Category: ದೇಶ

ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ: ತಮಿಳುನಾಡಿನ 9 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟ: ಮಾಜಿ ಐಪಿಎಸ್ ಅಧಿಕಾರಿ ಕೆ ಅಣ್ಣಾಮಲೈ ಸ್ಪರ್ಧೆ

ನವದೆಹಲಿ : ಲೋಕಸಭಾ ಚುನಾವಣೆಯ ಕಾವು ದಿನೇದಿನೇ ಏರುತ್ತಿದ್ದು,ಈ ನಡುವೆ ಬಿಜೆಪಿಯ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನ ಬಿಡುಗಡೆ ಮಾಡಿದೆ. ಮಾಜಿ ಐಪಿಎಸ್ ಅಧಿಕಾರಿ ಕರ್ನಾಟಕದಲ್ಲಿ ಸೇವೆ ಸಲ್ಲಿಸಿದ್ದ ಹಾಲಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದು,…

ವಿಕಸಿತ ಭಾರತ ವಾಟ್ಸಾಪ್ ಸಂದೇಶ ಕಳುಹಿಸದಂತೆ ಕೇಂದ್ರ ಸರ್ಕಾರಕ್ಕೆ ಚುನಾವಣಾ ಆಯೋಗ ತಾಕೀತು

ನವದೆಹಲಿ: ಅಭಿವೃದ್ಧಿ ಹೊಂದಿದ ಭಾರತದ ಸಂದೇಶಗಳನ್ನು ವಾಟ್ಸಾಪ್ ಮೂಲಕ ಕಳುಹಿಸುವುದನ್ನು ತಕ್ಷಣ ನಿಲ್ಲಿಸುವಂತೆ ಚುನಾವಣಾ ಆಯೋಗವು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ ಆದೇಶಿಸಿದೆ. ಲೋಕಸಭಾ ಚುನಾವಣೆ 2024ರ ದಿನಾಂಕಗಳನ್ನು ಘೋಷಿಸಿದ ನಂತರ, ದೇಶದಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ ಎಂದು ಆಯೋಗ…

ಚುನಾವಣಾ ಆಯುಕ್ತರ ನೇಮಕಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

ನವದೆಹಲಿ: ಕೇಂದ್ರ ಚುನಾವಣಾ ಆಯೋಗಕ್ಕೆ ಇಬ್ಬರು ಆಯುಕ್ತರ ನೇಮಕಾತಿಗೆ ತಡೆ ನೀಡಬೇಕೆಂದು ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಲು ನಿರಾಕರಿಸಿದೆ. ಈ ಅರ್ಜಿಯ ಕುರಿತು ವೇಳೆ ವಿಚಾರಣೆ ನಡೆಸಿದ ನ್ಯಾಯಪೀಠ ಇಬ್ಬರು ಚುನಾವಣಾ ಆಯುಕ್ತರ ನೇಮಕಕ್ಕೆ ಈಗ…

ಪ್ರಧಾನಿ ಮೋದಿಯವರ ತಲೆಗೆ ಗುಂಡು ಹಾರಿಸಬೇಕು: ಆರ್’ಜೆಡಿ ನಾಯಕನ ವಿವಾದಾತ್ಮಕ ಹೇಳಿಕೆ

ರಾಂಚಿ : ಪ್ರಧಾನಿ ಮೋದಿಯವರ ವಿರುದ್ಧ ಜಾರ್ಖಂಡ್ ನ ಆರ್’ಜೆಡಿ ನಾಯಕ ವಿವಾದಾತ್ಮಕ ಹೇಳಿಕೆ ನೀಡಿದ್ದು ಎಲ್ಲೆಡೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮೋದಿಯವರ ತಲೆಗೆ ಗುಂಡು ಹಾರಿಸಬೇಕು ಎಂದು ಜಾರ್ಖಂಡ್ ಆರ್’ಜೆಡಿ ನಾಯಕ ಅವಧೇಶ ಸಿಂಗ್ ಯಾದವ್ ಪ್ರಚಾರ ಸಭೆಯಲ್ಲಿ ವಿವಾದಾತ್ಮಕ…

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತಡೆ ನೀಡಲು ಸುಪ್ರೀಂಕೋರ್ಟ್ ನಕಾರ: 3 ವಾರದೊಳಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರಕ್ಕೆ ಸೂಚಿಸಿ ವಿಚಾರಣೆ ಮುಂದೂಡಿದ ನ್ಯಾಯಪೀಠ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ತಡೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಏಪ್ರಿಲ್ 9ಕ್ಕೆ ಮುಂದೂಡಿದ್ದು ಅಲ್ಲಿಯವರೆಗೆ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ತಡೆಹಿಡಿಯುವ ಯಾವುದೇ ಮಧ್ಯಂತರ ಆದೇಶವನ್ನು ಹೊರಡಿಸಲು ಸುಪ್ರೀಂ ನ್ಯಾಯಪೀಠ ನಿರಾಕರಿಸಿದೆ. ಪೌರತ್ವ ತಿದ್ದುಪಡಿ ಕಾಯ್ದೆಯ…

