Category: ದೇಶ

ಕೇರಳದ ನಾಪತ್ತೆಯಾಗಿದ್ದ 21 ಮಂದಿ ಐಎಸ್‌ಐಗೆ ಸೇರ್ಪಡೆ? ಕಾಸರಗೋಡಿನ ಯುವಕನಿಗೆ ಜಿಹಾದ್‌ಗೆ ಒತ್ತಾಯಿಸಿ ವಾಟ್ಸಾಪ್ ಸಂದೇಶ: ಪೊಲೀಸರಿಗೆ ದೂರು

ಕಾಸರಗೋಡು : 2022ರಲ್ಲಿ ಇಸ್ಲಾಮಿಕ್ ಸ್ಟೇಟ್‌ಗೆ ಸೇರಲು ಸಿರಿಯಾಕ್ಕೆ ತೆರಳಿದ್ದ ಕೇರಳದ ನಾಪತ್ತೆಯಾದ 21 ಮಂದಿಯ ಕುರಿತು ಸುದ್ದಿ ವರದಿಗಳು ಮುಖ್ಯವಾಹಿನಿಯ ಮಾಧ್ಯಮಗಳಲ್ಲಿ ಬಿತ್ತರ ಆಗುತ್ತಿದ್ದಂತೆಯೇ, ಕೇರಳದಲ್ಲಿ ತಮ್ಮ ಪ್ರಚಾರಕ್ಕೆ ಐಎಸ್ ಐ ಪ್ರತಿನಿಧಿಗಳು ವಾಟ್ಸಾಪ್‌ ಗೆ ಮೊರೆ ಹೋಗುತ್ತಿದ್ದಾರೆ ಎಂಬ…

ಹೈದರಾಬಾದ್ ಅಂಕುರಾ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅನಾಹುತ: ಬೆಂಕಿಯ ಜ್ವಾಲೆಗೆ ಹೊತ್ತಿ ಉರಿದ ಕಟ್ಟಡ

ಹೈದರಾಬಾದ್ : ಹೈದರಾಬಾದ್ ಅಂಕುರಾ ಆಸ್ಪತ್ರೆಯಲ್ಲಿ ಶನಿವಾರ ಸಂಜೆ ಭಾರಿ ಬೆಂಕಿ ಅನಾಹುತ ಸಂಭವಿಸಿದ್ದು ಇಡೀ ಕಟ್ಟಡಕ್ಕೆ ಬೆಂಕಿ ವ್ಯಾಪಿಸಿದೆ. ಬೆಂಕಿ ಕಟ್ಟಡಕ್ಕೆ ಹಬ್ಬುತ್ತಿದ್ದಂತೆಯೇ ಆಸ್ಪತ್ರೆಯ ಆಡಳಿತ ಮಂಡಳಿಯು ತಕ್ಷಣವೇ ರೋಗಿಗಳನ್ನು ಆಸ್ಪತ್ರೆಯಿಂದ ಶಿಫ್ಟ್ ಮಾಡಿದೆ‌ ಆಸ್ಪತ್ರೆಯ ಮೇಲಿನ ಮಹಡಿಯಲ್ಲಿ ಈ…

ಅಕ್ರಮ ಬಾಂಗ್ಲಾದೇಶಿ ವಲಸೆ: ಕೇರಳದಲ್ಲಿ ಎನ್‌ಐಎ ಬಲೆಗೆ ಬೆಂಗಳೂರು ಕಿಂಗ್‌ಪಿನ್‌!

ನವದೆಹಲಿ ಡಿಸೆಂಬರ್ 23: ಬಾಂಗ್ಲಾದೇಶದಿಂದ ಅಕ್ರಮವಾಗಿ ವಲಸೆ ಬಂದು ಬೆಂಗಳೂರಿನಲ್ಲಿ ವಾಸವಿದ್ದ ವ್ಯಕ್ತಿಯೊಬ್ಬನನ್ನು ಕೇರಳದಲ್ಲಿ ಎನ್‌ಐಎ ಬಂಧಿಸಿದೆ. ಅಕ್ರಮ ವಲಸೆಗಾರರ ವಿರುದ್ಧ ಕಳೆದ ತಿಂಗಳಿನಿಂದ ಎನ್‌ಐಎ ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ ಇದು 11ನೇ ಬಂಧನವಾಗಿದೆ. ಬಂಧಿತ ಸೌಧಿ ಝಾಕಿರ್‌ ವಿರುದ್ಧ ಮಾನವ ಕಳ್ಳಸಾಗಣೆ…

