Category: ದೇಶ

ನಾನು ಸತ್ತಿಲ್ಲ ಬದುಕಿದ್ದೇನೆ: ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸಲು ಹೀಗೆ ಮಾಡಿದೆ ಎಂದ ನಟಿ ಪೂನಂ ಪಾಂಡೆ: ಹಿಗ್ಗಾಮುಗ್ಗಾ ಝಾಡಿಸಿದ ಅಭಿಮಾನಿಗಳು!

ಮುಂಬಯಿ:ಗರ್ಭಕAಠ ಕ್ಯಾನ್ಸರ್ ನಿಂದ ಬಾಲಿವುಡ್ ನಟಿ ಪೂನಂ ಪಾಂಡೆ ಮೃತಪಟ್ಟಿದ್ದಾರೆ ಎನ್ನುವ ಸುದ್ದಿ ಶುಕ್ರವಾರ ವಿಶ್ವದಾದ್ಯಂತ ಹರಡಿದ್ದು ಲಕ್ಷಾಂತರ ಅಭಿಮಾನಿಗಳು ಪೂನಂ ಪಾಂಡೆ ಸಾವಿನ ಸುದ್ದಿ ಕೇಳಿ ದಿಗ್ಭಾçಂತರಾಗಿದ್ದರು. ಆದರೆ ಇದೀಗ ಪೂನಂ ಪಾಂಡೆ ಸತ್ತಿಲ್ಲ ಜೀವಂತವಾಗಿದ್ದಾರೆ ಎಂಬ ಸುದ್ದಿ ಹಬ್ಬಿದ್ದು,…

ಬಿಜೆಪಿಯ ಭೀಷ್ಮ ಹಾಗೂ ರಾಮ ಮಂದಿರ ಹೋರಾಟದ ರೂವಾರಿ ಎಲ್.ಕೆ.ಅಡ್ವಾಣಿಯವರಿಗೆ ಭಾರತ ರತ್ನ: ಪ್ರಧಾನಿ ನರೇಂದ್ರ ಮೋದಿ ಘೋಷಣೆ

ನವದೆಹಲಿ: ಬಿಜೆಪಿಯ ಭೀಷ್ಮ ಎಂದೇ ಖ್ಯಾತಿ ಪಡೆದಿರುವ ಹಾಗೂ ರಾಮ ಮಂದಿರ ನಿರ್ಮಾಣ ಹೋರಾಟದ ರೂವಾರಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿಗೆ ಭಾರತ ಸರ್ಕಾರದ ಪರಮೋಚ್ಛ ನಾಗರಿಕ ಗೌರವವಾದ ಭಾರತ ರತ್ನ ಪ್ರದಾನ ಮಾಡಲಾಗುವುದೆಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ.…

ಗರ್ಭಕಂಠ ಕ್ಯಾನ್ಸರ್‌ನಿಂದ ಖ್ಯಾತ ನಟಿ ಪೂನಮ್‌ ಪಾಂಡೆ ನಿಧನ!

ಮುಂಬಯಿ: ಬಾಲಿವುಡ್ ನ ಅತ್ಯಂತ ಖ್ಯಾತ ನಟಿ ಪೂನಂ ಪಾಂಡೆ ಅವರು 32 ನೇ ವಯಸ್ಸಿನಲ್ಲಿ ಗರ್ಭಕಂಠದ ಕ್ಯಾನ್ಸರ್‌ನಿಂದ ಮೃತಪಟ್ಟಿದ್ದಾರೆ. ಕಾನ್ಪುರದಲ್ಲಿ ನಿಧನ: ಪೂನಮ್‌ ಪಾಂಡೆ ಅವರು ತಮ್ಮ ತವರು ಕಾನ್ಪುರದ ಮನೆಯಲ್ಲಿ ನಿಧನರಾಗಿದ್ದಾರೆ. ಅಂತ್ಯ ಸಂಸ್ಕಾರ ಕುರಿತಾದ ಇತರ ಮಾಹಿತಿಗಳು…

ಶೀಘ್ರವೇ ಮಾರುಕಟ್ಟೆಗೆ ಬರಲಿದೆ ಭಾರತ್ ಅಕ್ಕಿ; ಪ್ರತಿ ಕೆ.ಜಿ.ಗೆ 29 ರೂಪಾಯಿ!

