Category: ದೇಶ

ರಾಮ ಮಂದಿರ ಲೋಕಾರ್ಪಣೆ ಬಳಿಕ ರಾಮಸೇತು ಮರು ನಿರ್ಮಾಣಕ್ಕೆ ಸಂಕಲ್ಪ! ಭಾರತ ಮತ್ತು ಶ್ರೀಲಂಕಾ ನಡುವೆ 23 ಕಿಮೀ ಸಮುದ್ರ ಸೇತುವೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ನಿರ್ಧಾರ

ಚೆನ್ನೈ:ರಾಮಾಯಣ ಕಾಲದಿಂದಲೂ ಭಾರತ ಮತ್ತು ಶ್ರೀಲಂಕಾ ನಡುವೆ ಅವಿನಾಭಾವ ಸಂಬಂಧವಿದೆ. ಅಂದು ಸೀತೆಯನ್ನು ಹುಡುಕಲು ಹನುಮಂತ ರಾಮಸೇತು ನಿರ್ಮಿಸಿದ ಎನ್ನುವ ಕುರಿತು ಇಂದಿಗೂ ಸಮುದ್ರದ ಆಳದಲ್ಲಿ ಸೇತುವೆಯ ಕುರುಹು ಇದೆ. ಇದೀಗ ಕೇಂದ್ರ ಸರ್ಕಾರ ಪ್ರವಾಸೋದ್ಯಮ ಮತ್ತು ಆರ್ಥಿಕತೆಗೆ ಪ್ರಮುಖ ಉತ್ತೇಜನ…

ಪ್ರಾಣಪ್ರತಿಷ್ಠೆ ಬೆನ್ನಲ್ಲೇ ದರ್ಶನ ನೀಡಿದ ಪ್ರಭು ಶ್ರೀರಾಮ, ಎಲ್ಲೆಡೆ ಜೈಶ್ರೀರಾಮ್ ಘೋಷಣೆ !

ಆಯೋಧ್ಯೆ(ಜ.22): ಆಯೋಧ್ಯೆ ರಾಮ ಮಂದಿರದಲ್ಲಿ ಬಾಲರಾಮನ ಪ್ರತಿಷ್ಠಾಪನೆಯಾಗಿದೆ. ಸತತ 500 ವರ್ಷಗಳ ಹೋರಾಟದ ಬಳಿಕ ಭವ್ಯ ರಾಮ ಮಂದಿರದಲ್ಲಿ ಶ್ರೀರಾಮ ವಿರಾಜಮಾನನಾಗಿದ್ದಾನೆ. ಪ್ರಧಾನಿ ನರೇಂದ್ರ ಮೋದಿ ಪ್ರಾಣಪ್ರತಿಷ್ಠೆ ನೆರವೇರಿಸಿದ ಬೆನ್ನಲ್ಲೇ ಪ್ರಭು ಶ್ರೀರಾಮನ ದರ್ಶನವಾಗಿದೆ. ಭವ್ಯ ಮಂದಿರದಲ್ಲಿ ಬಾಲರಾಮನ ದರ್ಶನ ಭಾಗ್ಯ…

ರಾಮ ಮಂದಿರದಲ್ಲಿ 114 ಕಲಶ ನೀರಿನಿಂದ ಮೂರ್ತಿ ಪುಣ್ಯಸ್ನಾನ, ಪೂಜಾ ವಿಧಿವಿಧಾನ ಆರಂಭ

ಆಯೋಧ್ಯೆ(ಜ.22) ಐತಿಹಾಸಿಕ ಕ್ಷಣಕ್ಕೆ ವಿಶ್ವವೇ ಕಾಯುತ್ತಿದೆ. ಆಯೋಧ್ಯೆ ರಾಮ ಮಂದಿರ ಪ್ರಾಣಪ್ರತಿಷ್ಠೆಗ ಕೆಲವೆ ಕ್ಷಣಗಳು ಮಾತ್ರ ಬಾಕಿ. ಇತ್ತ ರಾಮ ಮಂದಿರದಲ್ಲಿ ಮಹಾಪೂಜೆಗಳು ಆರಂಭಗೊಂಡಿದೆ. ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಿರುವ ಮೂರ್ತಿಯ ಪುಣ್ಯಸ್ನಾನ ಸೇರಿದಂತೆ ಮಹಾಪೂಜೆಗಳು ನಡೆಯುತ್ತಿದೆ. 114 ಕಲಶಗಳ ಔಷಧೀಯ ಜಲದಿಂದ ಪುಣ್ಯಸ್ನಾನ…

