Category: ದೇಶ

ಲೋಕಸಭಾ ಚುನಾವಣೆ: ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ: ವಾರಾಣಸಿಯಿಂದ ಮೂರನೇ ಬಾರಿ ಪ್ರಧಾನಿ ಮೋದಿ ಕಣಕ್ಕೆ!

ಹೊಸದಿಲ್ಲಿ : ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ವಿನೋದ್‌ ತಾವ್ಡೆ ಅವರು ದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದಾರೆ. 16 ರಾಜ್ಯಗಳು, 2 ಕೇಂದ್ರಾಡಳಿತ ಪ್ರದೇಶಗಳ ಲೋಕಸಭಾ…

ಬೆಂಗಳೂರಲ್ಲಿ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ: ಓರ್ವ ಶಂಕಿತ ಪೊಲೀಸ್ ವಶಕ್ಕೆ?

ಬೆಂಗಳೂರು: ಹೊಟೇಲ್ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಸ್ಫೋಟ ಪ್ರಕರಣದ ಕುರಿತಂತೆ ಓರ್ವ ಶಂಕಿತ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ. ರಾಮೇಶ್ವರಂ ಸ್ಫೋಟ ಪ್ರಕರಣದಲ್ಲಿ ಪೊಲೀಸರು ಪ್ರಾಥಮಿಕ ತನಿಖೆಯ ಹಂತದಲ್ಲಿ ಅನುಮಾನದ ಮೇರೆಗೆ ಓರ್ವ ಶಂಕಿತ…

ಹಿಮಾಚಲ ಪ್ರದೇಶ ಸಿಎಂ ವಿರುದ್ಧವೇ ಕಾಂಗ್ರೆಸ್ ಶಾಸಕರ ಬಂಡಾಯ: ಸಿಎಂ ಸ್ಥಾನಕ್ಕೆ ಸುಖ್ವಿಂದರ್ ಸಿಂಗ್ ಸುಖು ರಾಜೀನಾಮೆ!

ನವದೆಹಲಿ:ಹಿಮಾಚಲ ಪ್ರದೇಶ ಸಿಎಂ ಸುಖ್ವಿಂದರ್ ಸಿಂಗ್ ಸುಖು ಅವರ ವಿರುದ್ಧ ಕಾಂಗ್ರೆಸ್ ಶಾಸಕರು ಬಂಡಾಯ ಎದ್ದ ನಂತರ ಬುಧವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಮುಖಂಡ ಮತ್ತು ಸಚಿವ ವಿಕ್ರಮಾದಿತ್ಯ ಸಿಂಗ್ ಹಿಮಾಚಲ ಪ್ರದೇಶ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ…

ಇಂಡಿಯಾ ಮೈತ್ರಿಕೂಟದ ಜೊತೆ ಸೀಟು ಹಂಚಿಕೆ ಪ್ರಕ್ರಿಯೆ ಫಲಪ್ರದವಾಗಲಿದೆ: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ಮಿತ್ರಪಕ್ಷಗಳ ನಡುವಿನ ಸೀಟು ಹಂಚಿಕೆ ಪ್ರಕ್ರಿಯೆ ಯಶಸ್ವಿಯಾಗಲಿದೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭರವಸೆ ವ್ಯಕ್ತಪಡಿಸಿದ್ದಾರೆ. ಅವರು ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮ ರಾಜಕೀಯ ವಿರೋಧಿಗಳು ಇಂಡಿಯಾ…

ಕಾಂಗ್ರೆಸ್ ಅಧಿಕಾರಕ್ಕೆ ಸೇನಾ ನೇಮಕಾತಿ ‘ಅಗ್ನಿಪಥ್’ ರದ್ದು: ಬಿಜೆಪಿ ಯೋಜನೆಯಿಂದ ಯುವಕರಿಗೆ ಅನ್ಯಾಯ: ಕಾಂಗ್ರೆಸ್ ಆರೋಪ

ನವದೆಹಲಿ: ‘ಅಗ್ನಿಪಥ್’ ಯೋಜನೆಯ ಮೂಲಕ ಸೇನಾ ನೇಮಕಾತಿ ಕುರಿತು ಮತ್ತೊಮ್ಮೆ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡಿರುವ ಕಾಂಗ್ರೆಸ್, ಇದರಿಂದ ಯುವಕರಿಗೆ ಘೋರ ಅನ್ಯಾಯವಾಗಿದೆ ಎಂದು ಆರೋಪಿಸಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷವು ಮತ್ತೆ ಅಧಿಕಾರಕ್ಕೆ ಬಂದರೆ ‘ಅಗ್ನಿಪಥ್’ ಯೋಜನೆಯನ್ನು ರದ್ದುಗೊಳಿಸುವುದಾಗಿ ಮತ್ತು ಸಶಸ್ತ್ರ ಸೇವೆಗಳ…

ಅಪರಿಚಿತ ದುಷ್ಕರ್ಮಿಗಳಿಂದ ಗುಂಡಿನ ದಾಳಿ: ಹರ್ಯಾಣದ ರಾಷ್ಟ್ರೀಯ ಲೋಕದಳದ ಮುಖ್ಯಸ್ಥ ನಫೆ ಸಿಂಗ್ ರಾಠಿ ಹತ್ಯೆ

ನವದೆಹಲಿ: ಭಾರತೀಯ ರಾಷ್ಟ್ರೀಯ ಲೋಕದಳದ(INLD) ಹರಿಯಾಣ ರಾಜ್ಯ ಘಟಕದ ಮುಖ್ಯಸ್ಥ ನಫೆ ಸಿಂಗ್ ರಾಠಿ ಅವರನ್ನು ರಾಜ್ಯದ ಝಜ್ಜರ್ ಜಿಲ್ಲೆಯಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮಾಜಿ ಶಾಸಕರಾಗಿರುವ ರಾಠಿ ಅವರು ಭಾನುವಾರ ಸಂಜೆ ತನ್ನ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಝಜ್ಜರ್…

