Category: ದೇಶ

ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ : ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಸ್ಪಷ್ಟನೆ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರಕ್ಕೆ ಕುರಿತಂತೆ ದೆಹಲಿಯಲ್ಲಿ ಸೋಮವಾರ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಪಕ್ಷದ ವರಿಷ್ಠರಾದ ಎಚ್.ಡಿ ದೇವೇಗೌಡ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರ‌ ಜತೆ ಮಾತನಾಡಿದ ದೇವೇಗೌಡ,ನಾನು ಈ ವಿಚಾರವಾಗಿ ಪ್ರತ್ಯೇಕವಾಗಿ ಪ್ರಧಾನಿ ಮೋದಿಯವರನ್ನು ಭೇಟಿಯಾಗಿಲ್ಲ…

ಸೂರ್ಯಯಾನದ ಪಥ ಆರಂಭ: ಇಂದು ರಾತ್ರಿ ಭೂಮಿಯನ್ನು ತೊರೆಯಲಿದೆ ಆದಿತ್ಯ ಎಲ್-1 ನೌಕೆ

ಬೆಂಗಳೂರು: ಭಾರತದ ಮೊದಲ ಬಾಹ್ಯಾಕಾಶ ಆಧಾರಿತ ಸೌರ ವೀಕ್ಷಣಾಲಯ, ಆದಿತ್ಯ-ಎಲ್ 1, ತನ್ನ ಕಾರ್ಯಾಚರಣೆಯ ಮಹತ್ವದ ಹಂತವನ್ನು ಪ್ರಾರಂಭಿಸಲು ಸಿದ್ಧವಾಗಿದೆ. ಸೋಮವಾರ ಮತ್ತು ಮಂಗಳವಾರದ ಮಧ್ಯರಾತ್ರಿಯಲ್ಲಿ ಬಾಹ್ಯಾಕಾಶ ನೌಕೆಯು ಟ್ರಾನ್ಸ್-ಲಗ್ರಾಂಜಿಯನ್ ಪಾಯಿಂಟ್ 1 ಅಳವಡಿಕೆಗೆ ಒಳಗಾಗಲಿದೆ ಎಂದು ಇಸ್ರೋ ಹೇಳಿದೆ. ಟಿಎಲ್1…

ಇಂದಿನಿಂದ ಐದು ದಿನಗಳ ಕಾಲ ಸಂಸತ್ ವಿಶೇಷ ಅಧಿವೇಶನ: ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆ ಸಾಧ್ಯತೆ

ನವದೆಹಲಿ: ಕೇಂದ್ರ ಸರ್ಕಾರವು ಇಂದಿನಿಂದ ಐದು ದಿನಗಳ ಕಾಲ ಸಂಸತ್ ವಿಶೇಷ ಅಧಿವೇಶನ ನಡೆಸಲಿದೆ. ಇಂದು ಹಳೆ ಸಂಸತ್ ಭವನದಲ್ಲಿ ಕಲಾಪ ಆರಂಭವಾಗಲಿದ್ದು, ನಾಳೆಯಿಂದ ಹೊಸ ಸಂಸತ್ ಭವನದ ಕಟ್ಟಡದಲ್ಲಿ ಅಧಿಕೃತ ಕಲಾಪ ಆರಂಭವಾಗಲಿದೆ. ಸಂಸತ್ ಕಲಾಪಕ್ಕೆ 75 ವರ್ಷದ ಹಿನ್ನೆಲೆಯಲ್ಲಿ…

ಭಾರತ-ಲಂಕಾ ಏಷ್ಯಾಕಪ್ ಕ್ರಿಕೆಟ್ ಫೈನಲ್: ಲಂಕಾವನ್ನು ಬಗ್ಗುಬಡಿದು ಟ್ರೋಫಿ ಗೆದ್ದುಬೀಗಿದ ಟೀಮ್ ಇಂಡಿಯಾ

ಕೊಲಂಬೋ: ಏಷ್ಯಾಕಪ್ ಕ್ರಿಕೆಟ್ ಅಂತಿಮ ಸಮರದಲ್ಲಿ ಬಲಿಷ್ಠ ಲಂಕಾ‌ ಪಡೆಯನ್ನು ಹೀನಾಯವಾಗಿ ಸೋಲಿಸಿ ಭಾರತ ಭರ್ಜರಿ ಗೆಲುವಿನೊಂದಿಗೆ ಟ್ರೋಪಿ ತನ್ನದಾಗಿಸಿಕೊಂಡಿತು. ಭಾನುವಾರ ಶ್ರೀಲಂಕಾದ ಕೊಲಂಬೋ ಪ್ರೇಮದಾಸ ಸ್ಟೇಡಿಯಂ ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮೊದಲು ಟಾಸ್ ಗೆದ್ದ ಶ್ರೀಲಂಕಾ ತಂಡ ಮಳೆ…

