ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: 5ನೇ ಆರೋಪಿ, ಹುಬ್ಬಳ್ಳಿಯ ಶೋಹೆಬ್ ಬಂಧನ
ನವದೆಹಲಿ: ಮಾರ್ಚ್ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಶುಕ್ರವಾರ ಐದನೇ ಆರೋಪಿಯನ್ನು ಬಂಧಿಸಿದೆ. ಹುಬ್ಬಳ್ಳಿ ನಿವಾಸಿ, ಮೂವತ್ತೈದು ವರ್ಷದ ಶೋಯೆಬ್ ಅಹ್ಮದ್ ಮಿರ್ಜಾ ಅಲಿಯಾಸ್ ಛೋಟುನನ್ನು ಎನ್ಐಎ ಬಂಧಿಸಿದೆ. ಈ…
