ಇಂದು ವಿಶ್ವಕಪ್ ಫೈನಲ್ ಹಿನ್ನೆಲೆ: ಅಹಮದಾಬಾದ್‌ಗೆ ವಂದೇ ಭಾರತ್ ಹೆಚ್ಚುವರಿ ವಿಶೇಷ ರೈಲುಗಳ ಓಡಾಟ
ನವದೆಹಲಿ: ಇಂದು ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಹೈವೋಲ್ಟೇಜ್ ಕ್ರಿಕೆಟ್ ವಿಶ್ವಕಪ್ ಫೈನಲ್‌ಗೆ ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂ ಸಜ್ಜಾಗಿದ್ದು ಇಲ್ಲಿ ನಡೆಯಲಿರುವ ಹೆಚ್ಚಿನ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಪಶ್ಚಿಮ ರೈಲ್ವೇ ಮುಂಬೈ ಸೆಂಟ್ರಲ್ ಮತ್ತು ಅಹಮದಾಬಾದ್ ನಡುವೆ ಹೆಚ್ಚುವರಿ ವಂದೇ…
