ಅಬಕಾರಿ ಹಗರಣದ ಪ್ರಮುಖ ಆರೋಪಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಬಿಗ್ ರಿಲೀಫ್!: ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್ ಆದೇಶ
ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜೈಲು ಪಾಲಾಗಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಕೊನೆಗೂ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ…
