Category: ದೇಶ

ಇಸ್ರೇಲ್ ಪ್ರಧಾನಿ ನೆತನ್ಯಾಹುವನ್ನು ವಿಚಾರಣೆಯಿಲ್ಲದೆ ಗುಂಡಿಕ್ಕಿ ಹತ್ಯೆ ಮಾಡಬೇಕು: ಕೇರಳದ ಕಾಂಗ್ರೆಸ್ ಸಂಸದನ ವಿವಾದಾತ್ಮಕ ಹೇಳಿಕೆ

ಕಾಸರಗೋಡು: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಒಬ್ಬ ಯುದ್ಧಾಪರಾಧಿಯಾಗಿದ್ದಾನೆ, ಆತನನ್ನು ವಿಚಾರಣೆಯಿಲ್ಲದೇ ಗುಂಡಿಕ್ಕಿ ಕೊಲ್ಲಬೇಕು ಎಂದು ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿಥಾನ್ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ಇಸ್ರೇಲ್-ಹಮಾಸ್ ಯುದ್ಧದ ನಡುವೆ ಕೇರಳದ ಕಾಸರಗೋಡಿನಲ್ಲಿ ನಡೆದ ಪ್ಯಾಲೆಸ್ತೀನ್ ಹಮಾಸ್ ಪರ ರ‍್ಯಾಲಿಯಲ್ಲಿ…

ಇಂದು ವಿಶ್ವಕಪ್ ಫೈನಲ್ ಹಿನ್ನೆಲೆ: ಅಹಮದಾಬಾದ್‌ಗೆ ವಂದೇ ಭಾರತ್ ಹೆಚ್ಚುವರಿ ವಿಶೇಷ ರೈಲುಗಳ ಓಡಾಟ

ನವದೆಹಲಿ: ಇಂದು ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಹೈವೋಲ್ಟೇಜ್ ಕ್ರಿಕೆಟ್ ವಿಶ್ವಕಪ್ ಫೈನಲ್‌ಗೆ ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂ ಸಜ್ಜಾಗಿದ್ದು ಇಲ್ಲಿ ನಡೆಯಲಿರುವ ಹೆಚ್ಚಿನ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಪಶ್ಚಿಮ ರೈಲ್ವೇ ಮುಂಬೈ ಸೆಂಟ್ರಲ್ ಮತ್ತು ಅಹಮದಾಬಾದ್ ನಡುವೆ ಹೆಚ್ಚುವರಿ ವಂದೇ…

ಕತಾರ್‌ನಲ್ಲಿ ಗಲ್ಲುಶಿಕ್ಷೆ‌ ಎದುರಿಸುತ್ತಿರುವ ನೌಕಾಸೇನೆಯ ಮಾಜಿ ಅಧಿಕಾರಿಗಳ ರಕ್ಷಿಸಲು ಭಾರತ ಸರ್ಕಾರದಿಂದ ಮಹತ್ವದ ಕ್ರಮ!

ನವದೆಹಲಿ: ಕತಾರ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾದ 8 ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳ ಪ್ರಕರಣದಲ್ಲಿ, ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರತಿಕ್ರಿಯೆ ನೀಡಿದ್ದು, ಇದು ಬಹಳ ಸೂಕ್ಷ್ಮ ವಿಷಯವಾಗಿದೆ ಎಂದು ಹೇಳಿದೆ. ಈ ಪ್ರಕರಣವು ಕಾನೂನು ಪ್ರಕ್ರಿಯೆಗೆ ಒಳಪಟ್ಟಿರುತ್ತದೆ. ಈಗಾಗಲೇ ಈ ಕುರಿತು…

ವಿಶ್ವಕಪ್ ಕ್ರಿಕೆಟ್ ಸೆಮೀಸ್ ನಲ್ಲಿ ಭಾರತಕ್ಕೆ ಭರ್ಜರಿ ಗೆಲುವು: ಕಿವೀಸ್ ಮಣಿಸಿ ಫೈನಲ್ ಗೆ ಲಗ್ಗೆಯಿಟ್ಟ ಟೀಮ್ ಇಂಡಿಯಾ