ಭಾರತದ ಪ್ರಖರ ಬೌಲಿಂಗ್ ದಾಳಿಗೆ ಪತರಗುಟ್ಟಿದ ಸಿಂಹಳೀಯರು! ಏಷ್ಯಾಕಪ್ ಕ್ರಿಕೆಟ್ ಫೈನಲ್ ಇತಿಹಾಸದಲ್ಲೇ ಲಂಕಾ ಕೇವಲ 50 ರನ್ ಗೆ ಆಲೌಟ್!

ಕೊಲಂಬೋ: ಶ್ರೀಲಂಕಾದ ಕೊಲಂಬೋದಲ್ಲಿನ ಪ್ರೇಮದಾಸ ಸ್ಟೇಡಿಯಂನಲ್ಲಿ ಭಾನುವಾರ ನಡೆಯುತ್ತಿರುವ ಏಷ್ಯಾ ಕಪ್ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಲಂಕಾ ಭಾರತದ ಪ್ರಖರ ಬೌಲಿಂಗ್ ಗೆ ಕೇವಲ 50 ರನ್ನುಗಳಿಗೆ ಅಲೌಟ್ ಆಗುವ ಮೂಲಕ ಏಷ್ಯಾ ಕಪ್ ಇತಿಹಾದಲ್ಲೇ ಅತ್ಯಂತ ಕನಿಷ್ಟ ಮೊತ್ತ ಗಳಿಸಿದ…

ಭಯೋತ್ಪಾದನೆ ಕೊನೆಯಾಗದ ಹೊರತು ಪಾಕಿಸ್ತಾನದ ಜತೆ ದ್ವಿಪಕ್ಷೀಯ ಕ್ರಿಕೆಟ್ ಸರಣಿ ಸಾಧ್ಯವಿಲ್ಲ: ಕ್ರೀಡಾ ಸಚಿವ ಅನುರಾಗ್ ಠಾಕೂರ್

ನವದೆಹಲಿ: ಗಡಿಯಾಚೆಗಿನ ಭಯೋತ್ಪಾದನೆ ಮತ್ತು ಭಾರತದಲ್ಲಿ ಉಗ್ರರ ಒಳನುಸುಳುವಿಕೆ ನಿಲ್ಲಿಸುವವರೆಗೆ ಪಾಕಿಸ್ತಾನದೊಂದಿಗೆ ಯಾವುದೇ ದ್ವಿಪಕ್ಷೀಯ ಕ್ರಿಕೆಟ್ ಸರಣಿ ನಡೆಸುವ ಪ್ರಶ್ನೆಯೇ ಇಲ್ಲವೆಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. ತಟಸ್ಥ ರಾಷ್ಟ್ರಗಳಲ್ಲಿ ಐಸಿಸಿ ಮತ್ತು ಕಾಂಟಿನೆಂಟಲ್ ಈವೆಂಟ್‌ಗಳಲ್ಲಿನ ಪಂದ್ಯಗಳನ್ನು ಆಡುವುದನ್ನು…

ರಾಮಚರಿತಮಾನಸವು ಸೈನೆಡ್ ಇದ್ದಂತೆ :ಬಿಹಾರ ಸಚಿವ ಚಂದ್ರಶೇಖರ್ ವಿವಾದಾತ್ಮಕ ಹೇಳಿಕೆ

ಪಾಟ್ನಾ: ಬಿಹಾರದ ಶಿಕ್ಷಣ ಸಚಿವ ಚಂದ್ರಶೇಖರ್ ರಾಮಾಯಣವನ್ನು ಆಧರಿಸಿದ ಹಿಂದೂ ಧಾರ್ಮಿಕ ಪುಸ್ತಕವಾದ ರಾಮಚರಿತಮಾನಸವನ್ನು ಪೊಟ್ಯಾಶಿಯಂ ಸೈನೈಡ್‌ಗೆ ಹೋಲಿಸಿದ್ದಾರೆ. ಹಿಂದಿ ದಿವಸ್ ಪ್ರಯುಕ್ತ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಸಚಿವರು ಈ ಹೇಳಿಕೆ ನೀಡಿದ್ದಾರೆ. ನೀವು ಐವತ್ತೈದು ರೀತಿಯ ಭಕ್ಷ್ಯಗಳನ್ನು ಬಡಿಸಿ, ಅದರಲ್ಲಿ ಪೊಟ್ಯಾಶಿಯಂ…

