ಶ್ರೀಲಂಕಾಗೆ ಸ್ನೇಹದ ಸಂಕೇತವಾಗಿ ಕಚ್’ತೀವು ದ್ವೀಪ ಬಿಟ್ಟು ಕೊಟ್ಟೆವು: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮರ್ಥನೆ
ನವದೆಹಲಿ: ಕಚ್’ತೀವು ದ್ವೀಪವನ್ನು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಶ್ರೀಲಂಕಾಗೆ ಬಿಟ್ಟುಕೊಟ್ಟಿದೆ ಎಂಬ ವಿಚಾರ ಮಾಹಿತಿ ಹಕ್ಕಿನಡಿ ಬಹಿರಂಗವಾದ ಬೆನ್ನಲ್ಲೇ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಚುನಾವಣೆಯ ಹೊತ್ತಿನಲ್ಲಿ ಪರಸ್ಪರ ಆರೋಪ ಪ್ರತ್ಯಾರೋಪಗಳನ್ನು ಆರಂಭಿಸಿವೆ. ಈ ಮೂಲಕ ಕಾಂಗ್ರೆಸ್ ಪಕ್ಷವು ಎಂದಿಗೂ ಭಾರತವನ್ನು…