ಲೋಕಸಭಾ ಚುನಾವಣೆ ಹಿನ್ನೆಲೆ: ಚಿದಂಬರಂ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಸಮಿತಿ ರಚನೆ

ನವದೆಹಲಿ:ಮುಂಬರುವ 2024ರ ಲೋಕಸಭೆ ಚುನಾವಣೆಗೆ ಸಿದ್ಧತೆಗಳನ್ನು ಚುರುಕುಗೊಳಿಸಲು ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಸಮಿತಿಯನ್ನು ರಚಿಸಿದೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಪಿ.ಚಿದಂಬರಂ ಅಧ್ಯಕ್ಷತೆಯಲ್ಲಿ ಒಟ್ಟು 16 ಸದಸ್ಯರ ಸಮಿತಿಯಲ್ಲಿ ಹಿರಿಯ ನಾಯಕರು, ಪಕ್ಷದ ಎರಡನೇ ಸಾಲಿನ ನಾಯಕರಿಗೆ ಸ್ಥಾನ ಕಲ್ಪಿಸಲಾಗಿದೆ. ಛತ್ತೀಸ್‌ಗಢದ…

ಲೋಕಸಭಾ ಚುನಾವಣೆ ಹಿನ್ನೆಲೆ: ಜನವರಿ ಮೊದಲ ವಾರದಲ್ಲಿ ಬಿಜೆಪಿ ಅಭ್ಯರ್ಥಿಗಳ ಪ್ರಥಮ ಪಟ್ಟಿ ಬಿಡುಗಡೆ

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಈಗಾಗಲೇ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದು ಅಭ್ಯರ್ಥಿಗಳ ಆಯ್ಕೆ ಕುರಿತು ಪರಾಮರ್ಶೆ ನಡೆಸುತ್ತಿದೆ. ಈಗಾಗಲೇ ಪಂಚ ರಾಜ್ಯಗಳ ಚುನಾವಣೆಯಲ್ಲಿ ಮೂರು ರಾಜ್ಯಗಳನ್ನು ಗೆದ್ದಿರುವ ಬಿಜೆಪಿ ಕೇಂದ್ರದಲ್ಲಿ ಸತತ ಮೂರನೇ ಬಾರಿಗೆ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಸಿದ್ಧತೆಗಳನ್ನು…

ಜಮ್ಮು ಕಾಶ್ಮೀರ: ಪೂಂಚ್ ಸೆಕ್ಟರ್‌ನಲ್ಲಿ ಸೇನಾ ವಾಹನದ ಮೇಲೆ ಭೀಕರ ಭಯೋತ್ಪಾದಕ ದಾಳಿ: ನಾಲ್ವರು ಯೋಧರು ಹುತಾತ್ಮ, ಮೂವರಿಗೆ ಗಾಯ

ಪೂಂಚ್ ಡಿ.21:ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಸ್ಥಾಪನೆಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಿರಂತರ ಪ್ರಯತ್ನದ ನಡುವೆ ಪಾಕಿಸ್ತಾನ ಪ್ರೇರಿತ ಭಯೋತ್ಪಾದಕ ಸಂಘಟನೆಗಳು ಅಶಾಂತಿ ಸೃಷ್ಟಿಸಲು ಹೊಂಚು ಹಾಕುತ್ತಲೇ ಇದ್ದಾರೆ. ಇದರ ಭಾಗವಾಗಿ ಶುಕ್ರವಾರ ನಸುಕಿನಲ್ಲಿ ಭಯೋತ್ಪಾದಕರು…

