Category: ದೇಶ

ಜಮ್ಮು ಕಾಶ್ಮೀರದಲ್ಲಿ ಸೇನೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ: ಕರ್ನಾಟಕದ ಕ್ಯಾ. ಪ್ರಾಂಜಲ್ ಸೇರಿದಂತೆ ನಾಲ್ವರು ಯೋಧರು ಹುತಾತ್ಮ

ಕಾಶ್ಮೀರ:ಜಮ್ಮು ಮತ್ತು ಕಾಶ್ಮೀರದ ಗಡಿ ಜಿಲ್ಲೆ ರಜೌರಿಯಲ್ಲಿ ಬುಧವಾರ ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಅಧಿಕಾರಿಗಳು ಸೇರಿದಂತೆ ನಾಲ್ವರು ಸೇನಾ ಸಿಬ್ಬಂದಿಗಳು ಹುತಾತ್ಮರಾಗಿದ್ದಾರೆ. ಹತ್ಯೆಯಾದ ನಾಲ್ವರಲ್ಲಿ 63 ರಾಷ್ಟ್ರೀಯ ರೈಫಲ್ಸ್ನ ಕ್ಯಾಪ್ಟನ್ ಎಂ ವಿ ಪ್ರಾಂಜಲ್ ಸೇರಿದ್ದಾರೆ ಎಂದು ಮೂಲಗಳು…

ಶೀಘ್ರದಲ್ಲೇ 15 ಸಾವಿರ ರೂ. ಗೆ ಜಿಯೋ ‘ಕ್ಲೌಡ್’ ಲ್ಯಾಪ್‌ಟಾಪ್ ಬಿಡುಗಡೆ!

ನವದೆಹಲಿ: ಮುಖೇಶ್ ಅಂಬಾನಿ ಈಗಾಗಲೇ ಕಡಿಮೆ ಬೆಲೆಯ ಸಾಧನಗಳು ಮತ್ತು ಇಂಟರ್ನೆಟ್ ನೀಡುವ ಮೂಲಕ ಭಾರತದಲ್ಲಿ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಕ್ರಾಂತಿ ಮಾಡಿದ್ದಾರೆ. ಅಲ್ಲದೆ, ಈಗಾಗಲೇ ಕಡಿಮೆ ಬೆಲೆಯಲ್ಲಿ ಲ್ಯಾಪ್‌ಟಾಪ್‌ ಅನ್ನೂ ಬಿಡುಗಡೆ ಮಾಡಲು ಸಿದ್ದರಾಗಿದ್ದಾರೆ.ಕೇವಲ 15 ಸಾವಿರ ರೂ.ಗೆ ಲ್ಯಾಪ್‌ಟಾಪ್‌ ಬಿಡುಗಡೆ…

ವಿಶ್ವಕಪ್ ಫೈನಲ್ ನಲ್ಲಿ ಮುಗ್ಗರಿಸಿದ ಭಾರತ-ನನಸಾಗಲಿಲ್ಲ ಟ್ರೋಫಿ ಕನಸು: 6ನೇ ಬಾರಿ ವಿಶ್ವಕಿರೀಟ ಮುಡಿಗೇರಿಸಿಕೊಂಡ ಆಸ್ಟ್ರೇಲಿಯಾ

ಗುಜರಾತ್: ಅಹಮದಾಬಾದ್‌ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ 2023ರ ಅಂತಿಮ ಪಂದ್ಯದಲ್ಲಿ ಆಸ್ಟ್ರೇಲಿಯಾ ಭರ್ಜರಿ ಗೆಲುವು ಸಾಧಿಸುವ ಮೂಲಕ 6ನೇ ಬಾರಿ ಟ್ರೋಫಿ ಎತ್ತಿಹಿಡಿದಿದೆ. ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ…

ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ: ದೇಶದಾದ್ಯಂತ ಕ್ರಿಕೆಟ್ ಪ್ರೇಮಿಗಳಲ್ಲಿ ಹೆಚ್ಚಿದ ಕಾತರ, ಉತ್ಸಾಹ

