Category: ದೇಶ

ಬಿಹಾರ: ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಲೇವಡಿ ಮಾಡುತ್ತಿರುವಾಗಲೇ ಕುಸಿದು ಬಿದ್ದ ವೇದಿಕೆ!

ನವದೆಹಲಿ: ದೇಶದೆಲ್ಲೆಡೆ ಅಯೋಧ್ಯೆಯ ರಾಮ ಮಂದಿರದ ಪ್ರತಿಷ್ಠಾಪನೆಯ ಬಗ್ಗೆ ಉತ್ಸಾಹದ ವಾತಾವರಣ ನಿರ್ಮಾಣವಾಗಿದೆ. ಮತ್ತೊಂದೆಡೆ, ಕೆಲವರು ಇನ್ನೂ ರಾಮ ಮಂದಿರದ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಾ, ಇಡೀ ಕಾರ್ಯಕ್ರಮದ ಬಗ್ಗೆ ಲೇವಡಿ ಮಾಡುತ್ತಿದ್ದಾರೆ. ಬಿಹಾರದಲ್ಲಿ ಮಾಜಿ ಸಂಸದ ಅಲಿ ಅನ್ವರ್ ಅನ್ಸಾರಿ ಸಭೆಯೊಂದರಲ್ಲಿ…

ಅಯೋಧ್ಯೆ ರಾಮ್ ಲಲ್ಲಾ ಅಲೌಕಿಕ ಮುಖ ಅನಾವರಣ: ಕನ್ನಡಿಗನ ಕೈಯಲ್ಲಿ ಅರಳಿದ ರಾಮ ವಿಗ್ರಹಕ್ಕೆ ಪ್ರಾಣಪ್ರತಿಷ್ಠೆ ಭಾಗ್ಯ

ಅಯೋಧ್ಯೆ : ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ್ ಲಲ್ಲಾ ಪ್ರತಿಷ್ಠಾಪನೆಗೆ ಮುಂಚಿತವಾಗಿ ಭಗವಂತ ರಾಮನ ಮುಖವನ್ನು ಅನಾವರಣಗೊಳಿಸಲಾಯಿತು. ಭಗವಂತ ರಾಮನ ಅಲೌಕಿಕ ಮಂದಸ್ಮಿತ ನಗುವಿನ ಮುಖವು ಮೊದಲ ಬಾರಿಗೆ ಬಹಿರಂಗವಾಗಿದೆ. ಮೈಸೂರು ಮೂಲದ ಶಿಲ್ಪಿ ಅರುಣ್ ಯೋಗಿರಾಜ್ ಈ…

ಗುಜರಾತಿನ ವಡೋದರದಲ್ಲಿ ಭೀಕರ ದುರಂತ: ದೋಣಿ ಮಗುಚಿ 6 ಮಕ್ಕಳು ಸಾವು, 17 ಮಕ್ಕಳು ನಾಪತ್ತೆ

ನವದೆಹಲಿ: ಗುರುವಾರ ಗುಜರಾತ್‌ನ ವಡೋದರದ ಹರಾನಿ ಸರೋವರದಲ್ಲಿ ದೋಣಿ ಮುಳುಗಿ 6 ಮಕ್ಕಳು ಮತ್ತು ಇಬ್ಬರು ಶಿಕ್ಷಕರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳ ಪ್ರಕಾರ, ಘಟನೆ ನಡೆದಾಗ ದೋಣಿಯಲ್ಲಿ 23 ಮಕ್ಕಳು ಮತ್ತು ನಾಲ್ವರು ಶಿಕ್ಷಕರು ಇದ್ದರು. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವುದರಿಂದ ರಕ್ಷಣಾ ತಂಡವು…

