ಕೇಂದ್ರ ಸರ್ಕಾರದಿಂದ ‘ತೆಹ್ರೀಕ್-ಇ-ಹುರಿಯತ್ ಸಂಘಟನೆ ನಿಷೇಧ
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ತೆಹ್ರೀಕ್-ಇ-ಹುರಿಯತ್ (ಟಿಇಹೆಚ್) ಅನ್ನು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ‘ಕಾನೂನುಬಾಹಿರ ಸಂಘಟನೆ’ ಎಂದು ಕೇಂದ್ರ ಸರ್ಕಾರ ಘೋಷಿಸಿದೆ ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, “ತೆಹ್ರೀಕ್-ಇ-ಹುರಿಯತ್, ಜಮ್ಮು…
