Category: ದೇಶ

3 ರಾಜ್ಯಗಳಿಗೆ ಕಾಂಗ್ರೆಸ್‌ ಮೊದಲ ಪಟ್ಟಿ ಪ್ರಕಟ: 200 ಹೆಚ್ಚು ಅಭ್ಯರ್ಥಿಗಳು ಕಣದಲ್ಲಿ

ನವದೆಹಲಿ : ಮುಂದಿನ ತಿಂಗಳು ನಡೆಯಲಿರುವ ಮಧ್ಯಪ್ರದೇಶ, ಛತ್ತೀಸ್‌ಗಢ ಹಾಗೂ ತೆಲಂಗಾಣ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಧ್ಯಪ್ರದೇಶಕ್ಕೆ 144, ಛತ್ತೀಸ್‌ಗಢಕ್ಕೆ 30 ಹಾಗೂ ತೆಲಂಗಾಣಕ್ಕೆ 55 ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಮಧ್ಯಪ್ರದೇಶದಲ್ಲಿ ಪಕ್ಷದ…

ಹಮಾಸ್ ಉಗ್ರರು ದೇಶಪ್ರೇಮಿಗಳು ಎಂದ ಮಂಗಳೂರಿನ ಝಾಕಿರ್: ವೀಡಿಯೋ ವೈರಲ್

ಮಂಗಳೂರು: ಕಳೆದ 7 ದಿನಗಳಿಂದ ಇಸ್ರೇಲ್ ಮತ್ತು ಪ್ಯಾಲೆಸ್ತೀನ್‌ನ ಹಮಾಸ್ ಉಗ್ರರ ನಡುವೆ ಯುದ್ಧ ನಡೆಯುತ್ತಿದ್ದು, ಈ ಯುದ್ಧದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಇಸ್ರೇಲ್‌ನಲ್ಲಿ ನರಮೇಧ ನಡೆಸಿದ ಹಮಾಸ್ ಉಗ್ರರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಮಂಗಳೂರಿನ ವ್ಯಕ್ತಿಯೊಬ್ಬ ವಿಡಿಯೋ…

ಕ್ಯಾನ್ಸರ್ ಚಿಕಿತ್ಸೆಗಾಗಿ ಭಾರತದ ಮೊದಲ ಕೋಶ ಚಿಕಿತ್ಸೆಗೆ ನಿಯಂತ್ರಕ ಅನುಮೋದನೆ

ನವದೆಹಲಿ: ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ ಹಾಗೂ ಸಿಎಆರ್-ಟಿ (ಚಿಮೆರಿಕ್ ಆಂಟಿಜೆನ್ ರಿಸೆಪ್ಟರ್-ಟಿ) ಸೆಲ್ ಥೆರಪಿಗೆ ಅನುಮೋದನೆ ನೀಡಿದ್ದು ಇದು ಮರುಕಳಿಸಿದ ಅಥವಾ ರಿಫ್ರಾಕ್ಟರಿ ಬಿ-ಸೆಲ್ ಲಿಂಫೋಮಾಸ್ ಮತ್ತು ಲ್ಯುಕೇಮಿಯಾಗೆ ಚಿಕಿತ್ಸೆ ನೀಡುವ ಮಹತ್ವದ ಚಿಕಿತ್ಸೆಯಾಗಿದೆ. ಇದು ದೇಶದಲ್ಲಿ ಸ್ಥಳೀಯ…

ಸ್ವಿಸ್ ಬ್ಯಾಂಕ್ ಖಾತೆಗಳ ವಿವರ ಪಡೆದ ಭಾರತ: ಮಹತ್ವದ ಮಾಹಿತಿ ಬಹಿರಂಗ

ನವದೆಹಲಿ:ಭಾರತ ವಾರ್ಷಿಕ ಸ್ವಯಂಚಾಲಿತ ಮಾಹಿತಿ ವಿನಿಮಯದ ಭಾಗವಾಗಿ ತನ್ನ ನಾಗರಿಕರು ಮತ್ತು ಸಂಸ್ಥೆಗಳ ಹೊಸ ಸ್ವಿಸ್ ಬ್ಯಾಂಕ್ ಖಾತೆ ವಿವರಗಳನ್ನು ಪಡೆದಿದ್ದು ಇದರ ಅಡಿಯಲ್ಲಿ ಸ್ವಿಟ್ಜರ್ಲೆಂಡ್ ಸುಮಾರು 36 ಲಕ್ಷ ಹಣಕಾಸು ಖಾತೆಗಳ ವಿವರಗಳನ್ನು 104 ದೇಶಗಳ ಸರ್ಕಾರಗಳಿಗೆ ನೀಡಿದೆ. ಕೆಲವು…

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟಿಸಿದ ಕೇಂದ್ರ ಚುನಾವಣಾ ಆಯೋಗ

ನವದೆಹಲಿ:ಉತ್ತರ ಭಾರತದ ಐದು ಪ್ರಮುಖ ರಾಜ್ಯಗಳಾದ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣ ಹಾಗೂ ಮಿಜೋರಾಂ ರಾಜ್ಯಗಳಿಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ. ಈ‌ ಕುರಿತು ಕೇಂದ್ರ ಚುನಾವಣಾ ಆಯೋಗದ ಆಯುಕ್ತರಾದ ರಾಜೀವ್‌ ಕುಮಾರ್‌, ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಮಿಜೋರಾಂ ನಲ್ಲಿ…

ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್: ಕೇಂದ್ರ ಚುನಾವಣಾ ಆಯೋಗದಿಂದ ಇಂದು ದಿನಾಂಕ ಪ್ರಕಟ