ಪ್ರಧಾನಿ ಮೋದಿಯಿಂದ ಅಯೋಧ್ಯೆ ರಾಮ ಮಂದಿರಕ್ಕೆ ಸಮರ್ಪಿತವಾದ ‘ಅಂಚೆ ಚೀಟಿ’ ಬಿಡುಗಡೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಅಯೋಧ್ಯೆಯ ರಾಮ ಮಂದಿರದ ಸ್ಮರಣಾರ್ಥ ಅಂಚೆ ಚೀಟಿಗಳನ್ನ ಮತ್ತು ವಿಶ್ವದಾದ್ಯಂತದ ಭಗವಾನ್ ರಾಮನಿಗೆ ಸಮರ್ಪಿತವಾದ ಅಂಚೆ ಚೀಟಿಗಳನ್ನ ಹೊಂದಿರುವ ಪುಸ್ತಕ ಬಿಡುಗಡೆ ಮಾಡಿದರು. ಅಂಚೆ ಚೀಟಿಗಳ ಬಿಡುಗಡೆಯ ಬಗ್ಗೆ ಮಾತನಾಡಿದ ಪ್ರಧಾನಿ…

ಚೀನಾ ಮೇಲಿನ ಅವಲಂಬನೆ ಕಡಿತಕ್ಕೆ ಮಹತ್ವದ ಹೆಜ್ಜೆ: ಅರ್ಜೆಂಟೀನಾದಲ್ಲಿ ಲೀಥಿಯಂ ಗಣಿಗಾರಿಕೆಗೆ ಭಾರತಕ್ಕೆ ಅವಕಾಶ

ನವದೆಹಲಿ: ಲೀಥಿಯಂ ಸೇರಿದಂತೆ ಕೈಗಾರಿಕಾ ಮಹತ್ವದ ಹಲವು ಅಪರೂಪದ ಲೋಹಗಳ ಅಗತ್ಯಕ್ಕೆ ಬಹುತೇಕ ಚೀನಾವನ್ನೇ ಅವಲಂಬಿಸಿರುವ ಭಾರತ ಸರ್ಕಾರ, ಇದೀಗ ಲೀಥಿಯಂ ನಿಕ್ಷೇಪ ಪತ್ತೆ ಮತ್ತು ಗಣಿಗಾರಿಕೆ ಸಂಬಂಧ ಅರ್ಜೆಂಟೀನಾದ ದೇಶದ ಜೊತೆ ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಿದೆ. 200 ಕೋಟಿ…

ಇನ್ನುಮುಂದೆ ಸಿಮ್‌ ಕಾರ್ಡ್‌, ಇಂಟರ್ನೆಟ್‌ ಇಲ್ಲದೆಯೇ ಮೊಬೈಲ್’ನಲ್ಲೇ ಟಿವಿ ವೀಕ್ಷಿಸಿ: ಕೇಂದ್ರ ಸರ್ಕಾರದಿಂದ ( ಡಿ2 ಎಂ) ವಿನೂತನ ತಂತ್ರಜ್ಞಾನ ಬಿಡುಗಡೆ

ನವದೆಹಲಿ:ಮೊಬೈಲ್’ನಲ್ಲಿ ಟಿವಿ ವೀಕ್ಷಣೆಗೆ ಇಂಟರ್ನೆಟ್ ಇಲ್ಲದೇ ಸಾಧ್ಯವೇ ಇಲ್ಲ, ಕೆಲವೊಮ್ಮೆ ಸರಿಯಾದ ನೆಟ್‌ವರ್ಕ್‌ ಇಲ್ಲದೇ ಇಷ್ಟವಾದ ಕಾರ್ಯಕ್ರಮಗಳ ವೀಕ್ಷಣೆಗೂ ತೊಡಕು ಎದುರಾಗುತ್ತದೆ. ಈ ಎಲ್ಲಾ ತೊಂದರೆ ನಿವಾರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮುಂದಾಗಿದ್ದು ನಿಮ್ಮ ಮೊಬೈಲ್ ನಲ್ಲಿ ಇಂಟರ್ನೆಟ್ ಇಲ್ಲದೆಯೇ ಟಿವಿ…

