ಉಗ್ರರ ತರಬೇತಿ ತಾಣವಾಗುತ್ತಿದೆಯಾ ಹುಬ್ಬಳ್ಳಿ-ಧಾರವಾಡ ಜಿಲ್ಲೆ? : ಸ್ಫೋಟಕ ಅಂಶ ಬಾಯ್ಬಿಟ್ಟ ಐಸಿಸ್ ಉಗ್ರರು
ಹುಬ್ಬಳ್ಳಿ: ದೆಹಲಿ ಪೊಲೀಸರು ಬಂಧಿಸಿರುವ ಉಗ್ರರು ವಿಚಾರಣೆ ವೇಳೆ ಹುಬ್ಬಳ್ಳಿ-ಧಾರವಾಡ ಜಿಲ್ಲೆಯ ಹೆಸರನ್ನು ಬಾಯ್ಬಿಟ್ಟಿದ್ದಾರೆ. ಅಲ್ಲದೆ ಬಂಧಿತ ಉಗ್ರರು ಇಸ್ಲಾಮಿಕ್ ಸ್ಟೇಟ್ ಸಂಘಟನೆಯೊAದಿಗೆ ನಂಟು ಹೊಂದಿರುವುದನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಬಂಧಿತರು ಹುಬ್ಬಳ್ಳಿ, ಧಾರವಾಡ, ಪಶ್ಚಿಮ ಘಟ್ಟಗಳಲ್ಲಿ ತರಬೇತಿ ಪಡೆದಿರುವುದಾಗಿ ಹೇಳಿದ್ದಾರೆ ಎಂದು…
