ಲೋಕಸಭಾ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಆಘಾತ!: ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಹರ್ಯಾಣ ಸಂಸದ
ನವದೆಹಲಿ: ಲೋಕಸಭಾ ಚುನಾವಣೆ ಕಾವು ಏರುತ್ತಿದ್ದು,ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಟಿಕೆಟ್‌ಗಾಗಿ ಕಸರತ್ತು ನಡೆಯುತ್ತಿದ್ದು, ಇದೀಗ ಬಿಜೆಪಿ ತನ್ನ ಮೊದಲ ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ ಹರ್ಯಾಣ ಹಿಸ್ಸಾರ್ ಸಂಸದ ಬ್ರಿಜೇಂದ್ರ ಸಿಂಗ್ ಪಕ್ಷ ತೊರೆದು ಬಿಜೆಪಿಗೆ ಶಾಕ್ ನೀಡಿದ್ದಾರೆ. ಬಿಜೆಪಿಗೆ ಗುಡ್ ಬೈ…