ರಾಮ ಮಂದಿರ ಉದ್ಘಾಟನೆ ಮೋದಿಯ ವೈಯಕ್ತಿಕ ಕಾರ್ಯಕ್ರಮ :ಪ್ರಧಾನಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ : ಅಯೋಧ್ಯೆಯಲ್ಲಿ ನಡೆಯುತ್ತಿರುವ ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮ ಮೋದಿಯವರ ವೈಯಕ್ತಿಕ ಕಾರ್ಯಕ್ರಮವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಅವರು ನಾಗಾಲ್ಯಾಂಡ್’ನ ಕೊಹಿಮಾದಲ್ಲಿ ನಡೆದ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಮಾತನಾಡಿ, ಜನವರಿ 22 ರಂದು ಅಯೋಧ್ಯೆಯಲ್ಲಿ…

ಕನ್ನಡಿಗರ ಹೆಮ್ಮೆ: ರಾಮಮಂದಿರದಲ್ಲಿ ಪ್ರತಿಷ್ಠಾಪನೆ ಆಗಲಿದೆ ಅರುಣ್ ಯೋಗಿರಾಜ್ ನಿರ್ಮಿಸಿದ ರಾಮಲಲ್ಲಾ ವಿಗ್ರಹ

ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮ ದೇವಾಲಯದಲ್ಲಿ ಶಿಲ್ಪಿ ಅರುಣ್ ಯೋಗಿರಾಜ್ ಅವರ ರಾಮ್ ಲಾಲಾ ಪ್ರತಿಮೆಯನ್ನು ಸ್ಥಾಪಿಸಲಾಗುವುದು. ದೇವಾಲಯದ ಟ್ರಸ್ಟ್ ಸೋಮವಾರ ಇದನ್ನು ದೃಢಪಡಿಸಿದೆ. ಮೈಸೂರು ಮೂಲದ ಅರುಣ್ ಯೋಗಿರಾಜ್ ಅವರು ಕೆತ್ತಿಸಿದ ರಾಮ್ ಲಲ್ಲಾ ಪ್ರತಿಮೆಯನ್ನು ಜನವರಿ 22…

ಅಯೋಧ್ಯೆಯಲ್ಲಿ ಮಸೀದಿ ಅಗತ್ಯವೇ ಇಲ್ಲ: ಬಾಬ್ರಿ ಮಸೀದಿ ಪರ ಅರ್ಜಿದಾರ ಇಕ್ಬಾಲ್ ಅನ್ಸಾರಿ

ಅಯೋಧ್ಯೆ: ರಾಮ ಜನ್ಮಭೂಮಿ ಕುರಿತು ಸುಪ್ರೀಂ ಕೋರ್ಟಿನ ತೀರ್ಪಿನ ಬಳಿಕ ಮಸೀದಿ ನಿರ್ಮಾಣಕ್ಕೆ ನಿಗದಿಪಡಿಸಿರುವ ಧನ್ನಿಪುರದಲ್ಲಿ ಮಸೀದಿ ನಿರ್ಮಾಣ ಮಾಡುವ ಅಗತ್ಯವೇ ಇಲ್ಲ ಎಂದು ಅಯೋಧ್ಯೆ ವಿವಾದದಲ್ಲಿ ಬಾಬ್ರಿ ಮಸೀದಿ ಪರ ಅರ್ಜಿದಾರ ಇಕ್ಸಾಲ್ ಅನ್ಸಾರಿ ಹೇಳಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ…

ಇಂದು ಮಣಿಪುರದಿಂದ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ಗೆ ರಾಹುಲ್ ಗಾಂಧಿ ಚಾಲನೆ

ಮಣಿಪುರ: ಮಣಿಪುರ ಸರ್ಕಾರವು ವಿಧಿಸಿರುವ ಕೆಲವು ನಿರ್ಬಂಧಗಳ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಎರಡನೇ ದೊಡ್ಡ-ಪ್ರಮಾಣದ ಕಾರ್ಯಕ್ರಮವಾದ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಇಂಫಾಲ್ ಬಳಿಯ ತೌಬಲ್ ಜಿಲ್ಲೆಯಿಂದ ಭಾನುವಾರ ಪ್ರಾರಂಭಿಸಲಿದ್ದಾರೆ. ಸಮಾರಂಭವು ಒಂದು ಗಂಟೆ ಮೀರಬಾರದು…