Category: ದೇಶ

ಜ್ಞಾನವಾಪಿ ಮಸೀದಿ ವಿವಾದ: ಹಿಂದೂಗಳಿಗೆ ಪೂಜೆ ಸಲ್ಲಿಸಲು ಕೋರ್ಟ್ ಅನುಮತಿ!

ಉತ್ತರ ಪ್ರದೇಶ: ಜ್ಞಾನವಾಪಿ ಮಸೀದಿ ವಿವಾದದ ಪ್ರಕರಣದಲ್ಲಿ ಹಿಂದೂಗಳಿಗೆ ಬಹುದೊಡ್ಡ ಗೆಲುವು ಸಿಕ್ಕಿದೆ. ಅದೇ ಜ್ಞಾನವಾಪಿ ಮಸೀದಿಯಲ್ಲಿ ಇರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಕೋರ್ಟ್ ಅನುಮತಿ ನೀಡಿದೆ. ಉತ್ತರ ಪ್ರದೇಶದ ವಾರಣಾಸಿಯ ಜಿಲ್ಲಾ ನ್ಯಾಯಾಲಯವು ಈ ಕುರಿತು ತೀರ್ಪು ನೀಡಿದ್ದು, ಮಸೀದಿಯಲ್ಲಿ…

ಪಶ್ಚಿಮ ಬಂಗಾಳ: ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ವೇಳೆ ರಾಹುಲ್ ಗಾಂಧಿ ಕಾರಿಗೆ ಕಲ್ಲೆಸೆತ: ಕಾಂಗ್ರೆಸ್ ತೀವ್ರ ಖಂಡನೆ

ಕೋಲ್ಕತ್ತಾ: ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಗೆ ಪ್ರವೇಶಿಸುತ್ತಿದ್ದಂತೆ ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಅಪರಿಚಿತ ವ್ಯಕ್ತಿಗಳು ಇಂದು ಬುಧವಾರ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಪಕ್ಷದ ರಾಜ್ಯ ಮುಖ್ಯಸ್ಥ ಲೋಕಸಭಾ ಸದಸ್ಯ ಅಧೀರ್ ರಂಜನ್…

ಜ್ಞಾನವಾಪಿ ಮಸೀದಿ ಪ್ರಕರಣ : ಪುರಾತತ್ವ ಇಲಾಖೆಯ ಸಮೀಕ್ಷಾ ವರದಿ ಪರಿಗಣಿಸಬಹುದು: ಅಲಹಾಬಾದ್ ಹೈಕೋರ್ಟ್

ನವದೆಹಲಿ : ವಾರಣಾಸಿಯ ಜ್ಞಾನವಾಪಿ ಮಸೀದಿಯ ‘ವುಜುಖಾನಾ’ ಸಮೀಕ್ಷೆಗೆ ಸಂಬಂಧಿಸಿದ ಅರ್ಜಿಗೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಬುಧವಾರ ಅಂಜುಮನ್ ಇಂಟೆಜಾಮಿಯಾ ಮಸಾಜಿದ್ ಸಮಿತಿ ಮತ್ತು ಇತರ ವಿರೋಧ ಪಕ್ಷಗಳಿಗೆ ನೋಟಿಸ್ ನೀಡಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಜ್ಞಾನವಾಪಿ ಸಮೀಕ್ಷೆಯ ವರದಿಯು…

ಬಿಹಾರದಲ್ಲಿ ಬಿಜೆಪಿ ಜೆಡಿಯು ಮೈತ್ರಿ ಸರ್ಕಾರ ರಚನೆ: 9ನೇ ಬಾರಿಗೆ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣವಚನ!

ಪಾಟ್ನಾ(ಜ.28) ಕಳೆದ ಕೆಲ ದಿನಗಳಿಂದ ಬಿಹಾರದ ರಾಜಕೀಯದಲ್ಲಿ ಎದ್ದಿದ್ದ ಬಿರುಗಾಳಿಗೆ ಇದೀಗ ಸ್ಪಷ್ಟ ಉತ್ತರ ಸಿಕ್ಕಿದೆ. ಬಿಜೆಪಿ ತೊರೆದು ಆರ್‌ಜೆಡಿ ಹಾಗೂ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದ ನಿತೀಶ್ ಕುಮಾರ್ ಇದೀಗ ಮತ್ತೆ ಬಿಜೆಪಿ ನೇತೃತ್ವದ ಎನ್‌ಡಿಗೆ ಮೈತ್ರಿಗೆ…

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ: ಬಿಜೆಪಿ ಬಲದೊಂದಿಗೆ ಸಂಜೆ ಮತ್ತೆ ಪ್ರಮಾಣ ವಚನ!

ಪಾಟ್ನಾ: ಬಿಹಾರ ರಾಜಕೀಯ ಭಾರಿ ಕುತೂಹಲ ಕೆರಳಿಸಿದ್ದು,ಬಿಹಾರ ಸಿಎಂ ನಿತೀಶ್‌ ಕುಮಾರ್‌ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಹಾರ ರಾಜ್ಯಪಾಲರಾದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಭೇಟಿ ಮಾಡಿದ ನಿತೀಶ್‌ ಕುಮಾರ್‌ ಅಧಿಕೃತವಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ…

ಪಾಕಿಸ್ತಾನವನ್ನು ಜಗತ್ತಿನ ಭೂಪಟದಿಂದಲೇ ನಿರ್ನಾಮ ಮಾಡುವುದು ಶತಃಸಿದ್ಧ : ತಾಲಿಬಾನ್‌ ಉಗ್ರ ಪ್ರತಿಜ್ಞೆ!

