯೋತ್ಪಾದಕರನ್ನು ಹೊಡೆದುರುಳಿಸಿದರೆ ಕನಿಷ್ಠ ಒಬ್ಬ ಯೋಧ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಪ್ತಚರ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳು ಪ್ರದೇಶದಲ್ಲಿ…

ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ ದೆಹಲಿಯಲ್ಲಿ ಅದ್ದೂರಿ ಸ್ವಾಗತ: ಭಾರತೀಯ ಕ್ರಿಕೆಟ್ ತಂಡವನ್ನು ಅಭಿನಂದಿಸಿದ ಪ್ರಧಾನಿ ಮೋದಿ

ನವದೆಹಲಿ:ವೆಸ್ಟ್ ಇಂಡೀಸ್ ನ ಬಾರ್ಬಡೋಸ್ ನಲ್ಲಿ ನಡೆದ ಟಿ 20 ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಗೆದ್ದ ಭಾರತೀಯ ಕ್ರಿಕೆಟ್ ತಂಡ ಗುರುವಾರ ಮುಂಜಾನೆ ನವದೆಹಲಿಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು. ವಿಶ್ವಕಪ್ ಜತೆ ಬಂದ ಭಾರತೀಯ ಆಟಗಾರರಿಗೆ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ…

ಉತ್ತರ ಪ್ರದೇಶದ ಸತ್ಸಂಗದಲ್ಲಿ ಭೀಕರ ದುರಂತ: ಕಾಲ್ತುಳಿತಕ್ಕೆ 120 ಮಂದಿ ಸಾವು – ಉನ್ನತ ಮಟ್ಟದ ತನಿಖೆಗೆ ಸಿಎಂ ಯೋಗಿ ಆದೇಶ

ಉತ್ತರ ಪ್ರದೇಶ: ಧಾರ್ಮಿಕ ಸಭೆಯೊಂದರ ವೇಳೆ ಕಂಡು ಕೇಳರಿಯದ ಕಾಲ್ತುಳಿತ ಸಂಭವಿಸಿ 120 ಜನ ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಭೀಕರ ಘಟನೆ ಉತ್ತರ ಪ್ರದೇಶದ ಹಾಥ್ರಸ್‌ ಬಳಿಯ ಪುಲ್ರೈ ಎಂಬ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಉತ್ತರ ಪ್ರದೇಶದ ಎಟಾ ಮೂಲದವರಾದ ಭೋಲೆ…

ಹಳೆಯ ಕ್ರಿಮಿನಲ್ ಕಾನೂನುಗಳಿಗೆ ತಿಲಾಂಜಲಿ: ಇಂದಿನಿಂದ ದೇಶದಲ್ಲಿ ಹೊಸ ಕ್ರಿಮಿನಲ್ ಕಾನೂನುಗಳು ಜಾರಿಗೆ

ನವದೆಹಲಿ: ಇಂದಿನಿಂದ ಮೂರು ಹೊಸ ಕ್ರಿಮಿನಲ್ ಕಾನೂನುಗಳು ದೇಶದಲ್ಲಿ ಜಾರಿಗೆ ಬಂದಿದ್ದು, ಭಾರತದ ಕ್ರಿಮಿನಲ್ ನ್ಯಾಯ ವ್ಯವಸ್ಥೆಯಲ್ಲಿ ದೂರಗಾಮಿ ಬದಲಾವಣೆಗಳನ್ನು ತಂದಿವೆ. ಇನ್ನುಮುಂದೆ ಸಿಆರ್‌ಪಿಸಿ, ಐಪಿಸಿ ಇತ್ಯಾದಿ ಸೆಕ್ಷನ್‌ಗಳು ಇತಿಹಾಸ ಪುಟ ಸೇರಲಿವೆ. ಬ್ರಿಟಿಷರ ಕಾಲದಿಂದ ಜಾರಿಯಲ್ಲಿದ್ದ ಈ ಕ್ರಿಮಿನಲ್ ಕಾನೂನುಗಳ…

ನಿಷೇಧಿತ ಹಿಜ್ಬುಲ್-ಉದ್-ತಹ್ರಿರ್ ಸಂಘಟನೆ ವಿರುದ್ಧ NIA ಸಮರ: ತಮಿಳುನಾಡಿನ 10ಕ್ಕೂ ಹೆಚ್ಚು ಸ್ಥಳಗಳ ಮೇಲೆ NIA ಅಧಿಕಾರಿಗಳಿಂದ ಏಕಕಾಲಕ್ಕೆ ದಾಳಿ

ಚೆನ್ನೈ : ನಿಷೇಧಿತ ಭಯೋತ್ಪಾದಕ ಸಂಘಟನೆ ಹಿಜ್ಬ್ ಉತ್-ತಹ್ರಿರ್ ತನಿಖೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಇಂದು ತಮಿಳುನಾಡಿನಾದ್ಯಂತ ಅನೇಕ ದಾಳಿಗಳನ್ನು ನಡೆಸಿದೆ. ಚೆನ್ನೈ, ತಿರುಚ್ಚಿ, ಪುದುಕೊಟ್ಟೈ, ತಂಜಾವೂರು, ಈರೋಡ್ ಮತ್ತು ತಿರುಪ್ಪೂರು ಸೇರಿದಂತೆ ಹಲವಾರು ಸ್ಥಳಗಳಲ್ಲಿ ಭಯೋತ್ಪಾದನಾ ವಿರೋಧಿ…

ಟಿ 20 ವಿಶ್ವಕಪ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ರೋಚಕ ಗೆಲುವು: ಜಸ್ಪಿçತ್ ಬುಮ್ರಾ ಪರಾಕ್ರಮ: ಭಾರತಕ್ಕೆ ಎರಡನೇ ಬಾರಿಗೆ ಟಿ 20 ವಿಶ್ವಕಪ್ ಕಿರೀಟ