ಸಮಾನ ನಾಗರಿಕ ಸಂಹಿತೆ ಜಾರಿಗೆ ಅಸ್ಸಾಂ ಸರ್ಕಾರ ಸಿದ್ದತೆ: ಮುಸ್ಲಿಂ ವೈಯಕ್ತಿಕ ಷರಿಯಾ ವಿವಾಹ ಕಾಯ್ದೆ ರದ್ದು: ಯಾವುದೇ ಕಾಯ್ದೆ ರದ್ದು ಮಾಡಿ, ಮುಸ್ಲಿಮರಿಗೆ ಷರಿಯಾ ಅಂತಿಮ, ಎಸ್‌ಟಿ ಹಸನ್ ಆಕ್ರೋಶ!

ಗುವಾಹಟಿ: ಏಕರೂಪ ನಾಗರಿಕ ಸಂಹಿತೆ ಜಾರಿಯ ಮೊದಲ ಭಾಗವಾಗಿ ಅಸ್ಸಾಂ ಸರ್ಕಾರ ಮುಸ್ಲಿಂ ಮದುವೆ ಹಾಗೂ ವಿಚ್ಚೇದನ ವಿಚಾರದಲ್ಲಿ ವೈಯಕ್ತಿಕ ಷರಿಯಾ ಕಾಯ್ದೆಗಳನ್ನು ರದ್ದುಪಡಿಸಿದೆ. ಆದರೆ ಅಸ್ಸಾಂ ಸರ್ಕಾರದ ಈ ನಿರ್ಧಾರ ಭಾರೀ ಕೋಲಾಹಲಕ್ಕೆ ಕಾರಣವಾಗಿದ್ದು, ಅಸ್ಸಾಂ ಸರ್ಕಾರದ ನಿರ್ಧಾರದ ವಿರುದ್ಧ…

ಉತ್ತರಾಖಂಡ: ಹಲ್ದ್ವಾನಿ ಹಿಂಸಾಚಾರದ ಮಾಸ್ಟರ್ ಮೈಂಡ್ ಅಬ್ದುಲ್ ಮಲಿಕ್ ಬಂಧನ

ಲಖನೌ: ಉತ್ತರಾಖಂಡದ ಹಲ್ದ್ವಾನಿ ಪಟ್ಟಣದಲ್ಲಿ ಗುರುವಾರ ನಡೆದ ಭೀಕರ ಹಿಂಸಾಚಾರದ ಮಾಸ್ಟರ್ ಮೈಂಡ್ ಅಬ್ದುಲ್ ಮಲಿಕ್‌ನನ್ನು ಉತ್ತರಾಖಂಡ ಪೊಲೀಸರು ಭಾನುವಾರ ದೆಹಲಿಯಲ್ಲಿ ಬಂಧಿಸಿದ್ದಾರೆ. ಹಲ್ದ್ವಾನಿಯ ಬನ್ಭೂಲ್ಪುರದಲ್ಲಿ ಅಕ್ರಮವಾಗಿ ಕಟ್ಟಲಾಗಿದ್ದ ಮದರಸಾ ಮತ್ತು ಮಸೀದಿಯನ್ನು ಬುಲ್ಡೋಜರ್‌ನಿಂದ ತೆರವುಗೊಳಿಸಿದ ಬೆನ್ನೆಲ್ಲೇ ಪ್ರತಿಭಟನಾಕಾರರು ಬೀದಿಗಿಳಿದು ಕಂಡಕಂಡ…

ರಾಜಸ್ಥಾನ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಸೇರಿದಂತೆ ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ರಾಜ್ಯಸಭೆಗೆ ಅವಿರೋಧ ಆಯ್ಕೆ

ಜೈಪುರ: ಲೋಕಸಭಾ ಚುನಾವಣೆಗೂ ಮುನ್ನ ತೆರವಾಗಿರುವ ರಾಜ್ಯ ಸಭಾ ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಸೇರಿದಂತೆ ಬಿಜೆಪಿ ಇಬ್ಬರು ಅಭ್ಯರ್ಥಿಗಳು ರಾಜಸ್ಥಾನದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಗಳವಾರ ರಾಜಸ್ಥಾನದ ವಿಧಾನಸಭೆಯಲ್ಲಿ, ರಾಜ್ಯಸಭೆಯ ಚುನಾವಣಾಧಿಕಾರಿ…

ಕ್ಯಾನ್ಸರ್ ಕಾರಕ ಅಂಶ ಪತ್ತೆ ಹಿನ್ನೆಲೆ: ತಮಿಳುನಾಡಿನಲ್ಲಿ ಬಾಂಬೆ ಮಿಠಾಯಿಗೆ ನಿಷೇಧ

ಚೆನ್ನೈ: ಮಕ್ಕಳಿಗೆ ಪ್ರಿಯವಾದ ತಿನಿಸುಗಳಲ್ಲಿ ಒಂದಾದ ಕಾಟನ್ ಕ್ಯಾಂಡಿ (ಸಕ್ಕರೆ ಮಿಠಾಯಿ, ಬಾಂಬೆ ಮಿಠಾಯಿ) ಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ಅವುಗಳ ಮಾರಾಟಕ್ಕೆ ತಮಿಳು ನಾಡು ಸರ್ಕಾರ ನಿಷೇಧ ಹೇರಿದೆ. ಆರೋಗ್ಯಕ್ಕೆ ಮಾರಕವಾಗುವ ವಸ್ತುಗಳನ್ನು ಬಳಸಿ ಕಾಟನ್ ಕ್ಯಾಂಡಿ…