ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ: ಬಿಜೆಪಿ ಬಲದೊಂದಿಗೆ ಸಂಜೆ ಮತ್ತೆ ಪ್ರಮಾಣ ವಚನ!
ಪಾಟ್ನಾ: ಬಿಹಾರ ರಾಜಕೀಯ ಭಾರಿ ಕುತೂಹಲ ಕೆರಳಿಸಿದ್ದು,ಬಿಹಾರ ಸಿಎಂ ನಿತೀಶ್ ಕುಮಾರ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಹಾರ ರಾಜ್ಯಪಾಲರಾದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಭೇಟಿ ಮಾಡಿದ ನಿತೀಶ್ ಕುಮಾರ್ ಅಧಿಕೃತವಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ…
