ಭಗವಾನ್ ರಾಮ ಹಿಂದೂಗಳಿಗೆ ಮಾತ್ರ ಸೇರಿದವನಲ್ಲ: ಫಾರೂಕ್ ಅಬ್ದುಲ್ಲಾ ಅಚ್ಚರಿಯ ಹೇಳಿಕೆ!
ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಶ್ರಮಿಸುತ್ತಿರುವವರಿಗೆ ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಭಿನಂದನೆ ಸಲ್ಲಿಸಿದ್ದಾರೆ. ಇದೇ ವೇಳೆ ಭಾರತದಲ್ಲಿ ಭಾತೃತ್ವ ಕಡಿಮೆಯಾಗುತ್ತಿದೆ ಅದನ್ನು ಮರುಸ್ಥಾಪಿಸುವ ಅಗತ್ಯವಿದೆ ಎಂದು ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ. ಎಎನ್ಐ ಜೊತೆ ಮಾತನಾಡಿದ ಜಮ್ಮು-ಕಾಶ್ಮೀರದ ಮಾಜಿ ಸಿಎಂ,…