ಮುಂಬಯಿ: ಲೀಗ್ ಹಂತದ ಎಲ್ಲಾ ಪಂದ್ಯಗಳನ್ನು ಭಾರೀ ಅಂತರದಲ್ಲಿ ಗೆದ್ದು ಸೋಲಿಲ್ಲದ ಸರದಾರ ಎನ್ನಿಸಿಕೊಂಡಿರುವ ಭಾರತ ಸೆಮಿಫೈನಲ್ಸ್ ನಲ್ಲೂ ಗೆಲುವಿನ ಅಭಿಯಾನ ಮುಂದುವರಿಸುವ ಮೂಲಕ ಫೈನಲ್ ಗೆ ಲಗ್ಗೆಯಿಟ್ಟಿದೆ. ಬುಧವಾರ ಮುಂಬಯಿ ನ ವಾಂಖೇಡೆ ಕ್ರಿಕೆಟ್ ಮೈದಾನದಲ್ಲಿ ನಡೆದ ಮೊದಲ ಸೆಮಿಫೈನಲ್…

ರೈತರಿಗೆ ದೀಪಾವಳಿ ಗಿಫ್ಟ್‌: ಪಿಎಂ ಕಿಸಾನ್‌ ಯೋಜನೆಯ 15ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ರಾಂಚಿ: ದೇಶದ ಕೋಟ್ಯಂತರ ರೈತರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ದೀಪಾವಳಿ ಉಡುಗೊರೆ ನೀಡಿದ್ದಾರೆ. ದೇಶದ 8 ಕೋಟಿ ರೈತರಿಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 15ನೇ ಕಂತನ್ನು ಬುಧವಾರ ಬಿಡುಗಡೆ ಮಾಡಿದ್ದಾರೆ. ಜಾರ್ಖಂಡ್‌ನ ಖುಂಟಿಯಲ್ಲಿ ಬಿರ್ಸಾ ಮುಂಡಾ ಜಯಂತಿಯಂದು…

ಜಮ್ಮು ಕಾಶ್ಮೀರ ಬಳಿ ಕಂದಕಕ್ಕೆ ಉರುಳಿದ ಬಸ್: 38 ಮಂದಿ ದುರ್ಮರಣ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಬಳಿ ಕಡಿದಾದ ಇಳಿಜಾರಿನಲ್ಲಿ ಸುಮಾರು 200 ಮೀಟರ್ ಕೆಳಗೆ ಬಸ್ಸೊಂದು ಉರುಳಿಬಿದ್ದ ಪರಿಣಾಮ 38 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಕಿಶ್ತ್ವಾರ್‌ನಿಂದ ಜಮ್ಮುವಿಗೆ ತೆರಳುತ್ತಿದ್ದ ಬಸ್ ಅಸ್ಸಾರ್ ಪ್ರದೇಶದ ಟ್ರುಂಗಲ್ ಬಳಿ ಕಡಿದಾದ ಇಳಿಜಾರಿನಲ್ಲಿ ಪಲ್ಟಿಯಾಗಿ…

ನವೆಂಬರ್ 15ರಂದು ಬುಡಕಟ್ಟು ಜನಾಂಗದ ನಾಯಕ ಬಿರ್ಸಾ ಮುಂಡಾ ಜನ್ಮ ದಿನಾಚರಣೆ ಹಿನ್ನಲೆ: ಆದಿವಾಸಿಗಳ ಸಬಲೀಕರಣಕ್ಕೆ 24,000 ಕೋಟಿ ರೂ. ಬೃಹತ್ ಯೋಜನೆಗೆ ನಾಳೆ ಪ್ರಧಾನಿ ಮೋದಿ ಚಾಲನೆ

ನವದೆಹಲಿ : ಪಂಚ ರಾಜ್ಯಗಳ ಚುನಾವಣೆ ಕದನದ ನಡುವೆ, 2024ರ ಲೋಕಸಭೆ ಚುನಾವಣೆ ಮೇಲೆ ಕಣ್ಣಿಟ್ಟಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರ, ಆದಿವಾಸಿ ಸಮುದಾಯದ ಸಬಲೀಕರಣಕ್ಕೆ 24 ಸಾವಿರ ಕೋಟಿ ರೂ.ಗಳ ಬೃಹತ್ ಯೋಜನೆ ಜಾರಿಗೊಳಿಸಲು ಮುಂದಾಗಿದೆ. ಆದಿವಾಸಿ ನಾಯಕ ಬಿರ್ಸಾ…