ಅಹಮದಾಬಾದ್: ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ಗುಜರಾತಿನ ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ಇಂದು ಮಧ್ಯಾಹ್ನ ಆರಂಭವಾಗಲಿರುವ ಹೈವೋಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಭಾರತಕ್ಕೆ ಮೂರನೇ ಬಾರಿ ವಿಶ್ವಕಪ್ ಗೆಲ್ಲುವ ಸುವರ್ಣಾವಕಾಶ ಒದಗಿಬಂದಿದ್ದು,ದೇಶದಾದ್ಯಂತ ಕೋಟ್ಯಾಂತರ ಕ್ರೀಡಾಪ್ರೇಮಿಗಳು ಭಾರತ ಕಪ್…

ಇಸ್ರೇಲ್ ಪ್ರಧಾನಿ ನೆತನ್ಯಾಹುವನ್ನು ವಿಚಾರಣೆಯಿಲ್ಲದೆ ಗುಂಡಿಕ್ಕಿ ಹತ್ಯೆ ಮಾಡಬೇಕು: ಕೇರಳದ ಕಾಂಗ್ರೆಸ್ ಸಂಸದನ ವಿವಾದಾತ್ಮಕ ಹೇಳಿಕೆ

ಕಾಸರಗೋಡು: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಒಬ್ಬ ಯುದ್ಧಾಪರಾಧಿಯಾಗಿದ್ದಾನೆ, ಆತನನ್ನು ವಿಚಾರಣೆಯಿಲ್ಲದೇ ಗುಂಡಿಕ್ಕಿ ಕೊಲ್ಲಬೇಕು ಎಂದು ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿಥಾನ್ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ಇಸ್ರೇಲ್-ಹಮಾಸ್ ಯುದ್ಧದ ನಡುವೆ ಕೇರಳದ ಕಾಸರಗೋಡಿನಲ್ಲಿ ನಡೆದ ಪ್ಯಾಲೆಸ್ತೀನ್ ಹಮಾಸ್ ಪರ ರ‍್ಯಾಲಿಯಲ್ಲಿ…

ಇಂದು ವಿಶ್ವಕಪ್ ಫೈನಲ್ ಹಿನ್ನೆಲೆ: ಅಹಮದಾಬಾದ್‌ಗೆ ವಂದೇ ಭಾರತ್ ಹೆಚ್ಚುವರಿ ವಿಶೇಷ ರೈಲುಗಳ ಓಡಾಟ

ನವದೆಹಲಿ: ಇಂದು ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಹೈವೋಲ್ಟೇಜ್ ಕ್ರಿಕೆಟ್ ವಿಶ್ವಕಪ್ ಫೈನಲ್‌ಗೆ ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂ ಸಜ್ಜಾಗಿದ್ದು ಇಲ್ಲಿ ನಡೆಯಲಿರುವ ಹೆಚ್ಚಿನ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಪಶ್ಚಿಮ ರೈಲ್ವೇ ಮುಂಬೈ ಸೆಂಟ್ರಲ್ ಮತ್ತು ಅಹಮದಾಬಾದ್ ನಡುವೆ ಹೆಚ್ಚುವರಿ ವಂದೇ…

ಕತಾರ್‌ನಲ್ಲಿ ಗಲ್ಲುಶಿಕ್ಷೆ‌ ಎದುರಿಸುತ್ತಿರುವ ನೌಕಾಸೇನೆಯ ಮಾಜಿ ಅಧಿಕಾರಿಗಳ ರಕ್ಷಿಸಲು ಭಾರತ ಸರ್ಕಾರದಿಂದ ಮಹತ್ವದ ಕ್ರಮ!

