ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಲ್ಲ ಎಂದ ಮಮತಾ ಬ್ಯಾನರ್ಜಿ ; ರಾಜೀನಾಮೆ ನೀಡದಿದ್ರೆ ಕಿತ್ತೆಸೆಯಲಾಗುವುದು: ಅಸ್ಸಾಂ ಸಿಎಂ ಹಿಮಂತಾ ಬಿಸ್ವಾ ಶರ್ಮಾ ಖಡಕ್ ಎಚ್ಚರಿಕೆ
ಕೋಲ್ಕತ್ತಾ,ಮೇ.06: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ತೃಣಮೂಲ ಕಾಂಗ್ರೆಸ್ ಅತ್ಯಂತ ಹೀನಾಯವಾಗಿ ಸೋತ ಬಳಿಕ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಚುನಾವಣೆಗಳು ನ್ಯಾಯಯುತವಾಗಿರಲಿಲ್ಲ ಆದ್ದರಿಂದ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಘೋಷಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ…