ಜಗತ್ತಿನಾದ್ಯಂತ ಸಾಮಾಜಿಕ ಮಾಧ್ಯಮ ಎಕ್ಸ್ ಸರ್ವರ್ ಡೌನ್: ಗ್ರಾಹಕರ ತೀವ್ರ ಪರದಾಟ

ಲಂಡನ್: ಜಗತ್ತಿನ ಅತ್ಯಂತ ಪ್ರಬಲ ಸಾಮಾಜಿಕ ಮಾಧ್ಯಮವಾಗಿರುವ ಎಕ್ಸ್ (ಈ ಹಿಂದಿನ ಟ್ವಿಟರ್) ನ ಸರ್ವರ್ ಡೌನ್ ಆಗಿದ್ದು, ವಿಶ್ವದ ಕಾಲ ಕೋಟ್ಯಾಂತರ ಬಳಕೆದಾರರು ಪರದಾಡುವಂತಾಗಿದೆ. ಡೌನ್ ಡಿಟೆಕ್ಟರ್ ಪ್ರಕಾರ, ನೂರಾರು ಬಳಕೆದಾರರಿಗೆ ಸರ್ವರ್ ಡೌನ್ ಆಗಿದೆ. ವೆಬ್ಸೈಟ್ ಸ್ಟೇಟಸ್ ಟ್ರ್ಯಾಕರ್…

ಯುವಕರ ಜೀವ ತೆಗೆದ ರೀಲ್ಸ್ ಗೀಳು: ರೀಲ್ಸ್ ಮಾಡುವಾಗಲೇ ರೈಲಿಗೆ ಸಿಲುಕಿ ಮೂವರು ಯುವಕರು ಬಲಿ: ಇಬ್ಬರು ನದಿಗೆ ಹಾರಿ ಬಚಾವ್!

ಮುರ್ಷಿದಾಬಾದ್(ಪಶ್ಚಿಮ ಬಂಗಾಳ): ರೀಲ್ಸ್ ಹುಚ್ಚು ಎಲ್ಲಿಯವರೆಗೆ ತಲುಪಿದೆ ಎಂದರೆ ಕೆಲವರು ಊಟವನ್ನಾದರೂ ಬಿಡಬಹುದು ಆದರೆ ರೀಲ್ಸ್ ಮಾಡೋದನ್ನು ಬಿಡಲಾರರು,ಮದುವೆ ಮನೆಯಲ್ಲಿ ರೀಲ್ಸ್, ಸಾವಿನ ಮನೆಯಲ್ಲೂ ರೀಲ್ಸ್, ಮಸಣದಲ್ಲೂ ರೀಲ್ಸ್ ಮಾಡುವ ಹುಚ್ಚಾಟ ಮೇರೆ ಮೀರಿದೆ. ಎಷ್ಟೋ ಸಲ ಅತಿಯಾದ ರೀಲ್ಸ್ ಹುಚ್ಚಿನಿಂದ…

ಲೋಕಸಭೆಯಲ್ಲಿ ಐತಿಹಾಸಿಕ 3 ಕ್ರಿಮಿನಲ್ ಕಾನೂನುಗಳ ತಿದ್ದುಪಡಿ ಮಸೂದೆ ಅಂಗೀಕಾರ

ನವದೆಹಲಿ: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿ ಎನ್ನುವಂತೆ ಇಂದು ಲೋಕಸಭೆಯಲ್ಲಿ ಮೂರು ಕ್ರಿಮಿನಲ್ ಕಾನೂನುಗಳ ತಿದ್ದುಪಡಿ ಮಸೂದೆಗೆ ಅಂಗೀಕಾರ ದೊರೆತಿದೆ. 1860 ರ ಭಾರತೀಯ ದಂಡ ಸಂಹಿತೆ, 1973 ರ ಕ್ರಿಮಿನಲ್ ಪ್ರೊಸೀಜರ್ ಕೋಡ್ (ಸಿಆರ್ಪಿಸಿ) ಮತ್ತು 1973 ರ ಭಾರತೀಯ ಸಾಕ್ಷ್ಯ…

ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಸ್ಪರ್ಧೆ?

ನವದೆಹಲಿ:ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತವಾಗಿದ್ದು, ಇದೇ ಕ್ಷೇತ್ರದಿಂದ ಪ್ರಧಾನಿ ಎದುರು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಕಣಕ್ಕಿಳಿಯಲಿದ್ದಾರೆ ಎನ್ನಲಾಗುತ್ತಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಂಗಳವಾರ ಮೈತ್ರಿಕೂಟದ ನಾಲ್ಕನೇ…