ಬಿಟ್ ಕಾಯಿನ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಹೊಸ ಬಾಂಬ್ ಸಿಡಿಸಿದ ‘ಶ್ರೀಕಿ’- ರಾಜಕೀಯ-ಪೊಲೀಸ್ ವಲಯದಲ್ಲಿ ತಲ್ಲಣ

ಬೆಂಗಳೂರು: ರಾಜ್ಯ ಸರ್ಕಾರ ಬಿಟ್ ಕಾಯಿನ್ ಪ್ರಕರಣವನ್ನು ಎಸ್‌ಐಟಿಗೆ ವಹಿಸಿದ ಬಳಿಕ ತನಿಖೆ ತೀವ್ರಗೊಂಡಿದೆ. ಈ ಬೆನ್ನಲ್ಲೇ ಹಗರಣದ ಆರೋಪಿ ಶ್ರೀಕಿ ರಾಜಕಾರಣಿಗಳು ಹಾಗೂ ಪೊಲೀಸ್ ಅಧಿಕಾರಿಗಳಿಗೆ ನಡುಕ ಹುಟ್ಟಿಸುವಂತೆ ಹೊಸ ಟ್ವಿಸ್ಟ್ ನೀಡಿದ್ದಾರೆ. ಸಿಐಡಿ ಎಸ್‌ಐಟಿ ತಂಡ ಆರೋಪಿಗಳ ಬೇಟೆ…

14 ಟಿವಿ ನಿರೂಪಕರ ಕಾರ್ಯಕ್ರಮ ಬಹಿಷ್ಕರಿಸಿದ ಐ ಎನ್ ಡಿ ಐ ಎ ಒಕ್ಕೂಟ

ನವದೆಹಲಿ : 14 ಟಿವಿ ನಿರೂಪಕರ ಕಾರ್ಯಕ್ರಮಗಳನ್ನು ಬಹಿಷ್ಕರಿಸುವುದಾಗಿ ಐ ಎನ್ ಡಿ ಐ ಎ ಮೈತ್ರಿಕೂಟ ಗುರುವಾರ ಘೋಷಿಸಿದೆ. ಈ ಪತ್ರಕರ್ತರ ಕಾರ್ಯಕ್ರಮಗಳನ್ನು ಮತ್ತು ಅಂತಹ ಚಾನಲ್ ಗಳು ಅಥವಾ ವೇದಿಕೆಗಳಲ್ಲಿ ಅವರು ಆಯೋಜಿಸುವ ಚರ್ಚೆಗಳಿಗೆ ತಮ್ಮ ಪ್ರತಿನಿಧಿಗಳನ್ನು ಕಳುಹಿಸದಿರಲು…

ಇಂದು ಕಕ್ಷೆ ಬದಲಿಸಿದ ಆದಿತ್ಯ ಎಲ್​1 ಮಿಷನ್: ಸೂರ್ಯನ ಕಡೆಗೆ ಮತ್ತೊಂದು ಹೆಜ್ಜೆ

ಬೆಂಗಳೂರು; ಭಾರತದ ಮೊದಲ ಸೂರ್ಯ ಮಿಷನ್ ಅಡಿಯಲ್ಲಿ ಬಾಹ್ಯಾಕಾಶಕ್ಕೆ ಕಳುಹಿಸಲಾದ ಆದಿತ್ಯ ಎಲ್-1 ಬಾಹ್ಯಾಕಾಶ ನೌಕೆಯು ನಾಲ್ಕನೇ ಕಕ್ಷೆಯ ಬದಲಾವಣೆಯನ್ನು ಪೂರ್ಣಗೊಳಿಸಿದೆ. ಇಂದು (ಸೆಪ್ಟೆಂಬರ್ 15) ಬೆಳಗಿನ ಜಾವ ಭಾರತೀಯ ಬಾಹ್ಯಾಕಾಶ ಸಂಸ್ಥೆ ಈ ಕುರಿತು ಟ್ವೀಟ್ ಮಾಡಿದೆ. ಸೂರ್ಯನನ್ನು ಅಧ್ಯಯನ…