Category: ದೇಶ

ಸುಳ್ಳು ಸುದ್ದಿ ಪ್ರಸಾರ ಮಾಡುತ್ತಿದ್ದ ಯೂಟ್ಯೂಬ್ ಚಾನೆಲ್ ಗಳಿಗೆ ನಿಷೇಧ ಹೇರಿದ ಕೇಂದ್ರ ಸರ್ಕಾರ!: 120 ಯೂಟ್ಯೂಬ್ ಚಾಲನೆಗಳು ಬಂದ್

ನವದೆಹಲಿ: ತಾಂತ್ರಿಕ ಅವಿಷ್ಕಾರಗಳು ಮುಂದುವರೆದಂತೆ ಅದೆಷ್ಟೋ ಆ್ಯಪ್ ಗಳ ರಚನೆಯಾಗಿದೆ. ಸೋಷಿಯಲ್ ಮೀಡಿಯಾ ಹವಾ ಜೋರಾದಂತೆ ಎಲ್ಲರೂ ಜರ್ನಲಿಸ್ಟ್ ಗಳಾಗುತ್ತಿದ್ದಾರೆ. ಅದರಂತೆ ಅದೆಷ್ಟೋ ಸುಳ್ಳು ಸುದ್ದಿ ಹರಡುವ, ಕೋಮುವಾದಕ್ಕೆ ಪ್ರಚೋದಿಸುವ ಇನ್ನೂ ಅನೇಕ ಕೆಟ್ಟ ಉದ್ದೇಶಗಳೊಂದಿಗೆ ಕೆಲವು ಯೂಟ್ಯೂಬ್ ಚಾನೆಲ್ ಗಳು…

ತೆಲಂಗಾಣದ ಮೇದಕ್‌ನಲ್ಲಿ ಭಾರತೀಯ ವಾಯುಪಡೆಯ ವಿಮಾನ ಪತನ : ಇಬ್ಬರು ಪೈಲಟ್‌ಗಳ ದುರ್ಮರಣ

ಮೇದಕ್: ತೆಲಂಗಾಣದ ಮೇದಕ್ ಜಿಲ್ಲೆಯ ತೂಪ್ರಾನ್ ಪಟ್ಟಣದಲ್ಲಿ ಇಂದು ಬೆಳಗ್ಗೆ ವಾಯುಪಡೆಯ ವಿಮಾನ ಪತನಗೊಂಡಿದ್ದು,ಈ ದುರ್ಘಟನೆಯಲ್ಲಿ ಭಾರತೀಯ ವಾಯುಪಡೆಯ ಇಬ್ಬರು ಪೈಲಟ್‌ಗಳು ಸಾವನ್ನಪ್ಪಿದ್ದಾರೆ ಎಂದು ಐಎಎಫ್ ಅಧಿಕಾರಿಗಳು ತಿಳಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ದಿಂಡಿಗಲ್ ಜಿಲ್ಲೆಯ ಬಳಿಯ ಏರ್ ಫೋರ್ಸ್ ಅಕಾಡೆಮಿಯಲ್ಲಿ ತರಬೇತಿ…

ಪಂಚರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳ ಫಲಿತಾಂಶ ಪ್ರಕಟ: ಮೂರರಲ್ಲಿ ಬಿಜೆಪಿ ಭರ್ಜರಿ ಗೆಲುವು, ಕೇವಲ ತೆಲಂಗಾಣಕ್ಕೆ ತೃಪ್ತಿಪಟ್ಟ ಕಾಂಗ್ರೆಸ್!

ನವದೆಹಲಿ: ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಪೈಕಿ ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್ ಘಡದಲ್ಲಿ ಬಿಜೆಪಿ ಭರ್ಜರಿ ಬಹುಮತ ಪಡೆದರೆ ಇತ್ತ ಹಿಂದಿ ಭಾಷಿಕರ ಹೃದಯ ಗೆಲ್ಲುವಲ್ಲಿ ಕಾಂಗ್ರೆಸ್ ಈ ಬಾರಿಯೂ ವಿಫಲವಾಗಿದೆ.ಮಾತ್ರವಲ್ಲದೇ ತೆಲಂಗಾಣದಲ್ಲಿ…

