ಕಾಂಗ್ರೆಸ್ ಪ್ರಣಾಳಿಕೆ ಹಿಂದೆ ವಿದೇಶಿ ಶಕ್ತಿಯ ಕೈವಾಡ: ಕೇಂದ್ರ ಸಚಿವ ಅನುರಾಗ್ ಠಾಕೂರ್ ಆರೋಪ
ಹಮೀರ್‌ಪುರ: ಕಾಂಗ್ರೆಸ್ ಪ್ರಣಾಳಿಕೆಯನ್ನು ವಿದೇಶಿ ಶಕ್ತಿಗಳು ತಯಾರಿಸಿ ದೇಶದ ಆರ್ಥಿಕತೆಯನ್ನು ಹಾಳುಗೆಡವಿ ಧರ್ಮ ಮತ್ತು ಪ್ರಾಂತ್ಯಗಳ ಆಧಾರದಲ್ಲಿ ಒಡೆಯುವ ಹುನ್ನಾರ ಮಾಡಿವೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಆರೋಪಿಸಿದ್ದಾರೆ. ಶನಿವಾರ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ಪ್ರಣಾಳಿಕೆಯನ್ನು ವಿದೇಶದ…