ಬಾರ್ಬಡೊಸ್: ಅಂತಿಮ ಕ್ಷಣದ ವರೆಗೂ ಕ್ರಿಕೆಟ್ ಅಭಿಮಾನಿಗಳನ್ನು ಅಕ್ಷರಶಃ ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿದ್ದ ಟ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ರೋಚಕವಾಗಿ ಮಣಿಸಿದ ಟೀಂ ಇಂಡಿಯಾ ಎರಡನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಕ್ರಿಕೆಟ್ ಜಗತ್ತಿನ ಅತಿದೊಡ್ಡ ಚೋಕರ್ಸ್ ಎಂದು…

ದೆಹಲಿ ವಿಮಾನ ನಿಲ್ದಾಣದ ಛಾವಣಿ ಕುಸಿತ : ಓರ್ವ ಸಾವು, 6 ಮಂದಿಗೆ ಗಾಯ

ನವದೆಹಲಿ: ಭಾರೀ ಮಳೆಯ ಮಧ್ಯೆ ಶುಕ್ರವಾರ ಬೆಳ್ಳಂಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ -1 ರ ಮೇಲ್ಛಾವಣಿಯ ಒಂದು ಭಾಗ ಕೆಳಗೆ ಸಂಚರಿಸುತ್ತಿದ್ದ ಟ್ಯಾಕ್ಸಿಗಳು ಹಾಗೂ ಕಾರುಗಳ ಮೇಲೆ ಇದ್ದಕ್ಕಿದ್ದಂತೆ ಕುಸಿದುಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿ, ಆರು ಮಂದಿ ಗಾಯಗೊಂಡಿದ್ದಾರೆ ಎಂದು…

ಕಾಲೇಜುಗಳಲ್ಲಿ ಹಿಜಾಬ್‌,ಬುರ್ಖಾ ಧರಿಸುವುದಕ್ಕೆ ಅವಕಾಶವಿಲ್ಲ :ಮುಂಬೈ ಹೈಕೋರ್ಟ್‌ ಮಹತ್ವದ ತೀರ್ಪು

ಮುಂಬಯಿ: ಕಾಲೇಜು ಕ್ಯಾಂಪಸ್ ಗಳಲ್ಲಿ ಹಿಜಾಬ್, ನಿಖಾಬ್, ಬುರ್ಖಾ, ಟೋಪಿ ಧರಿಸುವುದನ್ನು ನಿಷೇಧಿಸುವ ಎನ್.ಜಿ ಆಚಾರ್ಯ ಮತ್ತು ಡಿಕೆ ಮರಾಠೆ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಜಾರಿಗೊಳಿಸಿದ ಡ್ರೆಸ್ ಕೋಡ್ ಅನ್ನು ಪ್ರಶ್ನಿಸಿ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯನ್ನು ಮುಂಬೈ ಹೈಕೋರ್ಟ್…

ದೇಶಕ್ಕೆ ಬಲವಂತವಾಗಿ ತುರ್ತು ಪರಿಸ್ಥಿತಿ ಹೇರಿದವರಿಂದ ಸಂವಿಧಾನದ ಬಗ್ಗೆ ಪ್ರೀತಿ ತೋರಿಸುವ ನೈತಿಕತೆಯಿಲ್ಲ: ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ: ಇಡೀ ದೇಶಕ್ಕೆ ತುರ್ತು ಪರಿಸ್ಥಿತಿ ಹೇರಿ ಸಂವಿಧಾನ ನಾಗರಿಕರಿಗೆ ಕೊಡಮಾಡಿದ ಹಕ್ಕುಗಳನ್ನು ಮೊಟಕುಗೊಳಿಸಿದ ಕಾಂಗ್ರೆಸ್ ಗೆ ಸಂವಿಧಾನದ ಕುರಿತು ಮಾತನಾಡುವ ಹಕ್ಕಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ಎಕ್ಸ್ ನಲ್ಲಿ ತೀವ್ರ ವಾಗ್ದಾಳಿ ನಡೆಸಿದರು. ನಾಗರಿಕರ ಮೂಲಭೂತ…

ಆಡಳಿತ ಹಾಗೂ ವಿಪಕ್ಷಗಳ ಸರ್ವಾನುಮತದಿಂದ ನೂತನ ಲೋಕಸಭೆ ಸ್ಪೀಕರ್ ಆಯ್ಕೆ! :ಎರಡನೇ ಅವಧಿಗೆ ಸ್ಪೀಕರ್ ಆಗಿ ಓಂ ಬಿರ್ಲಾ ಮರು ಆಯ್ಕೆ

ನವದೆಹಲಿ: ಆಡಳಿತಾರೂಢ ಬಿಜೆಪಿ ನೇತೃತ್ವದ NDA ಹಾಗೂ ವಿರೋಧಪಕ್ಷಗಳ ಸರ್ವಾನುಮತದಿಂದ ಲೋಕಸಭಾ ಸ್ಪೀಕರ್ ಆಗಿ ಬಿಜೆಪಿ ಸಂಸದ ಓಂ ಬಿರ್ಲಾ ಅವರನ್ನು ಆರಿಸಿದ್ದು, ಅವರು ಎರಡನೇ ಅವಧಿಗೆ ಸ್ಪೀಕರ್ ಆಗಿ ಮುಂದುವರಿಯಲಿದ್ದಾರೆ. ಇಂದು ಲೋಕಸಭೆ ಸ್ಪೀಕರ್ ಸ್ಥಾನದ ಕುರಿತು ಆಡಳಿತ ಹಾಗೂ…