Category: ದೇಶ

ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಸೋನಮ್ ವಾಂಗ್ಚುಕ್: ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು

ನವದೆಹಲಿ, ಜು 24: ಸಾಮಾಜಿಕ ಕಾರ್ಯಕರ್ತ ಸೋನಂ ವಾಂಗ್ಚುಕ್ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಕಳೆದ 26 ದಿನಗಳಿಂದ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಶುಕ್ರವಾರ ಮುಂಜಾನೆ ಅಂತ್ಯಗೊಳಿಸಿದ್ದಾರೆ. ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬAಧ ವಿದ್ಯಾರ್ಥಿ ಪ್ರತಿಭಟನೆಗಳಿಗೆ…

ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಸಮ್ಮತಿ: ಸಿಬಿಐ ನಡೆಯ ವಿರುದ್ಧ ಸುಪ್ರೀಂ ಗರಂ

ನವದೆಹಲಿ, ಜು 22: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಕಳೆದ 2012ರಲ್ಲಿ ನಡೆದಿದ್ದ ಪಾಂಗಾಳದ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬAಧಿಸಿದAತೆ ಸುಪ್ರೀಂ ಕೋರ್ಟ್ ಇಂದು ಪ್ರಕರಣದ ಮರುತನಿಖೆಗೆ ಸಮ್ಮತಿಸಿದೆ. ಮರು ತನಿಖೆ ಅರ್ಜಿಯ ವಿಚಾರಣೆ ವೇಳೆ…

ರಾಮಮಂದಿರ ಕಾಣಿಕೆ ಹಣ ದುರುಪಯೋಗ ಪ್ರಕರಣ: 70 ಬಾರಿ ಕಳ್ಳತನ ನಡೆದಿರುವುದು ಎಸ್‌ಐಟಿ ಪ್ರಾಥಮಿಕ ತನಿಖೆಯಲ್ಲಿ ದೃಢ

ಲಕ್ನೋ, ಜು.07: ಅಯೋಧ್ಯೆಯ ಶ್ರೀರಾಮ ಮಂದಿರದ ಕಾಣಿಕೆ ದುರುಪಯೋಗ ಮತ್ತು ಕಳ್ಳತನದ ಪ್ರಕರಣದ ಕುರಿತಂತೆ ವಿಶೇಷ ತನಿಖಾ ತಂಡ ನಡೆಸಿರುವ ಪ್ರಾಥಮಿಕ ತನಿಖೆಯಲ್ಲಿ ಭಾರಿ ಅಕ್ರಮಗಳು ನಡೆದಿರುವುದು ದೃಢಪಟ್ಟಿದ್ದು, ಒಟ್ಟು 70 ಬಾರಿ ಕಳ್ಳತನ ನಡೆದಿರುವುದು ಬಯಲಾಗಿದೆ. ದೇವಸ್ಥಾನಕ್ಕೆ ಬಂದ ಭಕ್ತರ…

ವಾಣಿಜ್ಯ LPG ಸಿಲಿಂಡರ್ ದರದಲ್ಲಿ 183.50 ರೂ ಇಳಿಕೆ: ಇಂದಿನಿಂದಲೇ ಹೊಸ ದರ ಜಾರಿಗೆ

ಬೆಂಗಳೂರು,ಜು.1: ಅಮೇರಿಕಾ ಮತ್ತು ಇರಾನ್ ನಡುವಿನ ಯುದ್ಧದ ಬಳಿಕ ಪೆಟ್ರೋಲ್ ಡೀಸೆಲ್ ಸೇರಿದಂತೆ ವಾಣಿಜ್ಯ ಮತ್ತು ಗೃಹಬಳಕೆ ಸಿಲಿಂಡರ್ ಬೆಲೆಗಳಲ್ಲಿ ಸತತವಾಗಿ ಏರಿಕೆ ಕಂಡುಬಂದಿತ್ತು. ಆದರೆ ಇಂದಿನಿಂದ (ಜು.01) ವಾಣಿಜ್ಯ ಬಳಕೆಯ (19 ಕೆಜಿ) ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 183.50 ರೂ.…

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ಫೋಟಕ್ಕೆ ಸ್ಕೆಚ್: ದಾವಣಗೆರೆಯ ಶಂಕಿತ ಉಗ್ರನಿಂದ ಸ್ಫೋಟಕ ಮಾಹಿತಿ

ದಾವಣಗೆರೆ, ಜೂ.24: ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಪೊಲೀಸರ ಕೈಗೆ ಸೆರೆಸಿಕ್ಕ ಉತ್ತರ ಪ್ರದೇಶ ಮೂಲದ ಶಂಕಿತ ಉಗ್ರನ ವಿಚಾರಣೆ ವೇಳೆ ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರವನ್ನು ಬಾಂಬ್ ಇಟ್ಟು ಸ್ಫೋಟಿಸಲು ಮುಂದಾಗಿದ್ದ ಎನ್ನುವ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಹರಿಹರ ಗ್ರಾಮಾಂತರ…

ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ: 3 ಅತ್ಯಾಧುನಿಕ ಸ್ವದೇಶಿ ಯುದ್ಧನೌಕೆಗಳ ಸೇರ್ಪಡೆಗೊಳಿಸಿದ ನರೇಂದ್ರ ಮೋದಿ