ಶಿವಮೊಗ್ಗದಲ್ಲಿ ಬಿಜೆಪಿ ವಿಕಸಿತ ಸಂಕಲ್ಪ ಯಾತ್ರೆ : ಮಹಿಳೆಯರು ಕೇವಲ ಮತದಾರರಲ್ಲ ನನ್ನ ಮಾತೆಯರು: ಭಾರತ ಮಾತೆಯ ಶಕ್ತಿ ಕುಗ್ಗಿಸುವುದೇ ಕಾಂಗ್ರೆಸ್ ಪಕ್ಷದ ಗುರಿ: ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಶಿವಮೊಗ್ಗ: ಮಹಿಳೆಯರು ಕೇವಲ ಮತದಾರರು ಮಾತ್ರವಲ್ಲ ಭಾರತದ ಮಹಿಳೆಯರು ನನ್ನ ಪಾಲಿನ ಮಾತೆಯರು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದರು. ನಾರಿ ಶಕ್ತಿ ದೇಶದ ಪ್ರಧಾನಶಕ್ತಿ, ಮಹಿಳೆಯರು ಮನಸ್ಸು ಮಾಡಿದರೆ ಏನನ್ನೂ ಬೇಕಾದರೂ ಸಾಧಿಸುತ್ತಾರೆ. ಮೋದಿ ಸರ್ಕಾರವು ಮಹಿಳೆಯರ ಸಬಲೀಕರಣಕ್ಕೆ…

ಸರ್ಕಾರಗಳ ಆಡಳಿತ ವ್ಯವಸ್ಥೆಗೆ ಚಾಟಿ‌ ಬೀಸಿದ ಚುನಾವಣಾ ಆಯೋಗ! : 6 ರಾಜ್ಯಗಳ ಗೃಹ ಕಾರ್ಯದರ್ಶಿಗಳ ಎತ್ತಂಗಡಿ

ನವದೆಹಲಿ : ಲೋಕಸಭಾ ಚುನಾವಣೆಯನ್ನು ನಿಷ್ಪಕ್ಷಪಾತವಾಗಿ ನಡೆಸುವ ಉದ್ದೇಶದಿಂದ ಕೇಂದ್ರ ಚುನಾವಣಾ ಆಯೋಗ 6 ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ಎತ್ತಂಗಡಿ ಮಾಡಿ ಆದೇಶ ಹೊರಡಿಸಿದೆ. ಗುಜರಾತ್, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು…

ಲೋಕ ಸಮರದ ಜತೆಗೆ ಆಂದ್ರಪ್ರದೇಶ ಸೇರಿ 4 ರಾಜ್ಯಗಳ ವಿಧಾನಸಭೆ ಚುನಾವಣೆಗೂ ದಿನಾಂಕ ಪ್ರಕಟ

ನವದೆಹಲಿ: ಲೋಕಸಭಾ ಚುನಾವಣೆಯ ಜತೆಗೆ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಆಂಧ್ರ ಪ್ರದೇಶ, ಸಿಕ್ಕಿಂ, ಅರುಣಾಚಲ ಪ್ರದೇಶ ಹಾಗೂ ಒಡಿಶಾ ರಾಜ್ಯಗಳ ವಿಧಾನಸಭೆ ಚುನಾವಣೆ ಘೋಷಣೆಯಾಗಿದೆ. ಸಿಕ್ಕಿಂ ಹಾಗೂ ಅರುಣಾಚಲ ಪ್ರದೇಶ ದ ವಿಧಾನಸಭಾ ಚುನಾವಣೆಯ ಮತದಾನ ಏಪ್ರಿಲ್…

ರಾಜ್ಯ ಸರ್ಕಾರ ಲೂಟಿಯಲ್ಲಿ ತೊಡಗಿದೆ: ಸಮಾಜಘಾತಕ ಶಕ್ತಿಗಳಿಗೆ ಕಾಂಗ್ರೆಸ್ ಬೆಂಬಲ: ಪ್ರಧಾನಿ ಮೋದಿ ವಾಗ್ದಾಳಿ

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಕಲಬುರಗಿಯಿಂದ ಲೋಕಸಭಾ ಚುನಾವಣೆಗೆ ಪ್ರಚಾರ ಆರಂಭಿಸಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರಲ್ಲಿ ಶನಿವಾರ ಬಹಿರಂಗ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದ…

ಲೋಕ ಸಮರಕ್ಕೆ ಮುಹೂರ್ತ ಫಿಕ್ಸ್: ದೇಶದಾದ್ಯಂತ 7 ಹಂತಗಳಲ್ಲಿ ಚುನಾವಣೆ, ಜೂನ್ 4ಕ್ಕೆ ಮತ ಎಣಿಕೆ: ಕರ್ನಾಟಕದಲ್ಲಿ 2 ಹಂತದಲ್ಲಿ ಚುನಾವಣೆ: ಇಂದಿನಿಂದಲೇ ನೀತಿ ಸಂಹಿತೆ ಜಾರಿ

ನವದೆಹಲಿ:ದೇಶಕ್ಕೆ ದೇಶವೇ ಎದುರು ನೋಡುತ್ತಿದ್ದ ಲೋಕ ಸಮರಕ್ಕೆ ಕೊನೆಗೂ ದಿನಾಂಕ ಪ್ರಕಟವಾಗಿದೆ. ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಈ ಕುರಿತು ನವದೆಹಲಿಯ ವಿಜ್ಞಾನ ಭವನದಲ್ಲಿ ಸುದ್ಧಿಗೋಷ್ಠಿ ನಡೆಸಿ, ಚುನಾವಣಾ ದಿನಾಂಕ ಪ್ರಕಟಿಸಿದರು. ದೇಶದಾದ್ಯಂತ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು,…