Category: ದೇಶ

ರಾಹುಲ್ ಗಾಂಧಿಯಿಂದ ಶೀಘ್ರದಲ್ಲೇ ಭಾರತ್ ಜೋಡೋ ಯಾತ್ರೆ 2.O ಆರಂಭಕ್ಕೆ ಸಿದ್ಧತೆ

ನವದೆಹಲಿ ಡಿ.17: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಈ ಮೊದಲು ಭಾರತ್ ಜೋಡೋ ಪಾದಯಾತ್ರೆ ನಡೆಸಿ ಭರ್ಜರಿ ಯಶಸ್ಸು ಗಳಿಸಿದ ಬೆನ್ನಲ್ಲೇ ಇದೀಗ ಭಾರತ್ ಜೋಡಿ ಯಾತ್ರೆ 2.0 ಆರಂಭಿಸಲಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ ‌ ಈಗಾಗಲೇ ಎಲ್ಲಾ ಸಿದ್ಧತೆಗಳು ಅಂತಿಮವಾಗಿದ್ದು…

ಗರ್ಭಪಾತಕ್ಕೆ ಒಪ್ಪದ ಪ್ರಿಯತಮೆ: ಕತ್ತು ಹಿಸುಕಿ, ದೇಹವನ್ನು ತುಂಡರಿಸಿದ ಲಿವ್ ಇನ್ ಪಾರ್ಟನರ್

ಉತ್ತರಪ್ರದೇಶ ಡಿ.17 :ವಿವಾಹಿತ ಮಹಿಳೆಯೊಬ್ಬಳನ್ನು ಆಕೆಯ ಲಿವ್ ಇನ್ ಪಾರ್ಟನರ್ ಬರ್ಬರವಾಗಿ ಹತ್ಯೆಗೈದಿರುವ ಭೀಕರ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು , ಪೊಲೀಸರು ಬೆಚ್ಚಿಬೀಳಿಸುವ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ಡಿಯೋರಿಯಾ ಜಿಲ್ಲೆಯ ಭಾಲುವಾನಿ ಪೊಲೀಸ್ ಠಾಣೆ ವ್ಯಾಪ್ತಿಯ ಬರೌಲಿ ಗ್ರಾಮದಲ್ಲಿ ಈ ಭೀಕರ…

ಮಥುರಾ ಮಸೀದಿ ಸಮೀಕ್ಷೆಗೆ ತಡೆ ನೀಡಲು ಸುಪ್ರೀಂ ನಕಾರ!

ನವದೆಹಲಿ: ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಮೂವರು ವಕೀಲರ ತಂಡದಿಂದ ಉತ್ತರ ಪ್ರದೇಶದ ಮಥುರಾದ ಶ್ರೀ ಕೃಷ್ಣ ಜನ್ಮಭೂಮಿ ದೇಗುಲದ ಪಕ್ಕದಲ್ಲಿರುವ ಶಾಹಿ ಈದ್ಗಾ ಸಂಕೀರ್ಣದ ಪ್ರಾಥಮಿಕ ಸಮೀಕ್ಷೆ ಕೈಗೊಳ್ಳಲು ಅನುಮತಿಸಿ ಅಲಹಾಬಾದ್ ಹೈಕೋರ್ಟ್‌ ಡಿಸೆಂಬರ್ 14 ರಂದು ನೀಡಿದ್ದ ಆದೇಶಕ್ಕೆ ತಡೆ ನೀಡಲು…

ಸಂಸತ್‌ನಲ್ಲಿ ಭದ್ರತಾ ಲೋಪ ಹಿನ್ನೆಲೆ: ಸಂಸತ್ತಿನ 8 ಸಿಬ್ಬಂದಿ ಅಮಾನತು: ಆರೋಪಿಗಳ ವಿರುದ್ಧ ಭಯೋತ್ಪಾದನಾ ವಿರೋಧಿ ಪ್ರಕರಣ ದಾಖಲು