ಕೋಲ್ಕತ್ತಾ,ಜೂ. 21: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು (ಜೂ.21) ಕೋಲ್ಕತ್ತಾದ ಶ್ಯಾಮ್ ಪ್ರಸಾದ್ ಮುಖರ್ಜಿ ಬಂದರಿನಲ್ಲಿ, ದೇಶೀಯವಾಗಿ ನಿರ್ಮಿಸಲಾದ ಮೂರು ಯುದ್ಧ ನೌಕೆಗಳನ್ನು ಭಾರತೀಯ ನೌಕಾಪಡೆಗೆ ಸೇರ್ಪಡೆಗೊಳಿಸಿದರು. ಕೋಲ್ಕತ್ತಾದಲ್ಲಿ ಸಂಪೂರ್ಣ ಸ್ವದೇಶಿ ತಂತ್ರಜ್ಞಾನದಡಿ ನಿರ್ಮಿಸಲಾದ ಮೂರು ಸುಧಾರಿತ ಯುದ್ಧನೌಕೆಗಳಾದ ಐಎನ್‌ಎಸ್…

ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜಾಗತಿಕ ಬಿಕ್ಕಟ್ಟಿಗೆ ಅಂತ್ಯ : ಯುದ್ಧ ಅಂತ್ಯಗೊಂಡ ಬೆನ್ನಲ್ಲೇ ಕಚ್ಚಾ ತೈಲ ಬೆಲೆಯಲ್ಲಿ ಭಾರೀ ಇಳಿಕೆ

ಜಿನೇವಾ,ಜೂ.18: ಕಳೆದ 4 ತಿಂಗಳಿ ಅಮೇರಿಕ ಹಾಗೂ ಇರಾನ್ ಯುದ್ಧದಿಂದ ಮಧ್ಯಪ್ರಾಚ್ಯ ದೇಶಗಳಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಉಭಯ ದೇಶಗಳ ನಡುವೆ ಐತಿಹಾಸಿಕ ಒಪ್ಪಂದಕ್ಕೆ ವೇದಿಕೆ ಸಜ್ಜಾಗಿದ್ದು ಜೂ.19ರಂದು ಜಿನೇವಾದಲ್ಲಿ ಎರಡೂ ದೇಶಗಳು ಒಪ್ಪಂದಕ್ಕೆ ಸಹಿ ಹಾಕಲಿದ್ದು, ಇದರಿಂದ ಜಾಗತಿಕ…

ಐತಿಹಾಸಿಕ ಅಮೆರಿಕ-ಇರಾನ್ ಶಾಂತಿ ಒಪ್ಪಂದ: ಜೂನ್ 19 ರಂದು ಸಹಿ ಹಾಕಿದ ಬಳಿಕ ಹಾರ್ಮುಜ್ ರೀ ಓಪನ್

ವಾಷಿಂಗ್ಟನ್,ಜೂ.15: ಅಮೆರಿಕ-ಇರಾನ್ ನಡುವಣ 107 ದಿನಗಳ ಯುದ್ಧ ಕೊನೆಗೂ ಅಂತ್ಯವಾಗುವ ಕಾಲ ಸನ್ನಿಹಿತವಾಗಿದೆ. ಉಭಯ ರಾಷ್ಟ್ರಗಳು ಶಾಂತಿ ಒಪ್ಪಂದವನ್ನು ಅಂತಿಮಗೊಳಿಸಿರುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಈ ಸಂಬAಧ ಜೂನ್ 19 ರಂದು ಸ್ವಿಟ್ಜರ್ಲೆಂಡ್‌ನಲ್ಲಿ ಔಪಚಾರಿಕ ಸಹಿ ಹಾಕಲು ನಿರ್ಧರಿಸಲಾಗಿದೆ.…

ಭಾರತದಲ್ಲಿ ನಕ್ಸಲ್ ಚಟುವಟಿಕೆಗೆ ವಿದೇಶದಿಂದ ಫಂಡಿಂಗ್ ಆರೋಪ: ಕರ್ನಾಟಕದ ನಾಲ್ವರು ಸೇರಿ 7 ಜನರ ವಿರುದ್ಧ ಎಫ್​ಐಆರ್

ಬೆಂಗಳೂರು, ಜೂ. 13: ಭಾರತದಲ್ಲಿ ನಕ್ಸಲ್ ಚಟುವಟಿಕೆಗಳಿಗೆ ವಿದೇಶದಿಂದ ಫಂಡಿಂಗ್ ಆರೋಪದಲ್ಲಿ ಅಮೆರಿಕಾ ಮೂಲದ ಟಿಟಿಐ (ದಿ ತಿಮೋತಿ ಇನಿಶಿಯೇಟಿವ್) ಕ್ರಿಶ್ಚಿಯನ್ ಮಿಷಿನರಿ ಸಂಸ್ಥೆ ಹಾಗೂ ಕರ್ನಾಟಕದ ನಾಲ್ವರು ಸೇರಿದಂತೆ ಏಳು ಜನರ ವಿರುದ್ಧ ಬೆಂಗಳೂರಿನ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್…

ಬಡ ಜನರಿಗೆ ಕೇಂದ್ರದ ಸಿಹಿ ಸುದ್ದಿ:  PM ಆವಾಸ್ ಯೋಜನೆಯಡಿ ಮನೆ ನಿರ್ಮಾಣಕ್ಕೆ ಅರ್ಜಿ ಆಹ್ವಾನ

ನವದೆಹಲಿ,ಜೂ.13: ಸ್ವಂತ ಮನೆ ಇಲ್ಲದ ಬಡ ಜನರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) ಅವಧಿಯನ್ನು 2029 ರವರೆಗೆ ವಿಸ್ತರಿಸುವುದಾಗಿ ಘೋಷಿಸಿದೆ. ಈ ಯೋಜನೆಯಡಿ ದೇಶದಲ್ಲಿ ಸ್ವಂತ ಮನೆ ಇಲ್ಲದ ಬಡವರಿಗೆ ಮನೆ ನಿರ್ಮಿಸಿಕೊಳ್ಳಲು…