ಇಸ್ಲಾಮಾಬಾದ್‌ : ಪಾಕಿಸ್ತಾನವನ್ನು ಜಗತ್ತಿನ ಭೂಪಟದಿಂದಲೇ ನಿರ್ನಾಮ ಮಾಡುವುದು ಶತಃಸಿದ್ದವೆಂದು‌ ತಾಲಿಬಾನ್ ಪ್ರತಿಜ್ಞೆ ಮಾಡಿದೆ. ಪಾಕಿಸ್ತಾನದ ತಾಲಿಬಾನ್‌ ಬಣವಾದ ತೆಹ್ರೀಕ್- ಇ – ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಪಾಕಿಸ್ತಾನಕ್ಕೆ ಘೋರ ಎಚ್ಚರಿಕೆ ನೀಡಿದೆ. ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಸೈಯದ್ ಅಸಿಮ್…

ಭಾರತ ಫ್ರಾನ್ಸ್ ಸಂಬಂಧ ಮತ್ತಷ್ಟು ಗಟ್ಟಿ: ರಕ್ಷಣಾ ಕೈಗಾರಿಕಾ ವಲಯಗಳಲ್ಲಿ ಏಕೀಕರಣವನ್ನು ಇನ್ನಷ್ಟು ಬಲಗೊಳಿಸಲು ಉಭಯ ದೇಶಗಳ ಒಪ್ಪಿಗೆ

ನವದೆಹಲಿ:ಭಾರತ ಮತ್ತು ಫ್ರಾನ್ಸ್ ಎರಡು ದೇಶಗಳ ರಕ್ಷಣಾ ಕೈಗಾರಿಕಾ ವಲಯಗಳ ನಡುವಿನ ಏಕೀಕರಣವನ್ನು ಇನ್ನಷ್ಟು ಬಲಗೊಳಿಸಲು ಮತ್ತು ಸಹ-ವಿನ್ಯಾಸ, ಸಹ-ಅಭಿವೃದ್ಧಿ ಮತ್ತು ಸಹ-ಉತ್ಪಾದನೆಗೆ ಅವಕಾಶಗಳನ್ನು ಗುರುತಿಸಲು ಒಟ್ಟಾಗಿ ಕೆಲಸ ಮಾಡಲು ಪರಸ್ಪರ ಒಪ್ಪಂದ ಮಾಡಿಕೊಳ್ಳಲಾಗಿದೆ ಎರಡೂ ದೇಶಗಳ ನಡುವಿನ ಆಳವಾದ ಪರಸ್ಪರ…

ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಕಾಂಗ್ರೆಸ್ ಗೆ ಆಘಾತ! ಕಾಂಗ್ರೆಸ್ ತೊರೆದು ಮರಳಿ ಬಿಜೆಪಿ ಗೆ ಸೇರ್ಪಡೆಯಾದ ಮಾಜಿ ಸಿಎಂ ಜಗದೀಶ್ ಶೆಟ್ಟರ್

ನವದೆಹಲಿ: ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ಬಿಜೆಪಿಯ ಆಪರೇಷನ್ ಸಕ್ಸಸ್ ಆಗಿದೆ. ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಹೈಕಮಾಂಡ್ ಜೊತೆ ಮುನಿಸಿಕೊಂಡು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮರಳಿ ಮಾತೃ ಪಕ್ಷಕ್ಕೆ ವಾಪಾಸಾಗಿದ್ದಾರೆ. ಇಂದು ಗುರುವಾರ ದೆಹಲಿಯಲ್ಲಿ…

ಪಶ್ಚಿಮ ಬಂಗಾಳ ಸಿಎಂ ಕಾರು ಅಪಘಾತ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಲೆಗೆ ಗಾಯ

ಕೊಲ್ಕೊತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಮಮತಾ ಅವರ ತಲೆಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.ಎದುರಿನಿAದ ಬರುತ್ತಿದ್ದ ವಾಹನಕ್ಕೆ ಡಿಕ್ಕಿಯಾಗುವುದನ್ನು ತಡೆಯಲು ಯತ್ನಿಸಿದ ಚಾಲಕ ತಕ್ಷಣ ಬ್ರೇಕ್ ಹಾಕಿದ್ದಾರೆ. ಇದರಿಂದ ಮಮತಾ ಅವರ…

ಅಯೋಧ್ಯೆ ರಾಮ ಮಂದಿರ ಪ್ರತಿಷ್ಠಾಪನೆ:ಇನ್ನೂ 13 ದೇವಾಲಯಗಳ ಬೃಹತ್ ಯೋಜನೆ

ನವದೆಹಲಿ:ಅಯೋಧ್ಯೆಯನ್ನು ಜಾಗತಿಕ ಆಧ್ಯಾತ್ಮಿಕ ಪ್ರವಾಸಿ ಕೇಂದ್ರವನ್ನಾಗಿ ಮಾಡಲು ವಿಸ್ತಾರವಾದ ಯೋಜನೆಗಳು ಜಾರಿಯಲ್ಲಿವೆ. ಇದು ಕನಿಷ್ಟ 13 ಹೊಸ ದೇವಾಲಯಗಳ ನಿರ್ಮಾಣವನ್ನು ಒಳಗೊಂಡಿರುತ್ತದೆ, ಅವುಗಳಲ್ಲಿ ಆರು ಬೃಹತ್ ದೇವಾಲಯದ ಸಂಕೀರ್ಣದ ಒಳಗೆ ಮತ್ತು ಏಳು ಹೊರಗಡೆ ಇರುತ್ತವೆ. ಯೋಜನೆಯ ಕುರಿತು ವಿವರಿಸಿದ ರಾಮ…