ನವದೆಹಲಿ: ಲೋಕಸಭೆಯಲ್ಲಿ ಬುಧವಾರ ಸಂಭವಿಸಿದ ಭಾರಿ ಭದ್ರತಾ ಲೋಪ ಪ್ರರಕಣಕ್ಕೆ ಸಂಬಂಧಿಸಿದಂತೆ ಕನಿಷ್ಠ 8 ಲೋಕಸಭಾ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಸಂದರ್ಶಕರ ಗ್ಯಾಲರಿಯಲ್ಲಿದ್ದ ಇಬ್ಬರು ಆರೋಪಿಗಳು ಸಂಸದರ ಬಳಿ ಜಿಗಿದು ಹಳದಿ ಬಣ್ಣದ ಹೊಗೆ ಬಾಂಬ್ ಸಿಡಿಸಿದ್ದು, ದೇಶದಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದೆ.…

ಅಲಹಾಬಾದ್​ ವಿಶ್ವವಿದ್ಯಾಲಯದ ಹಾಸ್ಟೆಲ್​ ಕೊಠಡಿಯಲ್ಲಿ ಬಾಂಬ್ ತಯಾರಿಸುತ್ತಿದ್ದ ವೇಳೆ ಸ್ಫೋಟ: ಖತರ್ನಾಕ್ ವಿದ್ಯಾರ್ಥಿಯ ಕೈ ಛಿದ್ರ

ಅಲಹಾಬಾದ್‌: ಹಾಸ್ಟೆಲ್‌ ಕೊಠಡಿಯೊಳಗೆ ಕುಳಿತುಕೊಂಡು ವಿದ್ಯಾರ್ಥಿಯೊಬ್ಬ ಬಾಂಬ್ ಸಿದ್ಧಪಡಿಸುವ ಕೆಲಸ ಮಾಡುತ್ತಿದ್ದಾಗಲೇ ಬಾಂಬ್ ಸ್ಫೋಟಗೊಂಡು ಆತ ಗಂಭೀರವಾಗಿ ಗಾಯಗೊಂಡ ಆಘಾತಾಕಾರಿ ಘಟನೆ ಉತ್ತರಪ್ರದೇಶದ ಅಲಹಾಬಾದ್‌ನಲ್ಲಿ ನಡೆದಿದೆ. ಹಾಸ್ಟೆಲ್‌ನಲ್ಲಿ ಬಾಂಬ್ ತಯಾರಿಸುತ್ತಿದ್ದ ವಿದ್ಯಾರ್ಥಿಯನ್ನು ಪ್ರಭಾತ್ ಯಾದವ್ ಎಂದು ಗುರುತಿಸಲಾಗಿದೆ. ಈತ ಅಲಾಹಾಬಾದ್‌ ವಿಶ್ವವಿದ್ಯಾಲಯದ…

ಎಸ್ ಐ ರಿವಾಲ್ವರ್ ನಿಂದ ಮಿಸ್ ಫೈರಿಂಗ್ ಪ್ರಕರಣ!: ತಲೆಗೆ ಗುಂಡು ತಗುಲಿದ್ದ ಸಂತ್ರಸ್ತ ಮಹಿಳೆ ಸಾವು

ಅಲಿಗಢ; ಉತ್ತರ ಪ್ರದೇಶದ ಅಲಿಗಢದಲ್ಲಿ ಪೊಲೀಸ್ ಠಾಣೆಯೊಳಗೆ ಪೊಲೀಸರ ಕೈಯಲಿದ್ದ ರಿವಲ್ವಾರ್‌ ಮಿಸ್‌ ಫೈರ್‌ ಆಗಿ ಮಹಿಳೆ ತಲೆಗೆ ಗುಂಡು ತಗುಲಿರುವ ಪ್ರಕರಣದಲ್ಲಿ, ಇದೀಗ ಸಂತ್ರಸ್ತ ಮಹಿಳೆ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಕಳೆದ ಶುಕ್ರವಾರ (ಡಿಸೆಂಬರ್ 8) ಮಧ್ಯಾಹ್ನ…