ನಾಳೆಯಿಂದ ಡಿ.22ರವರೆಗೆ ಸಂಸತ್‌ ಚಳಿಗಾಲದ ಅಧಿವೇಶನ

ನವದೆಹಲಿ:ಸಂಸತ್ತಿನ ಈ ಅವಧಿಯ ಕೊನೆಯ ಚಳಿಗಾಲದ ಅಧಿವೇಶನವು ಡಿ.4 ರಂದು ಆರಂಭವಾಗಲಿದ್ದು ಡಿ.22ರವರೆಗೆ ಈ ಅಧಿವೇಶನ ನಡೆಯಲಿದ್ದು, 15 ದಿನದ ಕಲಾಪದಲ್ಲಿ ಆಡಳಿತ ಹಾಗೂ ವಿಪಕ್ಷಗಳ ನಡುವೆ ಜಿದ್ದಾಜಿದ್ದಿಗೆ ವೇದಿಕೆ ಸೃಷ್ಟಿಯಾಗಿದೆ. ಈ ಅಧಿವೇಶನದಲ್ಲಿ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ ಮತ್ತು ವಿಪಕ್ಷಗಳ…

ಉತ್ತರಾಖಂಡ : ಸುರಂಗದಿಂದ ಸುರಕ್ಷಿತವಾಗಿ ಹೊರಬಂದ 41 ಕಾರ್ಮಿಕರು ; 17 ದಿನಗಳ ಕಾರ್ಯಾಚರಣೆ ಸುಖಾಂತ್ಯ

ಉತ್ತರಾಖಂಡ:ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದೊಳಗೆ ಕಳೆದ17 ದಿನಗಳಿಂದ ಬಂಧಿಯಾಗಿದ್ದ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಕೊನೆಗೂ ಯಶಸ್ವಿಯಾಗಿ ಸುಖಾಂತ್ಯವಾಗಿದ್ದು, ರಕ್ಷಣಾ ಸಿಬ್ಬಂದಿಗಳ ನಿರಂತರ ಕಾರ್ಯಾಚರಣೆಯಿಂದ ಎಲ್ಲಾ 41 ಕಾರ್ಮಿಕರನ್ನು ಸುರಕ್ಷಿತವಾಗಿ ಹೊರ ತರಲಾಗಿದೆ. ಈ ಅಭೂತಪೂರ್ವ ಕಾರ್ಯಚರಣೆ ಮೂಲಕ 17 ದಿನಗಳ ಕಾಲ ಸಾವುಬದುಕಿನ…

ಜಾರ್ಖಂಡ್‌ನಲ್ಲಿ ಭಾರೀ ಅಗ್ನಿ ಅವಘಡ: 6 ವರ್ಷದ ಬಾಲಕಿ ಸಜೀವ ದಹನ, ನಾಲ್ವರ ಸ್ಥಿತಿ ಗಂಭೀರ

ಹಜಾರಿಬಾಗ್ (ಜಾರ್ಖಂಡ್): ಜಾರ್ಖಂಡ್‌ನ ಹಜಾರಿಬಾಗ್ ಪಟ್ಟಣದಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ 6 ವರ್ಷದ ಬಾಲಕಿ ಸಜೀವ ದಹನವಾಗಿದ್ದು, ನಾಲ್ವರಿಗೆ ಗಂಭೀರ ಸುಟ್ಟಗಾಯಗಳಾದ ಘಟನೆ ನಡೆದಿದೆ. ಸೋಮವಾರ ಸಂಜೆ ಮಾಳವಿಯಾ ಮಾರ್ಗದ ಜನನಿಬಿಡ ಮಾರುಕಟ್ಟೆ ಪ್ರದೇಶದಲ್ಲಿ ಕಾರ್ತಿಕ ಪೂರ್ಣಿಮೆಯ ಅಂಗವಾಗಿ ಭಕ್ತರು…

ಮೋದಿ ಹಾರಾಟ ನಡೆಸಿದ ತೇಜಸ್ ಯುದ್ಧ ವಿಮಾನ ಕೂಡ ಪತನವಾಗಲಿದೆ: ಟಿಎಂಸಿ ನಾಯಕನ ವಿವಾದಾತ್ಮಕ ಹೇಳಿಕೆ

ಕೋಲ್ಕತಾ: ಪ್ರಧಾನಿ ನರೇಂದ್ರ ಮೋದಿ ಅವರು ದೇಶಕ್ಕೆ ಅಪಶಕುನ ಎಂಬ ವಿಪಕ್ಷ ನಾಯಕರ ಕೀಳುಮಟ್ಟದ ಟೀಕೆಗಳು ಮುಂದುವರಿದಿದ್ದು, ಮೋದಿ ಹಾರಾಡಿದ ತೇಜಸ್‌ ಯುದ್ಧ ವಿಮಾನ ಕೂಡ ಅಪಶಕುನದಿಂದ ಪತನವಾಗುವ ಸಾಧ್ಯತೆ ಇದೆ ಎಂದು ಟಿಎಂಸಿ ನಾಯಕ ಶಾಂತನು ಸೇನ್ ಆಕ್ಷೇಪಾರ್ಹ ಹೇಳಿಕೆ…