ನವದೆಹಲಿ: ಉತ್ತರ ಭಾರತದ 5 ರಾಜ್ಯಗಳ ವಿಧಾನಸಭೆಗಳ ಅವಧಿ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗವು ಇಂದು ಚುನಾವಣಾ ದಿನಾಂಕ ಪ್ರಕಟಿಸಲಿದೆ. ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ ಗಢ,ತೆಲಂಗಾಣ ಹಾಗೂ ಮಿಜೋರಾಂ ರಾಜ್ಯಗಳ ವಿಧಾನಸಭೆಗಳಿಗೆ ಚುನಾವಣೆ ನಡೆಯಬೇಕಿದ್ದು, ಇಂದು ಮಧ್ಯಾಹ್ನ 12 ಗಂಟೆಗೆ…

ಮುಂಬಯಿ: ಭಾರತ್ ಬ್ಯಾಂಕಿನ ಆಡಳಿತ ಮಂಡಳಿ ಚುನಾವಣೆ: ಸೂರ್ಯಕಾಂತ್ ಸುವರ್ಣ ಬಣಕ್ಕೆ ಭರ್ಜರಿ ಗೆಲುವು

ಮುಂಬಯಿ: ಖಾಸಗಿ ಬ್ಯಾಂಕಿAಗ್ ಕ್ಷೇತ್ರದಲ್ಲಿ ದೇಶದಲ್ಲಿ ಹೆಸರುವಾಸಿಯಾಗಿರುವ ಪ್ರತಿಷ್ಟಿತ ದಿ.ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸೂರ್ಯಕಾಂತ್ ಜೆ.ಸುವರ್ಣ ನೇತೃತ್ವದ ಬಣ ಭರ್ಜರಿ ಗೆಲುವು ಸಾಧಿಸಿದೆ. ಬಿಲ್ಲವರ ಅಸೋಸಿಯೇಶನ್ ಅಧ್ಯಕ್ಷ ಹರೀಶ್ ಜಿ.ಪೂಜಾರಿ ಹಾಗೂ ಭಾರತ್…

ಮುಂಬೈನ ಗೋರೆಗಾಂವ್ ನಲ್ಲಿ ಭೀಕರ ಅಗ್ನಿ ದುರಂತ: 7 ಜನ ಸಜೀವ ದಹನ, 40ಕ್ಕೂ ಅಧಿಕ ಮಂದಿಗೆ ಗಾಯ

ಮುಂಬಯಿ: ಮಹಾರಾಷ್ಟ್ರದ ಮುಂಬಯಿ ಮಹಾನಗರದಲ್ಲಿ ಗುರುವಾರ ತಡರಾತ್ರಿ ಭೀಕರ ಅಗ್ನಿ ಅನಾಹುತ ಸಂಭವಿಸಿದ ಪರಿಣಾಮ ಈ ಅಗ್ನಿ ದುರಂತದಲ್ಲಿ 7 ಜನ ಸಚಿವ ದಹನವಾಗಿದ್ದಾರೆ. ಮುಂಬಯಿನ ಗೋರೆಗಾಂವ್ ನ ವಸತಿ ಸಮುಚ್ಚಯದ ಕಟ್ಟಡಕ್ಕೆ ಅಗ್ನಿ ಹೊತ್ತುಕೊಂಡು ಈ ದುರ್ಘಟನೆ ಸಂಭವಿಸಿದ್ದು,ಸುಮಾರು 40ಕ್ಕೂ…

ಚಂದ್ರಯಾನ-3 : ಚಂದ್ರನಲ್ಲಿ ಇಂದಿನಿಂದ ಮತ್ತೆ ಸೂರ್ಯಾಸ್ತ

ಬೆಂಗಳೂರು : ಇಂದಿನಿಂದ (ಅ.5) ಚಂದ್ರನಲ್ಲಿ ಮತ್ತೆ ಸೂರ್ಯಸ್ತವಾಗಲಿದ್ದು, ಇದರೊಂದಿಗೆ ವಿಕ್ರಂ ಲ್ಯಾಂಡರ್, ಪ್ರಜ್ಞಾನ್ ರೋವರ್ ಗಳನ್ನು ನಿದ್ದೆಯಿಂದ ಎಬ್ಬಿಸುವ ಕೆಲಸ ಸ್ಥಗಿತಗೊಳ್ಳಲಿವೆ. ಚಂದ್ರನಲ್ಲಿ 14 ದಿನಗಳ ನಂತರ ಮತ್ತೆ ಸೂರ್ಯಾಸ್ತವಾಗುತ್ತಿದೆ. ಇದರ ಪರಿಣಾಮವಾಗಿ, ಚಂದ್ರಯಾನ -3 ರ ಲ್ಯಾಂಡರ್ ಮತ್ತು…

ಪಿಎಂ ಉಜ್ವಲ ಯೋಜನೆ: ಎಲ್‌ಪಿಜಿ ಸಬ್ಸಿಡಿ ಮೊತ್ತ 300ರೂ. ಗೆ ಹೆಚ್ಚಳ

ನವದೆಹಲಿ: ಪಿಎಂ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಸಿಗುವ ಸಬ್ಸಿಡಿ ಮೊತ್ತವನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ. 200 ರೂನಷ್ಟು ನೀಡಲಾಗುತ್ತಿದ್ದ ಸಬ್ಸಿಡಿಯನ್ನು 300 ರುಪಾಯಿಗೆ ಏರಿಸಲಾಗಿದೆ. ಕೇಂದ್ರ ಸಂಪುಟ ಇಂದು ತೆಗೆದುಕೊಂಡ ನಿರ್ಧಾರಗಳಲ್ಲಿ ಇದೂ ಒಂದಾಗಿದೆ ಎಂದು ಸಂಪುಟ…