ಅಬಕಾರಿ ನೀತಿ ಪ್ರಕರಣ: ಸುಪ್ರೀಂಕೋರ್ಟ್ ಮೆಟ್ಟಿಲೇರಿದ ದೆಹಲಿ ಸಿಎಂ ಕೇಜ್ರಿವಾಲ್
ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದ ಬಳಿಕ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ರದ್ದಾಗಿರುವ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ)…