ಎರಡೂ ಸೆಮಿಫೈನಲ್ ಪಂದ್ಯಗಳಿಗೆ ಅಂಪೈಯರ್ ಗಳನ್ನು ಪ್ರಕಟಿಸಿದ ಐಸಿಸಿ: ನ.15ರಂದು ಭಾರತ-ನ್ಯೂಜಿಲೆಂಡ್ ನಡುವೆ ಮೊದಲ ಸೆಮಿಫೈನಲ್ ಕದನ

ಬೆಂಗಳೂರು: ಈ ಬಾರಿಯ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಲೀಗ್ ಪಂದ್ಯಗಳು ಈಗಾಗಲೇ ಮುಕ್ತಾಯಗೊಂಡಿದ್ದು, ನವೆಂಬರ್ 15ರ ಬುಧವಾರದಂದು ಭಾರತ ಹಾಗೂ ನ್ಯೂಜಿಲೆಂಡ್ ನಡುವೆ ಮೊದಲ ಸೆಮಿಫೈನಲ್ ಪಂದ್ಯ ಹಾಗೂ ದಕ್ಷಿಣ ಆಫ್ರಿಕಾ ಮತ್ತು ಆಸ್ಟೆçÃಲಿಯಾ ನಡುವೆ ಎರಡನೇ ಸೆಮಿಫೈನಲ್ ಪಂದ್ಯಗಳು ನಡೆಯಲಿದ್ದು,…

ಹಿಮಾಚಲಪ್ರದೇಶದಲ್ಲಿ ಯೋಧರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಆಚರಣೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಈ ಬಾರಿಯ ದೀಪಾವಳಿಯನ್ನು ಹಿಮಾಚಲ ಪ್ರದೇಶದಲ್ಲಿ ಗಡಿ ಕಾಯುತ್ತಿರುವ ಯೋಧರ ಜತೆ ಆಚರಿಸಿದರು. ಈ ಸಂದರ್ಭದಲ್ಲಿ ಯೋಧರಿಗೆ ಸಿಹಿ ತಿನ್ನಿಸಿ ಉಭಯ ಕುಶಲೋಪರಿ ವಿಚಾರಿಸಿ, ಸೈನಿಕರಿಗೆ ಧೈರ್ಯ ತುಂಬಿದರು ಭಾನುವಾರ ಮುಂಜಾನೆ ಪ್ರಧಾನಿ ಮೋದಿಯವರು ಸೇನಾಪಡೆಯ…

ಐಸಿಸ್‌ ಜತೆ ಸಂಪರ್ಕಹೊಂದಿದ್ದ ಅಲಿಘಢ ಮುಸ್ಲಿಂ ವಿಶ್ವವಿದ್ಯಾಲಯದ ಆರು ವಿದ್ಯಾರ್ಥಿಗಳ ಬಂಧನ!

ಲಖನೌ(ಉತ್ತರಪ್ರದೇಶ): ಆಲಿಘಢ್ ಮುಸ್ಲಿಂ ವಿಶ್ವವಿದ್ಯಾಲಯ 6 ವಿರ್ಥಿಗಳನ್ನು ಐಸಿಸ್ ಗೆ ಉಗ್ರ ಸಂಘಟನೆಯ ಪರವಾಗಿ ಕೆಲಸ ಮಾಡಿದ್ದಾರೆ ಎಂಬ ಆರೋಪದಲ್ಲಿ ಬಂಧಿಸಲಾಗಿದೆ. ಬಂಧಿತ ಆರೋಪಿಗಳು ಐಸಿಸ್ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದಾರೆ ಹಾಗೂ ವಿ.ವಿ ಸಭೆಗಳ ಮೂಲಕ ಪರಸ್ಪರ ಸಂಪರ್ಕ ಹೊಂದಿದ್ದರು ಎಂದು…