ನವದೆಹಲಿ: ಬೆಲೆ ಏರಿಕೆಗೆ ಕಡಿವಾಣ ಹಾಕುವುದಕ್ಕೆ ಸರ್ಕಾರ ರೀಟೇಲ್ ಮಳಿಗೆಗಳ ಮೂಲಕ ಸಬ್ಸಿಡಿ ದರದಲ್ಲಿ ಧಾನ್ಯಗಳನ್ನು ಮಾರಾಟ ಮಾಡಲು ನಿರ್ಧರಿಸಿದೆ. ರಿಟೇಲ್ ಮಳಿಗೆಗಳ ಮೂಲಕ ಪ್ರತೀ ಕೆ.ಜಿ ಗೆ 29 ರೂಪಾಯಿಗಳಿಗೆ ಮಾರಾಟ ಮಾಡುವ ನಿರ್ಧಾರವನ್ನು ಮುಂದಿನ ಕೆಲವೇ ದಿನಗಳಲ್ಲಿ ಘೋಷಣೆ…

ನರೇಂದ್ರ ಮೋದಿ ಸರ್ಕಾರದ ಈ ಬಾರಿಯ ಕೊನೆಯ ಬಜೆಟ್ ಮಂಡನೆ: ನೂತನ ಸಂಸತ್ ನಲ್ಲಿ ಮಧ್ಯಂತರ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024-25ನೇ ಸಾಲಿನ ಮಧ್ಯಂತರ ಕೇಂದ್ರ ಬಜೆಟ್ ಅನ್ನು ಇಂದು ಸಂಸತ್ತಿನಲ್ಲಿ ಮಂಡಿಸಿದರು. ಇದು ಪ್ರಸ್ತುತ ಹಣಕಾಸು ಸಚಿವರು ಮಂಡಿಸಿದ ಸತತ ಆರನೇ ಬಜೆಟ್ ಮತ್ತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಎರಡನೇ…

ಪಶ್ಚಿಮ ಬಂಗಾಳದಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಮರ್ಮಾಘಾತ: ಕಾಂಗ್ರೆಸ್’ಗೆ ಒಂದು ಸೀಟೂ ಬಿಟ್ಟು ಕೊಡಲ್ಲವೆಂದ ಮಮತಾ ಬ್ಯಾನರ್ಜಿ

ಕೊಲ್ಕತ್ತಾ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೇಗಾದರೂ ಮಾಡಿ ನರೇಂದ್ರ ಮೋದಿಯವರನ್ನು ಸೋಲಿಸಲೇಬೇಕು‌ ಎನ್ನುವ ಜಿದ್ದಿಗೆ ಬಿದ್ದಿದ್ದ ಕಾಂಗ್ರೆಸ್ ದೇಶದಾದ್ಯಂತ ಸಮಾನಮನಸ್ಕ ಪಕ್ಷಗಳನ್ನು ಒಗ್ಗೂಡಿಸಿ ಇಂಡಿಯಾ ಮೈತ್ರಿಕೂಟ ರಚಿಸಿ ಮೋದಿ ವಿರುದ್ಧ ಭರ್ಜರಿ ರಣಕಹಳೆ ಮೊಳಗಿಸಿತ್ತು.ಆದರೆ ಬಳಿಕ‌ ಸೀಟು ಹಂಚಿಕೆ ವಿಚಾರದಲ್ಲಿ…

ಜ್ಞಾನವಾಪಿ ಮಸೀದಿ ವಿವಾದ: ಹಿಂದೂಗಳಿಗೆ ಪೂಜೆ ಸಲ್ಲಿಸಲು ಕೋರ್ಟ್ ಅನುಮತಿ!