ರಾಮ ಮಂದಿರ ಪ್ರಾಣ ಪ್ರತಿಷ್ಠೆ ಹಿನ್ನೆಲೆ ದೇಶದಾದ್ಯಂತ ಹಬ್ಬದ ವಾತಾವರಣ: ನಾಳೆ 16 ರಾಜ್ಯಗಳಲ್ಲಿ ರಜೆ ಘೋಷಣೆ: ರಾಜ್ಯದಲ್ಲಿ ಸರ್ಕಾರಿ ರಜೆ ಇನ್ನೂ ನಿರ್ಧಾರವಾಗಿಲ್ಲ

ನವದೆಹಲಿ: ಅಯೋಧ್ಯೆ ರಾಮ ಮಂದಿರ ಶ್ರೀರಾಮಲಲ್ಲ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಜನವರಿ 22ರಂದು 16 ರಾಜ್ಯಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ.ಆದರೆ ಕರ್ನಾಟಕದಲ್ಲಿ ರಜೆ ‌ನೀಡುವ ಕುರಿತು ಈವರೆಗೆ ಯಾವುದೇ ತೀರ್ಮಾನವಾಗಿಲ್ಲ. ಮೂಲಗಳ ಪ್ರಕಾರ ನಾಳೆ ರಜೆ ನೀಡುವುದು ಅನುಮಾನ ಎನ್ನಲಾಗುತ್ತಿದೆ.…

ಬಿಹಾರ: ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಲೇವಡಿ ಮಾಡುತ್ತಿರುವಾಗಲೇ ಕುಸಿದು ಬಿದ್ದ ವೇದಿಕೆ!

ನವದೆಹಲಿ: ದೇಶದೆಲ್ಲೆಡೆ ಅಯೋಧ್ಯೆಯ ರಾಮ ಮಂದಿರದ ಪ್ರತಿಷ್ಠಾಪನೆಯ ಬಗ್ಗೆ ಉತ್ಸಾಹದ ವಾತಾವರಣ ನಿರ್ಮಾಣವಾಗಿದೆ. ಮತ್ತೊಂದೆಡೆ, ಕೆಲವರು ಇನ್ನೂ ರಾಮ ಮಂದಿರದ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಾ, ಇಡೀ ಕಾರ್ಯಕ್ರಮದ ಬಗ್ಗೆ ಲೇವಡಿ ಮಾಡುತ್ತಿದ್ದಾರೆ. ಬಿಹಾರದಲ್ಲಿ ಮಾಜಿ ಸಂಸದ ಅಲಿ ಅನ್ವರ್ ಅನ್ಸಾರಿ ಸಭೆಯೊಂದರಲ್ಲಿ…

ಅಯೋಧ್ಯೆ ರಾಮ್ ಲಲ್ಲಾ ಅಲೌಕಿಕ ಮುಖ ಅನಾವರಣ: ಕನ್ನಡಿಗನ ಕೈಯಲ್ಲಿ ಅರಳಿದ ರಾಮ ವಿಗ್ರಹಕ್ಕೆ ಪ್ರಾಣಪ್ರತಿಷ್ಠೆ ಭಾಗ್ಯ

ಅಯೋಧ್ಯೆ : ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ್ ಲಲ್ಲಾ ಪ್ರತಿಷ್ಠಾಪನೆಗೆ ಮುಂಚಿತವಾಗಿ ಭಗವಂತ ರಾಮನ ಮುಖವನ್ನು ಅನಾವರಣಗೊಳಿಸಲಾಯಿತು. ಭಗವಂತ ರಾಮನ ಅಲೌಕಿಕ ಮಂದಸ್ಮಿತ ನಗುವಿನ ಮುಖವು ಮೊದಲ ಬಾರಿಗೆ ಬಹಿರಂಗವಾಗಿದೆ. ಮೈಸೂರು ಮೂಲದ ಶಿಲ್ಪಿ ಅರುಣ್ ಯೋಗಿರಾಜ್ ಈ…

ಗುಜರಾತಿನ ವಡೋದರದಲ್ಲಿ ಭೀಕರ ದುರಂತ: ದೋಣಿ ಮಗುಚಿ 6 ಮಕ್ಕಳು ಸಾವು, 17 ಮಕ್ಕಳು ನಾಪತ್ತೆ

ನವದೆಹಲಿ: ಗುರುವಾರ ಗುಜರಾತ್‌ನ ವಡೋದರದ ಹರಾನಿ ಸರೋವರದಲ್ಲಿ ದೋಣಿ ಮುಳುಗಿ 6 ಮಕ್ಕಳು ಮತ್ತು ಇಬ್ಬರು ಶಿಕ್ಷಕರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳ ಪ್ರಕಾರ, ಘಟನೆ ನಡೆದಾಗ ದೋಣಿಯಲ್ಲಿ 23 ಮಕ್ಕಳು ಮತ್ತು ನಾಲ್ವರು ಶಿಕ್ಷಕರು ಇದ್ದರು. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವುದರಿಂದ ರಕ್ಷಣಾ ತಂಡವು…

