ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ: ಬೆಂಗಳೂರಿನಲ್ಲೇ ಬಾಂಬ್ ತಯಾರಿ! :ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಪ್ರಮುಖ ಆರೋಪಿ ಮುಜಾಮಿಲ್
ಬೆಂಗಳೂರು : ರಾಮೇಶ್ವರಂ ಕೆಫೆಯಲ್ಲಿ ಕಳೆದ ತಿಂಗಳಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ಕುರಿತಂತೆ NIA ಅಧಿಕಾರಿಗಳು ಪ್ರಮುಖ ಆರೋಪಿ ತೀರ್ಥಹಳ್ಳಿಯ ಮುಜಮಿಲ್ ಶರೀಫ್ ಎಂಬಾತನನ್ನು ಬಂಧಿಸಿದ್ದು NIA ವಿಚಾರಣೆ ವೇಳೆ ಆತ ಭಯಾನಕ ಮಾಹಿತಿ ಬಾಯಿ ಬಿಟ್ಟಿದ್ದಾನೆ. ರಾಮೇಶ್ವರಂ ಸ್ಪೋಟಕ್ಕೂ…
