ಬಿಹಾರ ವಿಧಾನಸಭಾ ಚುನಾವಣೆ 2025: ಘಟಾನುಘಟಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದು ನಡೆಯುತ್ತಿದ್ದು, ಒಟ್ಟು 121 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು 3.75 ಕೋಟಿ ಮತದಾರರು 1314 ಅಭ್ಯರ್ಥಿಗಳ ಹಣೆಬರಹವನ್ನು ತೀರ್ಮಾನಿಸಲಿದ್ದಾರೆ. ಚುನಾವಣಾ ಕಣದಲ್ಲಿ ಉಪ ಮುಖ್ಯಮಂತ್ರಿ, ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ, ಆರ್’ಜೆಡಿ…