ನವದೆಹಲಿ: ಕತಾರ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾದ 8 ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳ ಪ್ರಕರಣದಲ್ಲಿ, ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರತಿಕ್ರಿಯೆ ನೀಡಿದ್ದು, ಇದು ಬಹಳ ಸೂಕ್ಷ್ಮ ವಿಷಯವಾಗಿದೆ ಎಂದು ಹೇಳಿದೆ. ಈ ಪ್ರಕರಣವು ಕಾನೂನು ಪ್ರಕ್ರಿಯೆಗೆ ಒಳಪಟ್ಟಿರುತ್ತದೆ. ಈಗಾಗಲೇ ಈ ಕುರಿತು…

ವಿಶ್ವಕಪ್ ಕ್ರಿಕೆಟ್ ಸೆಮೀಸ್ ನಲ್ಲಿ ಭಾರತಕ್ಕೆ ಭರ್ಜರಿ ಗೆಲುವು: ಕಿವೀಸ್ ಮಣಿಸಿ ಫೈನಲ್ ಗೆ ಲಗ್ಗೆಯಿಟ್ಟ ಟೀಮ್ ಇಂಡಿಯಾ

ಮುಂಬಯಿ: ಲೀಗ್ ಹಂತದ ಎಲ್ಲಾ ಪಂದ್ಯಗಳನ್ನು ಭಾರೀ ಅಂತರದಲ್ಲಿ ಗೆದ್ದು ಸೋಲಿಲ್ಲದ ಸರದಾರ ಎನ್ನಿಸಿಕೊಂಡಿರುವ ಭಾರತ ಸೆಮಿಫೈನಲ್ಸ್ ನಲ್ಲೂ ಗೆಲುವಿನ ಅಭಿಯಾನ ಮುಂದುವರಿಸುವ ಮೂಲಕ ಫೈನಲ್ ಗೆ ಲಗ್ಗೆಯಿಟ್ಟಿದೆ. ಬುಧವಾರ ಮುಂಬಯಿ ನ ವಾಂಖೇಡೆ ಕ್ರಿಕೆಟ್ ಮೈದಾನದಲ್ಲಿ ನಡೆದ ಮೊದಲ ಸೆಮಿಫೈನಲ್…

ರೈತರಿಗೆ ದೀಪಾವಳಿ ಗಿಫ್ಟ್‌: ಪಿಎಂ ಕಿಸಾನ್‌ ಯೋಜನೆಯ 15ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ರಾಂಚಿ: ದೇಶದ ಕೋಟ್ಯಂತರ ರೈತರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ದೀಪಾವಳಿ ಉಡುಗೊರೆ ನೀಡಿದ್ದಾರೆ. ದೇಶದ 8 ಕೋಟಿ ರೈತರಿಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 15ನೇ ಕಂತನ್ನು ಬುಧವಾರ ಬಿಡುಗಡೆ ಮಾಡಿದ್ದಾರೆ. ಜಾರ್ಖಂಡ್‌ನ ಖುಂಟಿಯಲ್ಲಿ ಬಿರ್ಸಾ ಮುಂಡಾ ಜಯಂತಿಯಂದು…

ಜಮ್ಮು ಕಾಶ್ಮೀರ ಬಳಿ ಕಂದಕಕ್ಕೆ ಉರುಳಿದ ಬಸ್: 38 ಮಂದಿ ದುರ್ಮರಣ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಬಳಿ ಕಡಿದಾದ ಇಳಿಜಾರಿನಲ್ಲಿ ಸುಮಾರು 200 ಮೀಟರ್ ಕೆಳಗೆ ಬಸ್ಸೊಂದು ಉರುಳಿಬಿದ್ದ ಪರಿಣಾಮ 38 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಕಿಶ್ತ್ವಾರ್‌ನಿಂದ ಜಮ್ಮುವಿಗೆ ತೆರಳುತ್ತಿದ್ದ ಬಸ್ ಅಸ್ಸಾರ್ ಪ್ರದೇಶದ ಟ್ರುಂಗಲ್ ಬಳಿ ಕಡಿದಾದ ಇಳಿಜಾರಿನಲ್ಲಿ ಪಲ್ಟಿಯಾಗಿ…