ಲೋಕಸಭಾ ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಗೆ ಶಾಕ್!: ಮಹಾರಾಷ್ಟ್ರದ ಮಾಜಿ ಸಿಎಂ ‘ಅಶೋಕ್ ಚವಾಣ್’ ಕಾಂಗ್ರೆಸ್ ಗೆ ರಾಜೀನಾಮೆ !
ಮುಂಬೈ: ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ದೊಡ್ಡ ಹಿನ್ನಡೆಯಾಗಿದ್ದು, ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಸೋಮವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಚವಾಣ್ ಇಂದು ಮುಂಬೈನಲ್ಲಿ ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ರಾಹುಲ್ ನಾರ್ವೇಕರ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದಾರೆ…