ಉತ್ತರ ಪ್ರದೇಶ: ಜ್ಞಾನವಾಪಿ ಮಸೀದಿ ವಿವಾದದ ಪ್ರಕರಣದಲ್ಲಿ ಹಿಂದೂಗಳಿಗೆ ಬಹುದೊಡ್ಡ ಗೆಲುವು ಸಿಕ್ಕಿದೆ. ಅದೇ ಜ್ಞಾನವಾಪಿ ಮಸೀದಿಯಲ್ಲಿ ಇರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಕೋರ್ಟ್ ಅನುಮತಿ ನೀಡಿದೆ. ಉತ್ತರ ಪ್ರದೇಶದ ವಾರಣಾಸಿಯ ಜಿಲ್ಲಾ ನ್ಯಾಯಾಲಯವು ಈ ಕುರಿತು ತೀರ್ಪು ನೀಡಿದ್ದು, ಮಸೀದಿಯಲ್ಲಿ…

ಪಶ್ಚಿಮ ಬಂಗಾಳ: ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ವೇಳೆ ರಾಹುಲ್ ಗಾಂಧಿ ಕಾರಿಗೆ ಕಲ್ಲೆಸೆತ: ಕಾಂಗ್ರೆಸ್ ತೀವ್ರ ಖಂಡನೆ

ಕೋಲ್ಕತ್ತಾ: ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಗೆ ಪ್ರವೇಶಿಸುತ್ತಿದ್ದಂತೆ ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಅಪರಿಚಿತ ವ್ಯಕ್ತಿಗಳು ಇಂದು ಬುಧವಾರ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಪಕ್ಷದ ರಾಜ್ಯ ಮುಖ್ಯಸ್ಥ ಲೋಕಸಭಾ ಸದಸ್ಯ ಅಧೀರ್ ರಂಜನ್…

ಜ್ಞಾನವಾಪಿ ಮಸೀದಿ ಪ್ರಕರಣ : ಪುರಾತತ್ವ ಇಲಾಖೆಯ ಸಮೀಕ್ಷಾ ವರದಿ ಪರಿಗಣಿಸಬಹುದು: ಅಲಹಾಬಾದ್ ಹೈಕೋರ್ಟ್

ನವದೆಹಲಿ : ವಾರಣಾಸಿಯ ಜ್ಞಾನವಾಪಿ ಮಸೀದಿಯ ‘ವುಜುಖಾನಾ’ ಸಮೀಕ್ಷೆಗೆ ಸಂಬಂಧಿಸಿದ ಅರ್ಜಿಗೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಬುಧವಾರ ಅಂಜುಮನ್ ಇಂಟೆಜಾಮಿಯಾ ಮಸಾಜಿದ್ ಸಮಿತಿ ಮತ್ತು ಇತರ ವಿರೋಧ ಪಕ್ಷಗಳಿಗೆ ನೋಟಿಸ್ ನೀಡಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಜ್ಞಾನವಾಪಿ ಸಮೀಕ್ಷೆಯ ವರದಿಯು…

ಬಿಹಾರದಲ್ಲಿ ಬಿಜೆಪಿ ಜೆಡಿಯು ಮೈತ್ರಿ ಸರ್ಕಾರ ರಚನೆ: 9ನೇ ಬಾರಿಗೆ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣವಚನ!

ಪಾಟ್ನಾ(ಜ.28) ಕಳೆದ ಕೆಲ ದಿನಗಳಿಂದ ಬಿಹಾರದ ರಾಜಕೀಯದಲ್ಲಿ ಎದ್ದಿದ್ದ ಬಿರುಗಾಳಿಗೆ ಇದೀಗ ಸ್ಪಷ್ಟ ಉತ್ತರ ಸಿಕ್ಕಿದೆ. ಬಿಜೆಪಿ ತೊರೆದು ಆರ್‌ಜೆಡಿ ಹಾಗೂ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದ ನಿತೀಶ್ ಕುಮಾರ್ ಇದೀಗ ಮತ್ತೆ ಬಿಜೆಪಿ ನೇತೃತ್ವದ ಎನ್‌ಡಿಗೆ ಮೈತ್ರಿಗೆ…