ಪ್ರಧಾನಿ ಮೋದಿಯಿಂದ ಅಯೋಧ್ಯೆ ರಾಮ ಮಂದಿರಕ್ಕೆ ಸಮರ್ಪಿತವಾದ ‘ಅಂಚೆ ಚೀಟಿ’ ಬಿಡುಗಡೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಅಯೋಧ್ಯೆಯ ರಾಮ ಮಂದಿರದ ಸ್ಮರಣಾರ್ಥ ಅಂಚೆ ಚೀಟಿಗಳನ್ನ ಮತ್ತು ವಿಶ್ವದಾದ್ಯಂತದ ಭಗವಾನ್ ರಾಮನಿಗೆ ಸಮರ್ಪಿತವಾದ ಅಂಚೆ ಚೀಟಿಗಳನ್ನ ಹೊಂದಿರುವ ಪುಸ್ತಕ ಬಿಡುಗಡೆ ಮಾಡಿದರು. ಅಂಚೆ ಚೀಟಿಗಳ ಬಿಡುಗಡೆಯ ಬಗ್ಗೆ ಮಾತನಾಡಿದ ಪ್ರಧಾನಿ…

ಚೀನಾ ಮೇಲಿನ ಅವಲಂಬನೆ ಕಡಿತಕ್ಕೆ ಮಹತ್ವದ ಹೆಜ್ಜೆ: ಅರ್ಜೆಂಟೀನಾದಲ್ಲಿ ಲೀಥಿಯಂ ಗಣಿಗಾರಿಕೆಗೆ ಭಾರತಕ್ಕೆ ಅವಕಾಶ

ನವದೆಹಲಿ: ಲೀಥಿಯಂ ಸೇರಿದಂತೆ ಕೈಗಾರಿಕಾ ಮಹತ್ವದ ಹಲವು ಅಪರೂಪದ ಲೋಹಗಳ ಅಗತ್ಯಕ್ಕೆ ಬಹುತೇಕ ಚೀನಾವನ್ನೇ ಅವಲಂಬಿಸಿರುವ ಭಾರತ ಸರ್ಕಾರ, ಇದೀಗ ಲೀಥಿಯಂ ನಿಕ್ಷೇಪ ಪತ್ತೆ ಮತ್ತು ಗಣಿಗಾರಿಕೆ ಸಂಬಂಧ ಅರ್ಜೆಂಟೀನಾದ ದೇಶದ ಜೊತೆ ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಿದೆ. 200 ಕೋಟಿ…

ಇನ್ನುಮುಂದೆ ಸಿಮ್‌ ಕಾರ್ಡ್‌, ಇಂಟರ್ನೆಟ್‌ ಇಲ್ಲದೆಯೇ ಮೊಬೈಲ್’ನಲ್ಲೇ ಟಿವಿ ವೀಕ್ಷಿಸಿ: ಕೇಂದ್ರ ಸರ್ಕಾರದಿಂದ ( ಡಿ2 ಎಂ) ವಿನೂತನ ತಂತ್ರಜ್ಞಾನ ಬಿಡುಗಡೆ

ನವದೆಹಲಿ:ಮೊಬೈಲ್’ನಲ್ಲಿ ಟಿವಿ ವೀಕ್ಷಣೆಗೆ ಇಂಟರ್ನೆಟ್ ಇಲ್ಲದೇ ಸಾಧ್ಯವೇ ಇಲ್ಲ, ಕೆಲವೊಮ್ಮೆ ಸರಿಯಾದ ನೆಟ್‌ವರ್ಕ್‌ ಇಲ್ಲದೇ ಇಷ್ಟವಾದ ಕಾರ್ಯಕ್ರಮಗಳ ವೀಕ್ಷಣೆಗೂ ತೊಡಕು ಎದುರಾಗುತ್ತದೆ. ಈ ಎಲ್ಲಾ ತೊಂದರೆ ನಿವಾರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮುಂದಾಗಿದ್ದು ನಿಮ್ಮ ಮೊಬೈಲ್ ನಲ್ಲಿ ಇಂಟರ್ನೆಟ್ ಇಲ್ಲದೆಯೇ ಟಿವಿ…