ಜಮ್ಮು ಕಾಶ್ಮೀರ: ಪೂಂಚ್ ಸೆಕ್ಟರ್‌ನಲ್ಲಿ ಸೇನಾ ವಾಹನದ ಮೇಲೆ ಭೀಕರ ಭಯೋತ್ಪಾದಕ ದಾಳಿ: ನಾಲ್ವರು ಯೋಧರು ಹುತಾತ್ಮ, ಮೂವರಿಗೆ ಗಾಯ
ಪೂಂಚ್ ಡಿ.21:ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಸ್ಥಾಪನೆಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಿರಂತರ ಪ್ರಯತ್ನದ ನಡುವೆ ಪಾಕಿಸ್ತಾನ ಪ್ರೇರಿತ ಭಯೋತ್ಪಾದಕ ಸಂಘಟನೆಗಳು ಅಶಾಂತಿ ಸೃಷ್ಟಿಸಲು ಹೊಂಚು ಹಾಕುತ್ತಲೇ ಇದ್ದಾರೆ. ಇದರ ಭಾಗವಾಗಿ ಶುಕ್ರವಾರ ನಸುಕಿನಲ್ಲಿ ಭಯೋತ್ಪಾದಕರು…