ಲೋಕಸಭೆ ಕಲಾಪದ ವೇಳೆ ಭದ್ರತಾ ಲೋಪ: ಉನ್ನತಮಟ್ಟದ ತನಿಖೆಗೆ ಕೇಂದ್ರ ಗೃಹ ಸಚಿವಾಲಯ ಆದೇಶ

ನವದೆಹಲಿ: ಸಂಸತ್ತಿನಲ್ಲಿ ಇಡೀ ದೇಶವೇ ಬೆಚ್ಚಿಬೀಳುವ ಮಟ್ಟಿಗೆ ಬುಧವಾರ ಭಾರೀ ಭದ್ರತಾ ಲೋಪವಾಗಿದ್ದು, ಇಬ್ಬರು ಅಪರಿಚಿತ ವ್ಯಕ್ತಿಗಳು ಪ್ರೇಕ್ಷಕರ ಗ್ಯಾಲರಿಯಿಂದ ನುಗ್ಗಿಬಂದು ಲೋಕಸಭೆ ಕಲಾಪದ ವೇಳೆ ಹೊಗೆ ಬಾಂಬ್ ಸಿಡಿಸಿದ ಘಟನೆಯ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವಾಲಯ…

ನಮ್ಮ ಪ್ರಜಾಪ್ರಭುತ್ವ ಮೌಲ್ಯಗಳ ಮೇಲಿನ ದಾಳಿ: ಸಂಸತ್ ಭದ್ರತಾ ಲೋಪದ ಬಗ್ಗೆ ರೇವಂತ್ ರೆಡ್ಡಿ ಗುಡುಗು

ಹೈದರಾಬಾದ್: ದೇಶದ ಅತ್ಯುನ್ನತ ಶಾಸಕಾಂಗದ ಮೇಲೆ 2001 ರ ಭಯೋತ್ಪಾದಕ ದಾಳಿಯ ವಾರ್ಷಿಕೋತ್ಸವದಂದು ಸಂಸತ್ತಿನಲ್ಲಿ ನಡೆದ ಪ್ರಮುಖ ಭದ್ರತಾ ಲೋಪದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ತೆಲಂಗಾಣ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ರೇವಂತ್ ರೆಡ್ಡಿ ಅವರು ʻಇದು ಕೇವಲ ಸಂಸತ್ ಭವನದ…

ನನ್ನ ಮಗ ತಪ್ಪು ಮಾಡಿದ್ರೆ ಅವನನ್ನು ಗಲ್ಲಿಗೇರಿಸಿ: ಲೋಕಸಭೆಯಲ್ಲಿ ಭದ್ರತೆ ಉಲ್ಲಂಘಿಸಿದ ಯುವಕನ ತಂದೆಯ ಮೊದಲ ಪ್ರತಿಕ್ರಿಯೆ

ಮೈಸೂರು : ನನ್ನ ಮಗ ತಪ್ಪು ಮಾಡಿದ್ದರೆ ಅವನನ್ನ ಗಲ್ಲಿಗೇರಿಸಿ ಎಂದು ಇಂದು ಲೋಕಸಭೆಯಲ್ಲಿ ಭದ್ರತೆ ಉಲ್ಲಂಘಿಸಿದ ಮೈಸೂರಿನ ಮನೋರಂಜನ್ ಡಿ ತಂದೆ ದೇವರಾಜೇಗೌಡ ಹೇಳಿದ್ದಾರೆ. ಆದಾಗ್ಯೂ, ತನ್ನ ಮಗ ಪ್ರಾಮಾಣಿಕ ಮತ್ತು ಸತ್ಯವಂತ ಮತ್ತು ಸಮಾಜಕ್ಕೆ ಒಳ್ಳೆಯದನ್ನ ಮಾಡಲು ಯಾವಾಗಲೂ…

ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದತಿ ಕುರಿತ ಸುಪ್ರೀಂಕೋರ್ಟ್ ತೀರ್ಪಿಗೆ ಜಾಗತಿಕ ಮುಸ್ಲಿಂ ಸಂಘಟನೆ ಕಳವಳ: ಹಸ್ತಕ್ಷೇಪದ ನಡೆಗೆ ಭಾರತ ತೀವ್ರ ವಾಗ್ದಾಳಿ

ನವದೆಹಲಿ: ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿಲುವು ಸರಿಯಾಗಿದೆ ಎಂದು ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಕುರಿತು ಜಾಗತಿಕ ಮುಸ್ಲಿಂ ರಾಷ್ಟ್ರಗಳ ಸಂಘಟನೆ ತೀವೃ ಕಳವಳ ವ್ಯಕ್ತಪಡಿಸಿದೆ,ಈ ಬೆನ್ನಲ್ಲೇ ಮುಸ್ಲಿಂ ರಾಷ್ಟ್ರಗಳ ಸಂಘಟನೆಯನ್ನು…