ಬಾಂಗ್ಲಾದೇಶ ವಲಸಿಗರಿಗೂ ಮತದಾರರ ಗುರುತಿನ ಚೀಟಿ: ಟಿಎಂಸಿ ನಾಯಕಿಯ ವಿವಾದಾತ್ಮಕ ಹೇಳಿಕೆ

ಕೋಲ್ಕತಾ: ಇನ್ನು ಮೂರು ತಿಂಗಳಲ್ಲಿ ಲೋಕಸಭಾ ಚುನಾವಣೆ ಬರಲಿದ್ದು, ಪಶ್ಯ ಬಂಗಾಳ ರಾಜ್ಯದಲ್ಲಿರುವ ಎಲ್ಲಾ ಬಾಂಗ್ಲಾದೇಶಿ ವಲಸಿಗರಿಗೆ ಮತದಾರರ ಗುರುತಿನ ಚೀಟಿ ನೀಡಲಾಗುತ್ತದೆ ಎಂದು ತೃಣಮೂಲ ಕಾಂಗ್ರೆಸ್ ನಾಯಕಿಯೊಬ್ಬರು ನೀಡಿರುವ ವಿವಾದಾತ್ಮಕ ಹೇಳಿಕೆ ಇದೀಗ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಪಶ್ಚಿಮ ಬಂಗಾಳದ…

ಹುಟ್ಟುಹಬ್ಬಕ್ಕೆ ದುಬೈಗೆ ಕರೆದುಕೊಂಡು ಹೋಗಲಿಲ್ಲವೆಂದು ಪತಿಯ ಮೂಗಿಗೆ ಪಂಚ್ ಕೊಟ್ಟ ಪತ್ನಿ! ಸ್ಥಳದಲ್ಲೇ ಪ್ರಾಣಬಿಟ್ಟ ಗಂಡ

ಪುಣೆ: ಉದ್ಯಮಿಯೊಬ್ಬರು ಹೆಂಡತಿಯ ಹುಟ್ಟುಹಬ್ಬದ ಆಚರಣೆಗೆ ದುಬೈಗೆ ಕರೆದುಕೊಂಡು ಹೋಗಲು ನಿರಾಕರಿಸಿದ ಕಾರಣಕ್ಕೆ ಸಿಟ್ಟಿಗೆದ್ದ ಆಕೆ ಗಂಡನ ಮೂಗಿಗೆ ಬಲವಾಗಿ ಗುದ್ದಿದ ಪರಿಣಾಮವಾಗಿ ತೀವೃ ರಕ್ತದ್ರಾವದಿಂದ ಉದ್ಯಮಿ ಪತಿ ದಾರುಣವಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಶುಕ್ರವಾರ ಪುಣೆಯ ವನವಡಿ ಪ್ರದೇಶದಲ್ಲಿನ ಪಾಶ್ ರೆಸಿಡೆನ್ಶಿಯಲ್…

ಭಾರತ ಮಾತೆಯ ಹೆಮ್ಮೆಯ ಪುತ್ರನಿಗೆ ಭಾವುಕ ವಿದಾಯ: ಪಂಚಭೂತಗಳಲ್ಲಿ ಕ್ಯಾಪ್ಟನ್ ಪ್ರಾಂಜಲ್ ಲೀನ

ಬೆಂಗಳೂರು: ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗೆ ನಡೆದ ಕಾದಾಟದಲ್ಲಿ ಹುತಾತ್ಮರಾದ ಕನ್ನಡಿಗ ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರವು ಪಂಚಭೂತಗಳಲ್ಲಿ ಲೀನವಾಯಿತು. ದೆಹಲಿಯಿಂದ ಸೇನಾ ವಿಮಾನದ ಮೂಲಕ ಪ್ರಾಂಜಲ್ ಅವರ ಮೃತದೇಹವನ್ನು ಬೆಂಗಳೂರಿನಲ್ಲಿರುವ ಪೋಷಕರಿಗೆ ಹಸ್ತಾಂತರಿಸಲಾಯಿತು. ಇದಾದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲ…